ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

World Consumer Rights Day – ವಿಶ್ವ ಗ್ರಾಹಕ ಹಕ್ಕುಗಳ ದಿನದ ಇತಿಹಾಸ ಮತ್ತು ಜಾಗೃತಿ…

Naveen Kumar B C by Naveen Kumar B C
March 15, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

World Consumer Rights Day – ವಿಶ್ವ ಗ್ರಾಹಕ ಹಕ್ಕುಗಳ ದಿನದ ಇತಿಹಾಸ ಮತ್ತು ಜಾಗೃತಿ…

ಮಾ.15 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತದೆ. ಗ್ರಾಹಕರ ಹಕ್ಕುಗಳು ಬಗ್ಗೆ ಜಾಗತಿಕ ಜಾಗೃತಿ ಮೂಡಿಸಲು, ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು  ಮತ್ತು ಮಾರುಕಟ್ಟೆಯಲ್ಲಿನ ದುರುಪಯೋಗದ ಬಗ್ಗೆ ಅರಿವು ಮೂಡಿಸಲು ವಿಶ್ವಾದ್ಯಾಂತ ಮಾರ್ಚ್ 15 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನಾಗಿ ಆಚರಿಸಲಾಗುತ್ತದೆ.

Related posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026
ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

August 10, 2026

ಮಾರ್ಚ್ 15, 1962 ರಂದು ಅಮೆರಿಕಾದ ಅಧ್ಯಕ್ಷ ಜಾನ್ ಎಫ್ ಕೆನಡಿ  ಗ್ರಾಹಕರ ಹಕ್ಕುಗಳ ಕುರಿತು ಯುಎಸ್​ ಕಾಂಗ್ರೆಸ್‌ಗೆ ಮಾಡಿದ ಭಾಷಣದಲ್ಲಿ ಮೊದಲ ಭಾರಿಗೆ ಧ್ವನಿಯಾಗಿದ್ದರು.  ಮಾರುಕಟ್ಟೆಯಲ್ಲಿ ಗ್ರಾಹಕರು ಕೊಳ್ಳುವ ಸರಕುಗಳ ಮೇಲೆ ಕೆಲವೊಂದು ಮೂಲಭೂತ ಹಕ್ಕುಗಳನ್ನ ಹೊಂದಿರುತ್ತಾರೆ ಎಂದು ಕೆನಡಿ ಪ್ರತಿಪಾದಿಸಿದರು.  ಈ ರೀತಿ ಗ್ರಾಹಕರ ಹಕ್ಕುಗಳ ಬಗ್ಗೆ ಮಾತನಾಡಿದ ಮೊದಲ ವಿಶ್ವ ನಾಯಕ ಜಾನ್ ಎಫ್ ಕೆನಡಿ. ಇದಕ್ಕೆ ಅನುಗುಣವಾಗಿ  ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು 1983 ರಿಂದ ಮಾರ್ಚ್​15ರಂದು ಆಚರಿಸಲಾಗುತ್ತಿದೆ.

ಪ್ರತಿ  ವರ್ಷವೂ ಒಂದೊಂದು ಥೀಮ್ ಸಂದೇಶದೊಂದಿಗೆ ಗ್ರಾಹಕ ದಿನಾಚರಣೆಯನ್ನ  ಆಚರಿಸಲಾಗುತ್ತದೆ.   ಈ ಬಾರಿ ಫೇರ್ ಡಿಜಿಟಲ್ ಫೈನಾನ್ಸ್ ಅನ್ನು ಜಾಗತಿಕ ವಿಷಯವಾಗಿ ಆಯ್ಕೆ ಮಾಡಲಾಗಿದೆ. 2024 ರ ವೇಳೆಗೆ, ಡಿಜಿಟಲ್ ಬ್ಯಾಂಕಿಂಗ್ ಗ್ರಾಹಕರು 3.6 ಬಿಲಿಯನ್ ಮೀರುವ ನಿರೀಕ್ಷೆಯಿದೆ.

ಗ್ರಾಹಕನೊಬ್ಬ ಮಾರುಕಟ್ಟೆಯಲ್ಲಿ ಸರಕುಗಳನ್ನ ಕೊಳ್ಳುವಾಗ  ಎಕ್ಸ್ಪೈರಿ ದಿನಾಂಕ ಎಸ್ ಓ  ಐ ಎಸ್ ಐ ಹಾಲ್ ಮಾರ್ಕ್ನ ನಂತ ಹಲವು ಸಂಕೇತಗಳು  ಹಾಗು ಉತ್ಪನ್ನದ ಗುಣಮಟ್ಟವನ್ನ ಪರೀಕ್ಷಿಸುವುದು  ವೈಯಕ್ತಿಕ ಜವಬ್ದಾರಿ . ಇವುಗಳನ್ನ ಮೀರಿಯೂ ಕೆಲವೊಮ್ಮೆ  ಮೋಸ ವಂಚನೆಗಳು ಜರುಗುತ್ತವೆ ಇಂಥಹ ಘಟನೆಗಳು ನಡೆದಾಗ ಗ್ರಾಹಕರು ತಮ್ಮ ಹಕ್ಕುಗಳನ್ನ ಪ್ರತಿಪಾದಿಸಲು  ಮೂಲ ಭೂತ ಹಕ್ಕುಗಳನ್ನ ಹೊಂದಿರುವುದು ಅವಶ್ಯಕವಾಗಿದೆ.

ಭಾರತದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯನ್ನ  ಆಚರಿಸಿದರೂ  ಡಿ.24 ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆಯನ್ನ ಆಚರಿಸಲಾಗುತ್ತದೆ.  1988 ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯಡಿಲ್ಲಿ ಜಾರಿಗೆ ತರಲಾಯಿತು. ಗ್ರಾಹಕ ಸಂರಕ್ಷಣಾ ಕಾಯ್ದೆ ಅಂಗೀಕಾರಗೊಂಡ ಕಾರಣಕ್ಕೆ ಡಿಸೆಂಬರ್  24 ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ ಆಚರಿಸಲಾಗುತ್ತಿದೆ.  ಆಯೋಗವು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯುತ್ತದೆ.

ಗ್ರಾಹಕನೊಬ್ಬ ತನ್ನ ಹಕ್ಕುಗಳ ಅನ್ವಯ  ತಾನು ಕೊಂಡು ಕೊಂಡ ಸರಕಿನ  ಮೇಲೆ ವಂಚನೆ ಕಂಡು ಬಂದರೆ  ಗ್ರಾಹಕ ಸಂರಕ್ಷಣೆ ಕಾಯ್ದೆಯಡಿ  ನ್ಯಾಯಾಲಯಗಳಗೆ ದೂರು ಸಲ್ಲಿಸಿ ಪರಿಹಾರವನ್ನ ಪಡೆಯಬಹುದು.

Tags: historyWorld Consumer Rights Day
ShareTweetSendShare
Join us on:

Related Posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram