ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Zomato | 10 ನಿಮಿಷದಲ್ಲಿ ಫುಡ್‌ ಡೆಲಿವರಿ

Mahesh M Dhandu by Mahesh M Dhandu
March 23, 2022
in Life Style, Newsbeat, ಜೀವನಶೈಲಿ
Food Delivery in 10mins by Zomato saaksha tv
Share on FacebookShare on TwitterShare on WhatsappShare on Telegram

Zomato | 10 ನಿಮಿಷದಲ್ಲಿ ಫುಡ್‌ ಡೆಲಿವರಿ

ಝೊಮ್ಯಾಟೋ ಸಂಸ್ಥಾಪಕ ದೀಪಿಂದರ್ ಗೋಯಲ್ ಸ್ಪಷ್ಟನೆ

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಪ್ರಾಮಾಣಿಕೃತ ಮೆನು ಐಟಂಗಳಿಗೆ ಮಾತ್ರ ಸೀಮಿತ

10 ರಿಂದ 20 ನಿಮಿಷಗಳ ಡೆಲಿವರಿಗೆ ಪ್ರಯತ್ನ

ಡೆಲಿವರಿ ತಡವಾದಲ್ಲಿ ದಂಡ ವಿಧಿಸುವಂತಹ ಕ್ರಮಗಳಿಲ್ಲ

ನವದೆಹಲಿ :  ಝೋಮ್ಯಾಟೋದಲ್ಲಿ ತಿಂಡಿ ಆರ್ಡರ್ ಮಾಡಿದ್ರೆ ಕೇವಲ 10 ನಿಮಿಷಗಳಲ್ಲಿ ಗ್ರಾಹಕರ ಮನೆ ತಲುಪಿಸುವ ಹೊಸ ಯೋಜನೆಯನ್ನು ಕಂಪನಿ ಘೋಷಣೆ ಮಾಡಿತ್ತು. ಈ ಬಗ್ಗೆ ಗ್ರಾಹಕರಲ್ಲಿ ಸಾಕಷ್ಟು ಗೊಂದಲಗಳು ಮೂಡಿದ್ದವು.

ಇದೀಗ ಈ ಎಲ್ಲಾ ಗೊಂದಲಗಳಿಗೆ ಝೋಮ್ಯಾಟೋ ಸಂಸ್ಥಾಪಕ ದೀಪಿಂದರ್ ಗೋಯಲ್ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

10 ನಿಮಿಷಗಳಲ್ಲಿ ಡೆಲಿವರಿ ಅಂದರೇ ಅದು ನಿರ್ದಿಷ್ಟ, ಹತ್ತಿರದ ಸ್ಥಳಗಳಿಗೆ, ಜನಪ್ರಿಯ ಹಾಗೂ ಪ್ರಾಮಾಣಿಕೃತ ಮೆನು ಐಟಂಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ದೀಪಿಂದರ್ ತಿಳಿಸಿದ್ದಾರೆ.

Food Delivery in 10mins by Zomato saaksha tv

10 ರಿಂದ 20 ನಿಮಿಷಗಳ ಡೆಲಿವರಿಗೆ ಪ್ರಯತ್ನ ಪಡಲಾಗುತ್ತದೆ. ಆದರೆ ನಿರ್ದಿಷ್ಟ ಸಮಯದ ಭರವಸೆ ನೀಡಲಾಗುವುದಿಲ್ಲ.

ಒಂದು ವೇಳೆ ಡೆಲಿವರಿ ತಡವಾದಲ್ಲಿ ದಂಡ ವಿಧಿಸುವಂತಹ ಕ್ರಮಗಳಿಲ್ಲ ಎಂದು ದೀಪಿಂದರ್  ತಿಳಿಸಿದ್ದಾರೆ.

ಇಲ್ಲದೇ 10 ನಿಮಿಷಗಳ ಡೆಲಿವರಿ ಸೇವೆಗೆ ಕೆಲವು ನಿರ್ದಿಷ್ಟ ಗ್ರಾಹಕ ಸ್ಥಳಗಳಲ್ಲಿ ಮಾತ್ರ ಹೊಸ ಆಹಾರ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. Food Delivery in 10mins by Zomato

Tags: #Saaksha TVfood DeliveryZomato
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram