ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ITBP: ಭದ್ರತಾ ಪಡೆಗಳ ಮೇಲೆ ನಕ್ಸಲರ ದಾಳಿ | ಸಬ್ ಇನ್ಸ್ ಪೆಕ್ಟರ್ ಹುತಾತ್ಮ

Vivek Biradar by Vivek Biradar
March 14, 2022
in National, Newsbeat, ದೇಶ - ವಿದೇಶ
ITBP Saaksha Tv
Share on FacebookShare on TwitterShare on WhatsappShare on Telegram

ಭದ್ರತಾ ಪಡೆಗಳ ಮೇಲೆ ನಕ್ಸಲರ ದಾಳಿ | ಸಬ್ ಇನ್ಸ್ ಪೆಕ್ಟರ್ ಹುತಾತ್ಮ – Saaksha Tv

ಛತ್ತೀಸ್​ಗಢ​: ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರ ಐಇಡಿ ಸ್ಪೋಟಕ ದಾಳಿಯಲ್ಲಿ ಇಂಡೋ-ಟಿಬೆಟಿಯನ್​ ಬಾರ್ಡರ್​ ಸಬ್​ ಇನ್ಸ್​​ಪೆಕ್ಟರ್​ ಹುತಾತ್ಮರಾಗಿರುವ ಘಟನೆ ಛತ್ತೀಸ್​ಗಢ್​ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ.

Related posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

October 15, 2026
ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

October 15, 2026

ನಾರಾಯಣಪುರ ಜಿಲ್ಲೆಯಲ್ಲಿ  ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ದಾಳಿ ಮಾಡಿದ್ದು, ದಾಳಿಯಲ್ಲಿ ಎಎಸ್​ಐ ರಾಜೇಂದ್ರಸಿಂಗ್​ ಹುತಾತ್ಮರಾಗಿದ್ದು ಗಿದ್ದು, ಮತ್ತೋರ್ವ ಹೆಡ್​ ಕಾನ್​ಸ್ಟೇಬಲ್​ ಮಹೇಶ್​ ಗಾಯಗೊಂಡಿದ್ದಾರೆ.

ಮಹೇಶ್​ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜಧಾನಿ ರಾಯಪುರಕ್ಕೆ ಏರ್​ಲಿಫ್ಟ್​ ಮಾಡಲಾಗಿದೆ. ಹುತಾತ್ಮ ರಾಜೇಂದ್ರ ಸಿಂಗ್​ ಉತ್ತರಾಖಂಡ್​ನ ತೆಹ್ರಿ ಗರ್ವಾಲ್ ಜಿಲ್ಲೆಯವರಾಗಿದ್ದಾರೆ.

ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಐಟಿಬಿಪಿಯ 53 ಬೆಟಾಲಿಯನ್​​ ಸಿಬ್ಬಂದಿ ಸೋನಪುರ ಮತ್ತು ಧೋಂಡರಿಬೇಡ ಗ್ರಾಮಗಳ ನಡುವೆ ಗಸ್ತು ತಿರುಗುತ್ತಿದ್ದರು. ಈ ವೇಳೆ 8.30ರ ಸುಮಾರಿಗೆ ನಕ್ಸಲರು ಪ್ರಬಲವಾದ ಸ್ಪೋಟಕಗಳನ್ನ ಸಿಡಿಸಿದ್ದಾರೆ ಎಂದು ನಾರಾಯಣಪುರ ಜಿಲ್ಲಾ ಪೊಲೀಸ್​ ವರಿಷ್ಠ ಸಂದಾನಂದ ಕುಮಾರ್‌ ತಿಳಿಸಿದ್ದಾರೆ. ಈ ದಾಳಿ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Tags: #Saaksha TVITBP
ShareTweetSendShare
Join us on:

Related Posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

by Shwetha
October 15, 2026
0

ತಂದೆಯ ಹೆಸರಿನಲ್ಲಿ ಭೂ ನ್ಯಾಯಮಂಡಳಿಯಿಂದ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ....

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

by Shwetha
October 15, 2026
0

ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಕುರಿತು ತಾವು ನೀಡಿದ್ದ ಹೇಳಿಕೆಗಳು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮಾಜಿ ಸಂಸದ...

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಮಂಡ್ಯ ನಾಯಕರ ನಡುವಿನ ನೇರ ಸಮರಕ್ಕೆ ನಾಂದಿ ಹಾಡಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸತತವಾಗಿ...

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram