ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL | ಕಪ್ ಗೆದ್ದಿಲ್ಲ.. ಆದ್ರೆ ದಾಖಲೆಗಳ ಕಿಂಗ್ RCB

Mahesh M Dhandu by Mahesh M Dhandu
March 20, 2022
in Newsbeat, Sports, ಕ್ರಿಕೆಟ್, ಕ್ರೀಡೆ
RCB DC saaksha tv
Share on FacebookShare on TwitterShare on WhatsappShare on Telegram

IPL | ಕಪ್ ಗೆದ್ದಿಲ್ಲ.. ಆದ್ರೆ ದಾಖಲೆಗಳ ಕಿಂಗ್ RCB

ರಾಯಲ್ ಚಾಲೆಂರ್ಸ್ ಬೆಂಗಳೂರು…!!! ಇಂಡಿಯನ್ ಪ್ರಿಮಿಯರ್ ಲೀಗ್ ನ ಸೂಪರ್ ಸ್ಟಾರ್ ರಜಿನಿ ಕಾಂತ್..!! ಐಪಿಎಲ್ ನ ಎವರ್ ಗ್ರೀನ್ ತಂಡ..! ಸೋಲು ಗೆಲುವಿನ ಲೆಕ್ಕಾಚಾರಗಳನ್ನ ಪಕ್ಕಕ್ಕೆ ಇಟ್ರೆ ಆರ್ ಸಿಬಿ ವಿಶ್ವ ಕ್ರಿಕೆಟ್ ಲೀಗ್ ಗಳ ಮದಗಜ ಅನ್ನೋದ್ರಲ್ಲಿ ಯಾವುದೇ ಡೌಟ್ ಇಲ್ಲ..!

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ವಿಶ್ವ ಕ್ರಿಕೆಟ್ ನ ಬಲಿಷ್ಠ ಬೇಟೆಗಾರರಿಂದಲೇ ರೂಪುಗೊಂಡಿರುವ ಆರ್ ಸಿಬಿ ಮೈದಾನದಲ್ಲಿ ರಣಬೇಟೆಗಾರನಂತೆ ಎದುರಾಳಿಗಳ ಮೇಲೆ ದಂಡಯಾತ್ರೆ ಮಾಡುತ್ತದೆ. ಇದೇ ಕಾರಣಕ್ಕೆ ರಾಯಲ್​ ಚಾಲೆಂರ್ಸ್​ ಬೆಂಗಳೂರು ಐಪಿಎಲ್​ನ ಅಭಿಮಾನಿಗಳನ್ನ ರಂಜಿಸುವ ತಂಡಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಹೌದು..!! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ನಲ್ಲಿ ಚಾಂಪಿಯನ್ ಆಗಿಲ್ಲ. ಆದ್ರೆ  ದಾಖಲೆಗಳ ವಿಷಯದಲ್ಲಿ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿರುತ್ತದೆ. ಹಾಗೆಯೇ ಕೆಲವೊಂದು ಕಳಪೆ ದಾಖಲೆಗಳಲ್ಲೂ ಕೂಡ ಆರ್​ಸಿಬಿ ಅಗ್ರ ತಂಡಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 14 ವರ್ಷಗಳಿಂದ ಟೈಟಲ್ ಗೆಲ್ಲುವ ಕನಸಿನೊಂದಿಗೆ ಟೂರ್ನಿ ಆರಂಭಿಸುತ್ತೆ. ಅಭಿಮಾನಿಗಳು ಈ ಸಲ ಕಪ್ ನಮ್ದೆ ಅಂತಾ ತಂಡಕ್ಕೆ ಆನೆ ಬಲವನ್ನ ತುಂಬುತ್ತಾರೆ. ಅದರಂತೆ ಆರ್ ಸಿಬಿ ಕೂಡ ಮದವೇರಿದ ಗೂಳಿಯಂತೆ ಎದುರಾಳಿಗಳ ಸವಾರಿ ಮಾಡುತ್ತದೆ. ಆದ್ರೆ ನಿರ್ಣಾಯಕ ಹಂತಕ್ಕೆ ಬಂದ ಕೂಡಲೇ ಎಲ್ಲವೂ ಉಲ್ಟಾಪಲ್ಟಾ ಆಗಿಬಿಡುತ್ತೆ. ಗೂಳಿಯಂತೆ ಅಬ್ಬರಿಸಿದ್ದ ತಂಡವೇ ಅತ್ಯಂತ ಹೀನಾಯವಾಗಿ ಸೋಲುಂಡುತ್ತೆ.

ipl-royal challengers bangalore  saaksha tv

ಹೀಗಿದ್ದರೂ ಆರ್​ಸಿಬಿ ಕಳೆದ 14 ಆವೃತ್ತಿಗಳಲ್ಲಿ ಸಾಕಷ್ಟು ದಾಖಲೆಗಳನ್ನ ತನ್ನ ಹೆಸರಿಗೆ ಬರೆದುಕೊಂಡು ದಾಖಲೆಗಳ ಬಾಸ್ ಎನಿಸಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 14 ಸೀಸನ್ ಗಳಲ್ಲಿ 20 ಬಾರಿ 200ರ ಗಡಿ ದಾಟಿದೆ. ಆ ಮೂಲಕ  ಇಂಡಿಯಲ್ ಪ್ರಿಮಿಯರ್ ಲೀಗ್ ನಲ್ಲಿ ಅತಿ ಹೆಚ್ಚು ಬಾರಿ 200ರ ಗಡಿ ದಾಟಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇದಲ್ಲದೇ 263 ರನ್​ಗಳಿಸುವ ಮೂಲಕ ಗರಿಷ್ಠ ಮೊತ್ತದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದೆ.

ಇನ್ನು ಈ ಪಟ್ಟಿಯಲ್ಲಿ ಆರ್ ಸಿಬಿ ಮೊದಲ ಸ್ಥಾನದಲ್ಲಿದ್ದರೇ ಸಿಎಸ್​ಕೆ 19 ಬಾರಿ ಈ ಸಾಧನೆ ಮಾಡಿ 2ನೇ ಸ್ಥಾನದಲ್ಲಿದೆ. ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ 16 ಬಾರಿ, ಪಂಜಾಬ್ ಕಿಂಗ್ಸ್ 15 ಬಾರಿ, ಕೋಲ್ಕತ್ತಾ ನೈಟ್​ ರೈಡರ್ಸ್ – 13 ಬಾರಿ, ಸನ್​ರೈಸರ್ಸ್ ಹೈದರಾಬಾದ್ – 12 ಬಾರಿ, ರಾಜಸ್ಥಾನ್ ರಾಯಲ್ಸ್-11 ಬಾರಿ, ಡೆಲ್ಲಿ ಕ್ಯಾಪಿಟಲ್ಸ್-07 ಬಾರಿ 200ರ ಗಡಿ ದಾಟಿವೆ.

ಅತಿ ಹೆಚ್ಚು ಬಾರಿ 200 ರನ್​ಗಳಿಸಿದ ಐಪಿಎಲ್ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು – 20

ಚೆನ್ನೈ ಸೂಪರ್ ಕಿಂಗ್ಸ್​ -19

ಮುಂಬೈ ಇಂಡಿಯನ್ಸ್-16

ಪಂಜಾಬ್ ಕಿಂಗ್ಸ್ – 15

ಕೋಲ್ಕತ್ತಾ ನೈಟ್​ ರೈಡರ್ಸ್ – 13

ಸನ್​ರೈಸರ್ಸ್ ಹೈದರಾಬಾದ್ – 12

ರಾಜಸ್ಥಾನ್ ರಾಯಲ್ಸ್-11

ಡೆಲ್ಲಿ ಕ್ಯಾಪಿಟಲ್ಸ್-07

ಇದಲ್ಲದೇ ಅತಿ ಹೆಚ್ಚು ಬಾರಿ 200 ರನ್​ ಬಿಟ್ಟುಕೊಟ್ಟಿರುವ ತಂಡಗಳ ಪಟ್ಟಿಯಲ್ಲಿ  ಪಂಜಾಬ್ 21 ಬಾರಿ 200 ರನ್ ಗಳನ್ನು ಬಿಟ್ಟುಕೊಟ್ಟು ಮೊದಲ ಸ್ಥಾನದಲ್ಲಿದೆ.  ರಾಯಲ್ ಚಾಲೆಂಜರ್ಸ್ ಬೆಂಗಳೂರು-17, ಡೆಲ್ಲಿ ಕ್ಯಾಪಿಟಲ್ಸ್-14, ಚೆನ್ನೈ ಸೂಪರ್ ಕಿಂಗ್ಸ್-14, ರಾಜಸ್ಥಾನ್ ರಾಯಲ್ಸ್-12, ಕೋಲ್ಕತ್ತಾ ನೈಟ್​ ರೈಡರ್ಸ್-12 , ಮುಂಬೈ ಇಂಡಿಯನ್ಸ್-09, ಸನ್​ರೈಸರ್ಸ್ ಹೈದರಾಬಾದ್-09 ಬಾರಿ ಎದುರಾಳಿಗಳಿಗೆ 200 ರನ್ ಬಿಟ್ಟುಕೊಟ್ಟಿದೆ.

Tags: #Saaksha TVCricketIPLRCB
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram