ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National: ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಬಿದ್ದ ಭಾರತದ ಕ್ಷಿಪಣಿ

Vivek Biradar by Vivek Biradar
March 12, 2022
in National, Newsbeat, ದೇಶ - ವಿದೇಶ
Missile Saaksha Tv
Share on FacebookShare on TwitterShare on WhatsappShare on Telegram

ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಬಿದ್ದ ಭಾರತದ ಕ್ಷಿಪಣಿ – Saaksha Tv

ಪಾಕಿಸ್ತಾನ: ಭಾರತೀಯ ಸೂಪರ್‍ಸಾನಿಕ್ ಕ್ಷಿಪಣಿ ಉಡಾವಣೆಯಾಗಿ, ಕ್ಷಿಪಣಿ ಪಾಕಿಸ್ತಾನದಲ್ಲಿ ಬಂದು ಬಿದ್ದಿದೆ ಎಂದು ಪಾಕಿಸ್ತಾನ ಆರೋಪ ಮಾಡಿದೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಈ ಕುರಿತು ಶುಕ್ರವಾರ ಪಾಕಿಸ್ತಾನದ ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಆದರೆ ಇದಕ್ಕೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇಂದು ಪ್ರತಕ್ರಿಯಿಸಿದ ಭಾರತ ಸರ್ಕಾರ, ಇದು ಆಕಸ್ಮಿಕವಾಗಿ ಉಡಾವಣೆ ಆಗಿದೆ.

ಮಾರ್ಚ್ 9 ರಂದು ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆ ಆಗಿತ್ತು. ಘಟನೆಯು ತೀವ್ರ ವಿಷಾದನೀಯವಾಗಿದ್ದರೂ, ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ರಕ್ಷಣಾ ಸಚಿವಾಲಯ ಇಂದು ಹೇಳಿಕೆಯಲ್ಲಿ ತಿಳಿಸಿದೆ.

#BREAKING: India says it accidentally fired a missile due to technical malfunction which landed in an area of Pakistan. Incident is deeply regretted.

The Government of India has taken a serious view and ordered a high-level Court of Enquiry. pic.twitter.com/hvmsIJRJIQ

— Aditya Raj Kaul (@AdityaRajKaul) March 11, 2022

ಭಾರತದ ಕ್ಷಿಪಣಿ ತನ್ನ ಗಡಿಯೊಳಗೆ ಬಿದ್ದಿದ್ದನ್ನು ಪಾಕಿಸ್ತಾನ ವಿರೋಧಿಸಿದ್ದು, ಅಲ್ಲಿನ ಭಾರತದ ರಾಯಭಾರಿ ಕಚೇರಿ ಅಧಿಕಾರಿಗಳನ್ನು ಕರೆಯಿಸಿಕೊಂಡು ವಿಚಾರಣೆ ನಡೆಸಿದೆ. ತನ್ನ ವಾಯುಪ್ರದೇಶದಲ್ಲಿ ಅಪ್ರಚೋದಿತವಾಗಿ ಕ್ಷಿಪಣಿ ದಾಳಿಯಾಗಿದೆ. ಘಟನೆಯ ಬಗ್ಗೆ ಪಾರದರ್ಶಕ ತನಿಖೆ ನಡೆಸಿ ವರದಿ ನೀಡಬೇಕು ಎಂದು ಪ್ರತಿಭಟನೆ ವ್ಯಕ್ತಪಡಿಸಿದೆ.

ಮಾರ್ಚ್ 9 ರಂದು ಸಂಜೆ 6:43 ಕ್ಕೆ ಭಾರತದ ಸೂರತ್‍ಗಢದಿಂದ ಭಾರತೀಯ ಸೂಪರ್ಸಾನಿಕ್ ಫ್ಲೈಯಿಂಗ್ ಆಬ್ಜೆಕ್ಟ್ ಪಾಕಿಸ್ತಾನಕ್ಕೆ ಪ್ರವೇಶಿಸಿದೆ. ಈ ಘಟನೆಯ ಬಗ್ಗೆ ಭಾರತದ ಚಾರ್ಜ್ ಡಿಅಫೇರ್ಸ್ ಎಂ ಸುರೇಶ್ ಕುಮಾರ್ ಅವರಿಗೆ ಗುರುವಾರ ರಾತ್ರಿ ತಿಳಿಸಲಾಗಿದೆ. ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಬೇಕು.

ಭಾರತೀಯ ಸೂಪರ್‍ಸಾನಿಕ್ ಕ್ಷಿಪಣಿಯು ಸಿರ್ಸಾದಿಂದ ಉಡಾವಣೆಗೊಂಡು ಪಾಕಿಸ್ತಾನದ ಭೂಪ್ರದೇಶದ ಸುಮಾರು 124 ಕಿ.ಮೀ. ದೂರದಲ್ಲಿರುವ, ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಇಳಿಯಿತು ಎಂದು ಹೇಳಿದ ಒಂದು ದಿನದ ನಂತರ ಭಾರತದಲ್ಲಿ ಹೇಳಿಕೆ ಬಂದಿದೆ. ಕ್ಷಿಪಣಿಯು 40,000 ಅಡಿ ಎತ್ತರದಲ್ಲಿ ಪ್ರಯಾಣಿಸುತ್ತಿದೆ. ಭಾರತೀಯ ಮತ್ತು ಪಾಕಿಸ್ತಾನ ವಾಯುಪ್ರದೇಶದಲ್ಲಿ ಪ್ರಯಾಣಿಕರ ವಿಮಾನಗಳು ಮತ್ತು ನೆಲದ ಮೇಲಿನ ನಾಗರಿಕರ ಆಸ್ತಿಗೆ ಅಪಾಯ ತರುತ್ತಿತ್ತು ಎಂದು ಹೇಳಿದ್ದಾರೆ.

Tags: #Saaksha TVindiaPakistan
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram