ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dr K Sudhakar | ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ  

Mahesh M Dhandu by Mahesh M Dhandu
March 19, 2022
in Newsbeat, State, ರಾಜ್ಯ
dr sudhakar saakshatv
Share on FacebookShare on TwitterShare on WhatsappShare on Telegram

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ

ದೊಡ್ಡಬಳ್ಳಾಪುರ : ಯಾವುದೇ ಆರೋಗ್ಯ ಸೇವೆಯನ್ನು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಪಡೆದರೂ, ಈ ಕಾರ್ಡ್ ಹೊಂದಿರುವವರ ಬಿಲ್ ಅನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಈ ಯೋಜನೆಯ ಮೂಲಕ ಜನರು 5 ಲಕ್ಷ ರೂಪಾಯಿ ಮೊತ್ತದ ಆರೋಗ್ಯ ವಿಮೆಯನ್ನು ಪಡೆಯುತ್ತಿದ್ದಾರೆ. ಯಾವುದೇ ಆರೋಗ್ಯ ಸೇವೆಯನ್ನು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಪಡೆದರೂ, ಈ ಕಾರ್ಡ್ ಹೊಂದಿರುವವರ ಬಿಲ್ ಅನ್ನು ಸರ್ಕಾರವೇ ಭರಿಸಲಿದೆ.

ಇದು ಉಚಿತ ಆರೋಗ್ಯ ಸೇವೆಯಾಗಿದ್ದು, ಒಮ್ಮೆ ಕಾರ್ಡ್ ಮಾಡಿಸಿಕೊಂಡರೆ ಜೀವನಪೂರ್ತಿ ಇರಲಿದೆ. ಪ್ರತಿಯೊಬ್ಬರು ಕೂಡ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಬೇಕು.

ಯಾವುದೇ ಅಭಿವೃದ್ಧಿ ಹೊಂದಿದ ರಾಷ್ಟ್ರದಲ್ಲೂ ಉಚಿತ ಆರೋಗ್ಯ ವಿಮೆ ಇಲ್ಲ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ 75 ವರ್ಷಗಳಲ್ಲಿ ಯಾವುದೇ ಸರ್ಕಾರ ಯೋಚನೆ ಮಾಡಿರದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ . ಜನೌಷಧ ಕೇಂದ್ರಗಳಲ್ಲಿ ಔಷಧಿಗಳ ಬೆಲೆ 40% ರಿಂದ 80% ಕಡಿಮೆಇದೆ. ಇದರಿಂದ ಬಡ ಜನರಿಗೆ ಉಪಯೋಗವಾಗುತ್ತಿದೆ ಎಂದು ಹೇಳಿದೆ.

Dr K Sudhakar | Ayushman Bharat Health Karnataka Project saaksha tv

ರೈತರಿಗೆ ನೆರವು:

ರೈತರ ಮಕ್ಕಳಿಕೆ ಸರ್ಕಾರ ವಿದ್ಯಾರ್ಥಿವೇತನ ನೀಡುತ್ತಿದೆ. ಇದಕ್ಕಾಗಿ 1000 ಕೋಟಿ ರೂ. ಮೀಸಲಿಡಲಾಗಿದೆ. ಈ ಹಿಂದೆ ಇದು ಪಿಯುಸಿ ಮತ್ತು ಉನ್ನತ ಶಿಕ್ಷಣಕ್ಕೆ ಮಾತ್ರ ಮೀಸಲಾಗಿತ್ತು. ಈಗ ಇದನ್ನು 8, 9, 10ನೇ ತರಗತಿಗಳಿಗೂ ವಿಸ್ತರಿಸಲಾಗಿದೆ. ಆಡಳಿತ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡುವುದಿಲ್ಲ. ರಾಜ್ಯದ ಆರೂವರೆ ಕೋಟಿ ಜನರಿಗಾಗಿ ಸರ್ಕಾರ ಯೋಜನೆಗಳನ್ನು ರೂಪಿಸಿದೆ ಎಂದರು.

ನೀರಾವರಿ ಯೋಜನೆಗೆ ಒತ್ತು:

ದೀಪದ ಕೆಳಗೆ ಕತ್ತಲು ಅನ್ನುವಂತೆ ರಾಜಧಾನಿ ಬೆಂಗಳೂರು ಪಕ್ಕದಲ್ಲೇ ಇದ್ದರೂ, ದೊಡ್ಡಬಳ್ಳಾಪುರ ಹೆಚ್ಚು ಅಭಿವೃದ್ಧಿಯಾಗಿಲ್ಲ. ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಎತ್ತಿನ ಹೊಳೆ ಯೋಜನೆಗೆ ಸರ್ಕಾರ 3000 ಕೋಟಿ ಮೀಸಲಿಟ್ಟಿದೆ. ಶೀಘ್ರದಲ್ಲೇ ಆ ಯೋಜನೆ ಕಾರ್ಯಗತವಾಗಲಿದೆ. ಎತ್ತಿನ ಹೊಳೆ ಯೋಜನೆಗಾಗಿ ಹಲವು ಗ್ರಾಮಗಳಲ್ಲಿ 2534 ಎಕ್ರೆ ಜಮೀನು ಭೂ ಸ್ವಾಧೀನ ಪ್ರಕ್ರಿಯೆಯ ಪ್ರಿಲಿಮಿನರಿ ನೋಟಿಫಿಕೇಶನ್ ಆಗಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಇಲ್ಲ. ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ರಾಜಕಾರಣ ಮತ್ತು ಅಭಿವೃದ್ಧಿಯ ವಿಚಾರ ಬೇರೆ ಬೇರೆ. ವೃಷಭಾವತಿಯಿಂದ ದೊಡ್ಡಬಳ್ಳಾಪುರಕ್ಕೆ ನೀರು ತರುವ ಯೋಜನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಅಧಿಕಾರಿಗಳು ಎಚ್ಚರಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು ಎಂದರು. Dr K Sudhakar | Ayushman Bharat Health Karnataka Project

Tags: #Saaksha TVDr. K Sudhakarkarnataka
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram