ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PAK vs AUS TEST: ವಾರ್ನರ್ vs ಶಾಹೀನ್ ಆಫ್ರಿದಿ  ಫನ್ನಿ ಮುಖಾಮುಖಿ…

Naveen Kumar B C by Naveen Kumar B C
March 24, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

PAK vs AUS TEST: ವಾರ್ನರ್ vs ಶಾಹೀನ್ ಆಫ್ರಿದಿ  ಫನ್ನಿ ಮುಖಾಮುಖಿ…

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದ ಕೊನೆಯ ಎಸೆತದಲ್ಲಿ ಡೇವಿಡ್ ವಾರ್ನರ್ ಮತ್ತು ಶಾಹೀನ್ ಶಾ ಆಫ್ರಿದಿ ನಡುವೆ ತಮಾಷೆಯ ಪ್ರಸಂಗ ನಡೆಯಿತು. ಶಾಹೀನ್ ಶಾ ಆಫ್ರಿದಿ ಎಸೆದ ಶಾರ್ಟ್ ಬಾಲ್ ನ್ನ  ವಾರ್ನರ್ ಬಹಳ ಸುಲಭವಾಗಿ ತಡೆದು ನಿಲ್ಲಿಸಿದರು. ಇದರ ನಂತರ ಅಫ್ರಿದಿ ಫಾಲೋ ಥ್ರೂನಲ್ಲಿ ಓಡುತ್ತಾ  ವಾರ್ನರ್‌ ಕಡೆ ನಡೆದರು.  ಇಬ್ಬರೂ ಆಟಗಾರರು ಕಣ್ಣಲ್ಲಿ ಕಣ್ಣಿಟ್ಟು ದುರುಗುಟ್ಟಿಕೊಂಡು ನೋಡಿದರು.  ಮೊದ ಮೊದಲು ಇದು ಇಬ್ಬರ ನಡುವಿನ ಜಗಳದಂತೆ ಕಂಡರೂ  ತಕ್ಷಣ ಇಬ್ಬರೂ ನಗತೊಡಗಿದರು. ನಂತರ ವಾರ್ನರ್ ಅಫ್ರಿದಿ ಬೆನ್ನು ತಟ್ಟಿದರು. ಇದಾನಂತರ ಅಫ್ರಿದಿ ಕೂಡ ನಕ್ಕು ಮುನ್ನಡೆದರು.  ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

What a way to conclude the day 😄 #BoysReadyHain l #PAKvAUS pic.twitter.com/FafG8lkVTT

— Pakistan Cricket (@TheRealPCB) March 23, 2022

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ವಾರ್ನರ್ ತಮಾಷೆಯ ಶೈಲಿಗೆ ಹೆಸರುವಾಸಿ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ಫನ್ನಿ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತಾರೆ.  ಇತ್ತೀಚೆಗೆ, ವಾರ್ನರ್ ಅವರ ಇಡೀ ಕುಟುಂಬ “ ಪುಷ್ಪಾ” ಚಿತ್ರದ ರೀಲ್ಸ್ ಮಾಡಿದ್ದು ಭಾರತದಲ್ಲಿ ಟ್ರೆಂಡ್ ಆಗಿತ್ತು.

ಇನ್ನೂ ಪಂದ್ಯದ ಬಗ್ಗೆ ಮಾತನಾಡುವುದಾದರೆ… ಆಸ್ಟ್ರೇಲಿಯಾ ಪಾಕಿಸ್ತಾನದ ವಿರುದ್ಧ 134 ರನ್‌ಗಳ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಗಳಿಸಿ ಪಾಕಿಸ್ತಾನವನ್ನು 268 ರನ್‌ಗಳಿಗೆ ಆಲೌಟ್ ಮಾಡಿತ್ತು. ಪ್ಯಾಟ್ ಕಮಿನ್ಸ್ ಐದು ಮತ್ತು ಮಿಚೆಲ್ ಸ್ಟಾರ್ಕ್ ನಾಲ್ಕು ವಿಕೆಟ್ ಪಡೆದು ಮಿಂಚಿದರು.  ಪಾಕಿಸ್ತಾನ ಕೇವಲ ನಾಲ್ಕು ರನ್‌ಗಳಿಗೆ ಕೊನೆಯ ಐದು ವಿಕೆಟ್‌ಗಳನ್ನು ಕಳೆದುಕೊಂಡು ಕುಸಿತ ಕಂಡಿತು.

ಪಾಕಿಸ್ತಾನದ ಆರಂಭ ಅದ್ಭುತವಾಗಿತ್ತು. ಮೊದಲ ವಿಕೆಟ್‌  ಪತನದ ನಂತರ  ಅಬ್ದುಲ್ಲಾ ಶಫೀಕ್‌ (81) ಮತ್ತು ಅಜರ್‌ ಅಲಿ (78) ಎರಡನೇ ವಿಕೆಟ್‌ಗೆ 150 ರನ್‌ ಜೊತೆಯಾಟ ನಡೆಸಿದರು. ಇದರ ನಂತರ ಬಾಬರ್ (67) ಬ್ಯಾಟಿಂಗ್‌ಗೆ ಇಳಿದರು. ಅಜರ್ ಅವರೊಂದಿಗೆ 44 ರನ್‌ಗಳ ಜೊತೆಯಾಟ ಹಂಚಿಕೊಂಡರು. 214 ರನ್‌ಗಳಿಗೆ ತಂಡ ಮೂರು ವಿಕೆಟ್‌ ಕಳೆದುಕೊಂಡಿತ್ತು. ಆಸ್ಟ್ರೇಲಿಯದ ಸ್ಕೋರ್ ನ್ನು ಪಾಕಿಸ್ತಾನ ಸುಲಭವಾಗಿ ಬೆನ್ನತ್ತುತ್ತದೆ ಎಂದು ಅನಿಸಿತ್ತು. ನಂತರ ಆಸ್ಟ್ರೇಲಿಯದ ಬೌಲರ್‌ಗಳು ಪಾಕಿಸ್ತಾನದ ಬ್ಯಾಟ್ಸ್‌ಮನ್‌ಗಳಿಗೆ ಫೆವಿಲಿಯನ್ ಹಾದಿ ತೋರಿಸಿದರು.

PAK vs AUS TEST: David Warner, Shaheen Afridi face off in hilarious confrontation on Day 3 of Lahore Test

Tags: PAK vs AUS TESTShaheen Afridi
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram