ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಪಠ್ಯಕ್ಕೆ ಭಗವದ್ಗೀತೆ… ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ

Mahesh M Dhandu by Mahesh M Dhandu
March 18, 2022
in Newsbeat, State, ರಾಜ್ಯ
BC Nagesh Saaksha_tv

file image

Share on FacebookShare on TwitterShare on WhatsappShare on Telegram

Bangalore | ಪಠ್ಯಕ್ಕೆ ಭಗವದ್ಗೀತೆ… ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ

ಬೆಂಗಳೂರು : ಗುಜರಾತ್ ಮಾದರಿಯಲ್ಲಿ ಶಾಲೆಯ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಸಂಸ್ಕಾರದ ಮೇಲೆ ಭಾರಿ ದೊಡ್ಡ ಪರಿಣಾಮಗಳು ಆಗ್ತಿವೆ. ಇದಕ್ಕೆ ನೀತಿ ಶಿಕ್ಷಣ ಪ್ರಾರಂಭ ಮಾಡಿ ಎಂಬುದು ಅನೇಕರ ಒತ್ತಾಯವಾಗಿದೆ.

ಗುಜರಾತ್ ನಲ್ಲಿ ಎರಡು ಮೂರು ಹಂತದಲ್ಲಿ ನೀತಿ ಶಿಕ್ಷಣ ಆರಂಭಿಸಲು ಯೋಜನೆ ಮಾಡಿದ್ದಾರೆ. ಇದರಲ್ಲಿ ಮೊದಲ ಹಂತವಾಗಿ ಭಗವದ್ಗೀತೆ ಆರಂಭಿಸಲು  ಯೋಚಿಸಿದ್ದಾರೆ.  ಖಂಡಿತಾ ಮುಂದಿನ ದಿನಗಳಲ್ಲಿ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

bangalore-bhagavad gita b c reaction Saaksha Tv

ಇನ್ನು ಹಿಂದೆ ನಾವು ಓದುವ ಸಂಧರ್ಭದಲ್ಲಿ ವಾರಕ್ಕೆ ಒಂದು ದಿನ ನೀತಿ ಶಿಕ್ಷಣ ಪಾಠ ಕೇಳ್ತಾ ಇದ್ದೆವು. ಶಿಕ್ಷಣ ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.  

ಭಗವದ್ಗೀತೆ ಯನ್ನು ಮಕ್ಕಳಿಗೆ ಹೇಳಿಕೊಡಬಾರದು ಅಂತೇನೂ ಇಲ್ಲ.  ಹಿಂದೆ ಎಸ್ ಎಂ ಕೃಷ್ಣ ಭಗವದ್ಗೀತೆ ಓದುತ್ತಿದ್ದೇನೆ ಎಂದು ಹೇಳುತ್ತಿದ್ದರು.

ಅದೇ ನನಗೆ ಸ್ಪೂರ್ತಿ ಅಂತಾ ಹೇಳ್ತಾ ಇದ್ರು. ರಾಮಾಯಣ,ಮಹಾಭಾರತ, ಬೈಬಲ್, ಕುರಾನ್ ಎಲ್ಲದರಲ್ಲೂ ಇರುವ ಒಳ್ಳೆಯ ಅಂಶಗಳನ್ನು ಸೇರಿಸಬಹುದು. ಆದರೆ ಇದೆಲ್ಲಾ ಶಿಕ್ಷಣ ತಜ್ಞರು ನಿರ್ಧಾರ ಮಾಡುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.

Tags: #Saaksha TVB C Nageshbangalorebhagavadgithe
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram