ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Bus Accident: ಸಂಜೆಯೊಳಗೆ ತುಮಕೂರು ತಲುಪಿ, ಗಾಯಾಳುಗಳ ಆರೋಗ್ಯ ವಿಚಾರಿಸುವೆ : ಆರಗ ಜ್ಞಾನೇಂದ್ರ

Vivek Biradar by Vivek Biradar
March 19, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Arga Jnanendra Saaksha Tv
Share on FacebookShare on TwitterShare on WhatsappShare on Telegram

ಸಂಜೆಯೊಳಗೆ ತುಮಕೂರು ತಲುಪಿ, ಗಾಯಾಳುಗಳ ಆರೋಗ್ಯ ವಿಚಾರಿಸುವೆ : ಆರಗ ಜ್ಞಾನೇಂದ್ರ

ಶಿವಮೊಗ್ಗ: ನಾನು ಸಂಜೆಯೊಳಗೆ ತುಮಕೂರು ತಲುಪಿ, ಗಾಯಾಳುಗಳ ಆರೋಗ್ಯ ವಿಚಾರಿಸುವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Related posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

July 18, 2026
santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026

ಪಾವಗಡ ಬಳಿ ನಡೆದ ಬಸ್​ ಅಪಘಾತದ ಕುರಿತು ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಾವಗಡ ಸಮೀಪದಲ್ಲಿ ನಡೆದ ಬಸ್ ಅಪಘಾತದಲ್ಲಿ ಬಹಳ ಮಂದಿ ಗಾಯಗೊಂಡಿದ್ದಾರೆ. ಹಲವರು ಮೃತಪಟ್ಟಿದ್ದಾರೆ ಎಂಬ ಬಗ್ಗೆ ವರದಿ ಬರುತ್ತಿದೆ. ಸುಮಾರು 8 ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ನಾನು ಸ್ಥಳಕ್ಕೆ ಡಿಸಿ ಹಾಗೂ ಎಸ್​​ಪಿ ಅವರನ್ನು ಕಳುಹಿಸಿದ್ದೇನೆ.

ಸುಮಾರು 13-14 ಆ್ಯಂಬುಲೆನ್ಸ್​​ಗಳಲ್ಲಿ ಗಾಯಾಳುಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ಕೊಟ್ಟಿದ್ದೇವೆ. ಈಗಾಗಲೇ ಇಡೀ ಜಿಲ್ಲಾಡಳಿತ ಸ್ಥಳದಲ್ಲಿದ್ದು, ರಕ್ಷಣಾ ಕೆಲಸ ಮಾಡಲಾಗುತ್ತಿದೆ‌. ಗಂಭೀರವಾಗಿ ಗಾಯಗೊಂಡಿರುವವರನ್ನು ಸಾಧ್ಯವಾದರೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Tags: #Saaksha TV#tumakuruArga jnanendraBus Accident
ShareTweetSendShare
Join us on:

Related Posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram