ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಮೊದಲು ಇವಿಎಂ..ಈಗ ಫೇಸ್ ಬುಕ್  : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

Mahesh M Dhandu by Mahesh M Dhandu
March 17, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

Bangalore | ಮೊದಲು ಇವಿಎಂ..ಈಗ ಫೇಸ್ ಬುಕ್  : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ಕಪಿಲ್ ಸಿಬಲ್ ಉತ್ತಮ ವಕೀಲರಾಗಿರಬಹುದು,ಕಾಂಗ್ರೆಸ್ ಪಕ್ಷದ ನಾಯಕರಲ್ಲ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ವಿಚಾರಕ್ಕೆ ರಾಜ್ಯ ಬಿಜೆಪಿ ಘಟಕ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

ಬಿಜೆಪಿ ತನ್ನ ಟ್ವೀಟ್ ನಲ್ಲಿ…

ಕುಟುಂಬ ರಾಜಕಾರಣವನ್ನು ವಿರೋಧಿಸಿದ ಕಾಂಗ್ರೆಸ್‌ ಹಿರಿಯ ನಾಯಕ ಕಪಿಲ್‌ ಸಿಬಲ್‌ ಅವರನ್ನು ನಕಲಿ ಗಾಂಧಿ ಕುಟುಂಬದ ಪಾದ ಪೂಜಕರು ಇನ್ನಿಲ್ಲದೆ ಕಾಡುತ್ತಿದ್ದಾರೆ. ಇಂತಹ ನಾಯಕರ ಮುಂದೆ ಪಕ್ಷ ಅಥವಾ ಗಾಂಧಿ ಕುಟುಂಬ ಎಂಬ ಎರಡು ಆಯ್ಕೆ ಇಟ್ಟರೆ ನಕಲಿ ಗಾಂಧಿಗಳ ಆಯ್ಕೆಯೇ ಅಂತಿಮವಾಗಬಹುದು. ಇದು ಗುಲಾಮಿತನವಲ್ಲದೆ ಮತ್ತೇನು ಎಂದು ಪ್ರಶ್ನಿಸಿದೆ.

bangalore-Congress- bjp mallikarjun kharge saaksha tv
 

ಜಿ 23 ನಾಯಕರು ಕಾಂಗ್ರೆಸ್ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಖರ್ಗೆ ಹೇಳಿಕೆಗೆ ಟಾಂಗ್ ಕೊಟ್ಟಿರುವ ಬಿಜೆಪಿ, ಪಾಳುಬಿದ್ದ ಮನೆಯಲ್ಲಿ ಎಷ್ಟು ದಿನ ತಾನೇ ಇರಲು ಸಾಧ್ಯ. ಒಬ್ಬೊಬ್ಬರೇ ಹೊರಬರುತ್ತಿದ್ದಾರೆ, ನಿಜಕ್ಕೂ ಬುದ್ದಿವಂತರವರು. ಕಾಂಗ್ರೆಸ್‌ ಅರಮನೆ ಶಿಥಿಲವಾಗಿದೆ. ನೆಲಸಮವಾಗುವ ಹಂತದಲ್ಲಿದೆ. ಒಳಗಿದ್ದರೆ ತಾವು ಪಳೆಯುಳಿಕೆಯಾಗುವ ಭಯ ಕಾಂಗ್ರೆಸ್‌ ನಾಯಕರನ್ನು ಕಾಡುತ್ತಿದೆ. ಆದರೆ ಗುಲಾಮಿ ಮನಸ್ಥಿತಿಯವರು ಕುಟುಂಬ ಪೂಜೆಯಲ್ಲೇ ನಿರತರಾಗಿದ್ದಾರೆ ಎಂದು ಟೀಕೆ ಮಾಡಿದೆ.

ಸೋಶಿಯಲ್ ಮೀಡಿಯಾ ಪ್ರಭಾವ ಕೊನೆಗೊಳಿಸಲು ಸೋನಿಯಾ ಗಾಂಧಿ ಮನವಿ ವಿಚಾರಕ್ಕೆ ಟ್ವೀಟ್ ಮಾಡಿರುವ ಸೋನಿಯಾ ಗಾಂಧಿ, ನಕಲಿ ಗಾಂಧಿ ಕುಟುಂಬ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಹೊಣೆಯಿಂದ ನುಣುಚಿಕೊಳ್ಳುತ್ತಿದೆ. ಮೊದ ಮೊದಲು ಸೋಲಿಗೆ ಇವಿಎಂ ದೂರುತ್ತಿದ್ದ ಕಾಂಗ್ರೆಸ್, ಇಂದು ಫೇಸ್‌ಬುಕ್‌ ಸಂಸ್ಥೆಯನ್ನು ದೂರುತ್ತಿದೆ. ಕಾಂಗ್ರೆಸ್‌ ಪಕ್ಷದ ಪ್ರಧಾನಿ ಅಭ್ಯರ್ಥಿ ʼಫೇಸ್‌ʼ ಸರಿ ಇಲ್ಲದಿರುವಾಗ ಫೇಸ್‌ಬುಕ್‌ ಮಾಧ್ಯಮವನ್ನು ದೂರಿ ಪ್ರಯೋಜನವೇನು ಎಂದು ಕುಟುಕಿದೆ.

bangalore-Congress- bjp mallikarjun kharge

Tags: #Saaksha TVBJPCongressMALLIKARJUN KHARGE
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram