ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Smriti Mandhana | 5000 ರನ್ಸ್ ಪೂರೈಸಿದ ಸ್ಮೃತಿ ಮಂದಾನ

Mahesh M Dhandu by Mahesh M Dhandu
March 22, 2022
in Newsbeat, Sports, ಕ್ರಿಕೆಟ್, ಕ್ರೀಡೆ
womens-odi-rankings-smriti-mandhana-jumps-9th-spot saaksha tv

womens-odi-rankings-smriti-mandhana-jumps-9th-spot saaksha tv

Share on FacebookShare on TwitterShare on WhatsappShare on Telegram

Smriti Mandhana | 5000 ರನ್ಸ್ ಪೂರೈಸಿದ ಸ್ಮೃತಿ ಮಂದಾನ

ಟೀಂ ಇಂಡಿಯಾ ಪರ ಸ್ಮೃತಿ ಮಂದಾನ ವಿಶೇಷ ದಾಖಲೆ

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

5000 ಅಂತರಾಷ್ಟ್ರೀಯ ರನ್ ಗಳಿಸಿದ ಸ್ಮೃತಿ ಮಂದಾನ

ಮೂರು ಮಾದರಿ ಕ್ರಿಕೆಟ್ ಸೇರಿ 5000 ರನ್ ಪೂರೈಕೆ

ಟೆಸ್ಟ್ ನಲ್ಲಿ 325. ODIನಲ್ಲಿ 2717 ರನ್, T 20ಯಲ್ಲಿ 1971 ರನ್

2022ರ ಮಹಿಳಾ ವಿಶ್ವಕಪ್ ಭಾಗವಾಗಿ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ವಿಶೇಷ ದಾಖಲೆ ಬರೆದಿದ್ದಾರೆ.

ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಐಸಿಸಿ ಏಕದಿನ ವಿಶ್ವಕಪ್‌ನ 22 ನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬಾಂಗ್ಲಾದೇಶಕ್ಕೆ ಗೆಲ್ಲಲು 229 ರನ್ ಗಳ ಗುರಿ ನೀಡಿದೆ. ಈ ಪಂದ್ಯದಲ್ಲಿ ಸ್ಮೃತಿ ಮಂದಾನ 51 ಎಸೆತಗಳಲ್ಲಿ 30 ರನ್ ಗಳಿಸಿ ಔಟ್ ಆದರು.

Smriti Mandhana completes 5 thousand runs  saaksha tv

ಆದ್ರೆ ಈ ಪಂದ್ಯದಲ್ಲಿ 17 ರನ್ ಗಳಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 5 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು.  

ಮಂದಾನ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ  2717 ರನ್‌ ಗಳಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ  325 ರನ್ ಗಳಿಸಿದ್ದಾರೆ. ಇದಲ್ಲದೇ  T20 ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 1971 ರನ್ ಗಳಿಸಿದ್ದಾರೆ.  

ಈ ಎಲ್ಲಾ ಮೂರು ಫಾರ್ಮ್ಯಾಟ್‌ಗಳನ್ನು ಒಟ್ಟುಗೂಡಿಸಿ, ಸ್ಮೃತಿ ಮಂಧಾನ ಈಗ 5000 ರನ್‌ಗಳ ಗಡಿಯನ್ನು ಮುಟ್ಟಿದ್ದಾರೆ.  ಈ ಹಿಂದೆ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ಮತ್ತು ಹರ್ಮನ್‌ಪ್ರೀತ್ ಕೌರ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 5ಸಾವಿರ ರನ್ ಪೂರೈಸಿದ್ದಾರೆ.

Tags: #Saaksha TVCricketsmriti mandhana
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram