ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

The Kashmir: ಕಾಶ್ಮೀರ ಹತ್ಯಾಕಾಂಡ | ಮರು ತನಿಕೆ ನಡೆಸುವಂತೆ ಸುಪ್ರೀಂ ಗೆ ಅರ್ಜಿ

Vivek Biradar by Vivek Biradar
March 25, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಾಶ್ಮೀರ ಹತ್ಯಾಕಾಂಡ | ಮರು ತನಿಕೆ ನಡೆಸುವಂತೆ ಸುಪ್ರೀಂ ಗೆ ಅರ್ಜಿ

ನವದೆಹಲಿ: 1989-90ರ ದಶಕದಲ್ಲಿ ಕಾಶ್ಮೀರ ಪಂಡಿತರ ಮೇಲೆ ನಡೆದಂತಹ ಹತ್ಯಾಕಾಂಡದ ಕುರಿತು ಮರು ತನಿಕೆ ಮಾಡುವಂತೆ ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 9, 2026
ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026

ಕಾಶ್ಮೀರ ಪಂಡಿತರ ಸಂಘಟನೆ ʼರೂಟ್‌ ಇನ್‌ ಕಾಶ್ಮೀರ್‌ʼ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್‌ ಅರ್ಜಿ (ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ತಿರಸ್ಕೃತವಾದ ನಂತರವೂ ಪರಿಹಾರ ಕೋರಿ ಸಲ್ಲಿಸಬಹುದಾದ ಅಂತಿಮ ಮನವಿ) ಯನ್ನು ಸಲ್ಲಿಸಿದೆ. ಈ ಮೂಲಕ 2017ರಲ್ಲಿ ವಜಾಗೊಂಡಿದ್ದ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ.

ಅರ್ಜಿಯಲ್ಲಿ ಏನಿದೆ

1989- 90, 1997 ಮತ್ತು 1998 ರ ಅವಧಿಯಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ನಡೆಸಿದ್ದ ಯಾಸಿನ್ ಮಲಿಕ್ ಮತ್ತು ಫಾರೂಕ್ ಅಹ್ಮದ್ ದಾರ್ ಬಿಟ್ಟಾ ಕರಾಟೆ, ಜಾವೇದ್ ನಲ್ಕಾ ಮತ್ತಿತರ ಭಯೋತ್ಪಾದಕರ ವಿರುದ್ಧ ಜಮ್ಮು ಕಾಶ್ಮೀರ ಪೊಲೀಸರು 26 ವರ್ಷ ಕಳೆದರೂ ತನಿಖೆ ನಡೆಸಿಲ್ಲ.

1989-90, 1997 ಮತ್ತು 1998 ರಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ಎಲ್ಲಾ ಅಪರಾಧಗಳ ಎಫ್‌ಐಆರ್‌/ ತನಿಖೆಯನ್ನು ಸಿಬಿಐ ಅಥವಾ ಎನ್‌ಐಎ ಇಲ್ಲವೇ ಅಂತಹ ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು.

The Kashmir Files Saaksha Tv

ಕಾಶ್ಮೀರಿ ಪಂಡಿತರ ಹತ್ಯೆಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳು/ಪ್ರಕರಣಗಳನ್ನು ಕಾಶ್ಮೀರದಿಂದ ಬೇರೆ ರಾಜ್ಯಕ್ಕೆ (ಮೇಲಾಗಿ ದೆಹಲಿಯ ಎನ್‌ಸಿಟಿ ರಾಜ್ಯ) ವರ್ಗಾಯಿಸುವುದು. ಇದರಿಂದ ಸಾಕ್ಷಿಗಳ ರಕ್ಷಣೆ ಸಾಧ್ಯ. ಆ ಸಾಕ್ಷಿಗಳು ಪೊಲೀಸರು ಮತ್ತು ನ್ಯಾಯಾಲಯಗಳನ್ನು ಸಂಪರ್ಕಿಸಲು ಹಿಂಜರಿಯುವುದು ತಪ್ಪುತ್ತದೆ.

ಭಾರತೀಯ ವಾಯುಪಡೆಯ 4 ಅಧಿಕಾರಿಗಳ ಭೀಕರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಯಾಸಿನ್‌ ಮಲಿಕ್‌ ವಿರುದ್ಧ ಸಿಬಿಐ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪೂರ್ಣಗೊಳಿಸಿ ಕಾನೂನು ಕ್ರಮ ಜರುಗಿಸುವುದು.

ಕಾಶ್ಮೀರಿ ಪಂಡಿತರ ಹತ್ಯಾಕಾಂಡಗಳ ತನಿಖೆಗಾಗಿ ಸ್ವತಂತ್ರ ಸಮಿತಿ ಅಥವಾ ಆಯೋಗದ ನೇಮಕ ಮಾಡುವುದು.

ಏನಿದು ಕ್ಯುರೇಟೀವ್‌ ಅರ್ಜಿ?

ಇದು ಕುಂದುಕೊರತೆಗಳ ಪರಿಹಾರಕ್ಕಾಗಿ ಇರುವ ಕೊನೆಯ ನ್ಯಾಯಾಂಗ ಸಾಧನ. ರೂಪಾ ಅಶೋಕ್ ಹುರ್ರಾ ಮತ್ತು ಅಶೋಕ್ ಹುರ್ರಾ ನಡುವಣ ಪ್ರಕರಣದಲ್ಲಿ ತೀರ್ಪು ನೀಡುವಾಗ ಸುಪ್ರೀಂಕೋರ್ಟ್‌ ಈ ಅರ್ಜಿಯನ್ನು ಪರಿಚಯಿಸಿತು. ಇಂತಹ ಅರ್ಜಿಯನ್ನು ಗೌಪ್ಯವಾಗಿ ನ್ಯಾಯಾಧೀಶರು ವಿಚಾರಣೆ ನಡೆಸುತ್ತಾರೆ. ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಲು ಹಿರಿಯ ವಕೀಲರ ಪ್ರಮಾಣಪತ್ರ ಅಗತ್ಯ. ಪ್ರಸ್ತುತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಅಧಕ್ಷ ವಿಕಾಸ್‌ ಸಿಂಗ್‌ ಪ್ರಮಾಣಪತ್ರ ನೀಡಿದ್ದಾರೆ.

Tags: #Saaksha TVKashmir PanditsSupreme CourtThe Kashmir
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

by Shwetha
May 8, 2026
0

ಬೆಂಗಳೂರು ಪಶ್ಚಿಮ ಬಂಗಾಳದ ರಾಜಕೀಯ ರಣಕಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರು...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

by Shwetha
May 8, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಡಿಜಿಪಿ ಡಾ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram