ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Operation Ganga: ಉಕ್ರೇನ್ ನಿಂದ ಕರ್ನಾಟಕಕ್ಕೆ ಮರಳಿದ 572 ವಿದ್ಯಾರ್ಥಿಗಳು

Vivek Biradar by Vivek Biradar
March 12, 2022
in Newsbeat, State, ರಾಜ್ಯ
Operation Ganga Saaksha Tv
Share on FacebookShare on TwitterShare on WhatsappShare on Telegram

ಉಕ್ರೇನ್ ನಿಂದ ಕರ್ನಾಟಕಕ್ಕೆ ಮರಳಿದ 572 ವಿದ್ಯಾರ್ಥಿಗಳು – Saaksha Tv

ಬೆಂಗಳೂರು : ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ಮುಂದುವರೆದಿದ್ದು, ಉಕ್ರೇನ್ ನಲ್ಲಿ ಸಿಲುಕಿದ್ದ ಎಲ್ಲ ಭಾರತೀಯರನ್ನು  ಯಶಸ್ವಿಯಾಗಿ ಆಪರೇಷನ್ ಗಂಗಾ ಅಡಿಯಲ್ಲಿ ತಾಯ್ನಾಡಿಗೆ ಕರೆ ತರಲಾಗಿದೆ.‌

Related posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

June 26, 2026
ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

June 26, 2026

ನಿನ್ನೆ ರಾತ್ರಿ ಅಂತಿಮವಾಗಿ ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಇದುವರೆಗೂ ಆಪರೇಷನ್ ಗಂಗಾ ಅಡಿಯಲ್ಲಿ ಒಟ್ಟು 63 ಬ್ಯಾಚ್‌ಗಳಲ್ಲಿ 572 ವಿದ್ಯಾರ್ಥಿಗಳನ್ನು ಕರೆ ತರಲಾಗಿದೆ.

ಫೆಬ್ರವರಿ 27ರಂದು ಆಪರೇಷನ್ ಗಂಗಾ ಆರಂಭವಾಗಿದ್ದು, ನಿನ್ನೆ ಅಂದ್ರೆ ಶುಕ್ರವಾರ ಕೊನೆಯ ವಿಮಾನ ಬಂದಿಳಿದಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರುವ ಪ್ರಕ್ರಿಯೆಗೆ ಆಪರೇಷನ್ ಗಂಗಾ ಎಂದು ಹೆಸರನ್ನಿಡಲಾಗಿತ್ತು. ಒಟ್ಟು 13 ದಿನ ನಡೆದ ಆಪರೇಷನ್ ನಲ್ಲಿ ಕರ್ನಾಟಕದ 572 ವಿದ್ಯಾರ್ಥಿಗಳು ಸುರಕ್ಷಿತವಾಗಿ ತವರು ಸೇರಿದ್ದಾರೆ. ಆಪರೇಷನ್‌ ಆರಂಭಕ್ಕೂ ಮೊದಲೇ ಬಂದಿದ್ದ 61 ವಿದ್ಯಾರ್ಥಿಗಳು ಕರ್ನಾಟಕ ತಲುಪಿದ್ದರು.

ವಿದ್ಯಾರ್ಥಿಗಳು ಆಗಮನ :

ಫೆಬ್ರವರಿ 27 – 30 ವಿದ್ಯಾರ್ಥಿಗಳು – 3 ವಿಮಾನಗಳಲ್ಲಿ ಆಗಮನ

ಫೆಬ್ರವರಿ 28 – 7 ವಿದ್ಯಾರ್ಥಿಗಳು – 2 ವಿಮಾನಗಳಲ್ಲಿ ಆಗಮನ

ಮಾರ್ಚ್ 1 – 18 ವಿದ್ಯಾರ್ಥಿಗಳು – 3 ವಿಮಾನಗಳಲ್ಲಿ ಆಗಮನ

ಮಾರ್ಚ್ 2 – 31 ವಿದ್ಯಾರ್ಥಿಗಳು – 6 ವಿಮಾನಗಳಲ್ಲಿ ಆಗಮನ

ಮಾರ್ಚ್ 3 – 104 ವಿದ್ಯಾರ್ಥಿಗಳು – 12 ವಿಮಾನಗಳಲ್ಲಿ ಆಗಮನ

ಮಾರ್ಚ್ 4 – 92 ವಿದ್ಯಾರ್ಥಿಗಳು – 9 ವಿಮಾನಗಳಲ್ಲಿ ಆಗಮನ

ಮಾರ್ಚ್ 5 – 90 ವಿದ್ಯಾರ್ಥಿಗಳು – 6 ವಿಮಾನಗಳಲ್ಲಿ ಆಗಮನ

ಮಾರ್ಚ್ 6 – 88 ವಿದ್ಯಾರ್ಥಿಗಳು – 8 ವಿಮಾನಗಳಲ್ಲಿ ಆಗಮನ

ಮಾರ್ಚ್ 7 – 43 ವಿದ್ಯಾರ್ಥಿಗಳು – 6 ವಿಮಾನಗಳಲ್ಲಿ ಆಗಮನ

ಮಾರ್ಚ್ 8 – 57 ವಿದ್ಯಾರ್ಥಿಗಳು – 5 ವಿಮಾನಗಳಲ್ಲಿ ಆಗಮನ

ಮಾರ್ಚ್ 11 – 12 ವಿದ್ಯಾರ್ಥಿಗಳು – 1 ವಿಮಾನಗಳಲ್ಲಿ ಆಗಮನ

Tags: #Saaksha TVOperation GangaRussia Ukraine War
ShareTweetSendShare
Join us on:

Related Posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

by Shwetha
June 26, 2026
0

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಗ್ಗೆ ಅತ್ಯಂತ ಅವಹೇಳನಕಾರಿ ಮತ್ತು ಅಶ್ಲೀಲ ಮಾತುಗಳನ್ನಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕರ್ನಾಟಕ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಹೊಸ ಆರೋಪವನ್ನು...

ಇವರೇನು ಬದನೆಕಾಯಿ ಬೆಳೆದು ಆಸ್ತಿ ಮಾಡಿದ್ರಾ: ಗಂಡಸ್ತನದ ರಾಜಕಾರಣ ಮಾಡಿ – ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ವಿರುದ್ಧ ನಿಖಿಲ್ ರೋಷಾವೇಷ

ಇವರೇನು ಬದನೆಕಾಯಿ ಬೆಳೆದು ಆಸ್ತಿ ಮಾಡಿದ್ರಾ: ಗಂಡಸ್ತನದ ರಾಜಕಾರಣ ಮಾಡಿ – ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ವಿರುದ್ಧ ನಿಖಿಲ್ ರೋಷಾವೇಷ

by Shwetha
June 26, 2026
0

ಕುಮಾರಸ್ವಾಮಿ ಕುಟುಂಬದ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ 100 ಎಕರೆ ಬೇನಾಮಿ ಆಸ್ತಿ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಸಚಿವ ಎಂ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 26, 2026
0

ದಿನ ಭವಿಷ್ಯ : 26-06-2026 ಮೇಷ ರಾಶಿ ಸಾಮಾನ್ಯ ಭವಿಷ್ಯ: ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹಭರಿತವಾಗಿರುತ್ತದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಹೊಸ ಯೋಜನೆಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram