ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉಡುದಾರ ಕಟ್ಟಿಕೊಳ್ಳುವುದೇಕೆ ? ಅದರ ಹಿಂದಿರುವ ವೈಜ್ಞಾನಿಕ ಸತ್ಯವೇನು ಗೊತ್ತಾ ?  

Naveen Kumar B C by Naveen Kumar B C
March 22, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಉಡುದಾರ ಕಟ್ಟಿಕೊಳ್ಳುವುದೇಕೆ ?ಅದರ ಹಿಂದಿರುವ ವೈಜ್ಞಾನಿಕ ಸತ್ಯವೇನು ಗೊತ್ತಾ ?

ಹಿಂದೂ ಸಂಪ್ರದಾಯದಲ್ಲಿನ ಪ್ರತಿಯೊಂದು ಆಚರಣೆಳಿಗೂ ವೈಜ್ಞಾನಿಕ ಹಿನ್ನೆಲೆ ಇದೆ. ನಾವು ಧರಿಸುವ ಪ್ರತಿಯೊಂದು ವಸ್ತುವೂ ನಮಗೆ ಆರೋಗ್ಯವನ್ನ ಒದಗಿಸುತ್ತದೆ.  ಅದರಲ್ಲಿ  ಗಂಡು ಮಕ್ಕಳು ಸೊಂಟಕ್ಕೆ ಕಟ್ಟಿಕೊಳ್ಳುವ ಉಡುದಾರ ಸಹ ಒಂದು. ಉಡುದಾರ ಕಟ್ಟಿಕೊಳ್ಳುವುದರ ಹಿಂದೆ ಆಂತರಿಕ  ಸತ್ಯ ಕೂಡ ಅಡಗಿದೆ.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026

 ನಿಮಗೆ ಗೊತ್ತಾ ? ಹಿಂದಿನ ಕಾಲದಲ್ಲಿ  ಉಡುದಾರ ಕಟ್ಟದೆ ಇದ್ದಾರೆ ಮನೆ ಒಳಗೆ ಕೂಡ ಸೇರಿಸುತ್ತಿರಲಿಲ್ಲ. ಅಷ್ಟು ಕಟ್ಟು ನಿಟ್ಟಾಗಿ ಈ ವಿಷಯವನ್ನ  ಪಾಲಿಸುತ್ತಿದ್ರು.ಇಷ್ಟೆಲ್ಲ ಪೀಠಿಕೆ ಕೊಟ್ಟ ಮೇಲೆ  ಉಡುದಾರ ಯಾಕೆ ಧರಿಸಬೇಕು ಅನ್ನೊದು ನಿಮ್ಮ ತೆಲೆಯಲ್ಲಿ ಕಾಡುತ್ತಿರುತ್ತೆ. ಅದಕ್ಕೆ ಉತ್ತರವನ್ನ ನಾವು ಕೊಡ್ತಿವಿ ನೋಡಿ,

ಉಡುದಾರ ಧರಿಸುವುದು ಹಿಂದೂಗಳಲ್ಲಿ ಪ್ರಮುಖ. ಸಾಮಾನ್ಯವಾಗಿ ಹಿಂದೂಗಳಲ್ಲಿ ಪ್ರತಿ ಪುರುಷನು ಉಡುದಾರ ಕಟ್ಟಿಕೊಳ್ಳುತ್ತಾರೆ. ಚಿಕ್ಕ ಮಕ್ಕಳಿಗೆ ಉಡುದಾರ ಕಟ್ಟಿದರೆ ಅವರ ಬೆಳವಣಿಗೆಯ ಸಮಯದಲ್ಲಿ ಸೊಂಟದ ಮೂಳೆಗಳು, ಮಾಂಸ ಖಂಡಗಳು ಸರಿಯಾದ ರೀತಿಯಲ್ಲಿ ಬೆಳವಣಿಗೆಯಾಗುತ್ತವೆಯಂತೆ .  ಚಿಕ್ಕ ಮಕ್ಕಳಿಗೆ ಬೆಳ್ಳಿಯ ಉಡುದಾರವನ್ನ ಉಡಿಸುತ್ತಾರೆ. ಬೆಳ್ಳಿ  ಉತ್ತಮ ಉಷ್ಣವಾಹಕವಾಗಿದ್ದು ಇದರಿಂದ ಸೊಂಟದ ನಗರಗಳು ಬಿಗಿಯಾಗುತ್ತವೆ.

ಮುಖ್ಯವಾಗಿ ಗಂಡು ಮಕ್ಕಳ ಬೆಳವಣಿಗೆಯ ಸಂದರ್ಭದಲ್ಲಿ ಪುರುಷಾಂಗ ಯಾವುದೇ ರೀತಿಯ ಅಸಮತೋಲನೆಗೆ ಗುರಿಯಾಗದೇ ಸರಿಯಾದ ರೀತಿಯಲ್ಲಿ ಬೆಳವಣಿಗೆಯಾಗಲು ಉಡುದಾರ ಕಟ್ಟುತ್ತಾರಂತೆ.

ಉಡುದಾರ ಧರಿಸಿದರೆ ರಕ್ತ ಪ್ರಸರಣ ಕೂಡ ಉತ್ತಮಗೊಳ್ಳುತ್ತದೆ.  ಗಂಡಸರಿಗೆ ಹರ್ನಿಯಾ ಬರದಂತೆ ಉಡುದಾರ ಕಾಪಾಡುತ್ತದೆಯಂತೆ. ದೇಹದ ಭಾಗಗಳು ಅಥವಾ ಕರಳು  ತಮ್ಮ ಸೊಂಟದ ಸುತ್ತಲಿನ ದುರ್ಬಲ ಭಾಗವೊಂದರ ಮೂಲಕ ಹೊರಜಾರಿ ಬರುವುದನ್ನು ನಾವು ಹರ್ನಿಯಾ ಎಂದು ಗುರುತಿಸುತ್ತೇವೆ. ಈ  ರೋಗ ಬಾರದಂತೆ ಉಡುದಾರ ಕಾಪಾಡುತ್ತದೆ.  ಇದನ್ನು ಕೆಲವು ವಿಜ್ಞಾನಿಗಳು ಸಹ ನಿರೂಪಿಸಿದ್ದಾರಂತೆ‌.

ನಮ್ಮಲ್ಲಿ ಪ್ರತಿ ವರ್ಷ ಯುಗಾದಿಯಂದು ಹೊಸದಾಗಿ ಉಡುದಾರ ಕಟ್ಟಿಕೊಳ್ಳುತ್ತಾರೆ. ಚಿಕ್ಕ ಮಕ್ಕಳಿಗೆ   ಬೆಳ್ಳಿ ಅಥವಾ ತಾಮ್ರದ ಎಳೆಯಿಂದ ಮಾಡಿದ ಉಡುದಾರ ಕಟ್ಟುತ್ತಾರೆ. ಹಿರಿಯರು ನೂಲಿನಿಂದ ತಯಾರಿಸಿದ ಉಡುದಾರ ಕಟ್ಟುತ್ತಾರೆ.  ಯಾವುದೇ ರೀತಿಯ ಉಡುದಾರ ಧರಿಸಿದರೂ ಅದರಿಂದ ಉಪಯೋಗ ಮಾತ್ರ ಖಂಡಿತ ಇರುತ್ತದೆ.

Tags: UDUDAARAಉಡುದಾರ
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram