ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ENG vs WI | 145 ವರ್ಷಗಳ ದಾಖಲೆ ಉಡೀಸ್.. ಇತಿಹಾಸದಲ್ಲಿ ಇದು 2ನೇ ಬಾರಿ

Mahesh M Dhandu by Mahesh M Dhandu
March 26, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ENG vs WI | 145 ವರ್ಷಗಳ ದಾಖಲೆ ಉಡೀಸ್.. ಇತಿಹಾಸದಲ್ಲಿ ಇದು 2ನೇ ಬಾರಿ

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರು ಹೊಸ ಇತಿಹಾಸ ನಿರ್ಮಿಸಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಇಂಗ್ಲೆಂಡ್ ಬೌಲರ್‌ಗಳಾದ ಜಾಕ್ ಲೀಚ್ ಮತ್ತು ಶಕೀಬ್ ಮಹಮೂದ್ 145 ವರ್ಷಗಳ  ದಾಖಲೆಯನ್ನ ಉಡೀಸ್ ಮಾಡಿದ್ದಾರೆ.

ಮೊದಲ ದಿನದ ಆಟದಲ್ಲಿ ಇಂಗ್ಲೆಂಡ್ ತಂಡ ವಿಂಡೀಸ್ ಬೌಲರ್‌ಗಳ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿತ್ತು.  

ಆರಂಭಿಕ ಅಲೆಕ್ಸ್ ಲೀಸ್ (31) ಹೊರತುಪಡಿಸಿ ಉಳಿದ ಅಗ್ರ ಕ್ರಮಾಂಕ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಒಂದೇ ಅಂಕೆಗೆ ಸೀಮಿತರಾದ್ರು.

ಈ ಹಂತದಲ್ಲಿ ಇಂಗ್ಲೆಂಡ್ 67 ರನ್ ಗಳಿಗೆ ಏಳು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆಗ ಕ್ರಿಸ್ ವೋಕ್ಸ್ (25) ಹಾಗೂ ಕ್ರೇಗ್ ಓವರ್ ಟನ್ (14) ಇಂಗ್ಲೆಂಡ್ ತಂಡಕ್ಕೆ ಚೇತರಿಕೆ ನೀಡಿದರು.

eng-vs-wi-england-10-11th-batters-break-145-year-test-record saaksha tv

ಆದರೆ, ಇವರಿಬ್ಬರು ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದರು, ಆಗ ಇಂಗ್ಲೆಂಡ್ 9 ವಿಕೆಟ್ ಗೆ 114 ರನ್ ಗಳಿಸಿತ್ತು.

ಈ ಹಂತದಲ್ಲಿ 10ನೇ ಕ್ರಮಾಂಕದ ಬ್ಯಾಟ್ಸ್ ಮನ್ ಜಾಕ್ ಲೀಚ್ (ಔಟಾಗದೆ 41) ಮತ್ತು ಶಕೀಬ್ ಮಹಮೂದ್ (49) ಕೊನೆಯ ವಿಕೆಟ್ ಗೆ ದಾಖಲೆಯ 90 ರನ್ ಸೇರಿಸಿದರು.

ಇಂಗ್ಲೆಂಡ್ 89.4 ಓವರ್‌ಗಳಲ್ಲಿ 204 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಇಬ್ಬರೂ ಸೇರಿ 145 ವರ್ಷಗಳ ಇತಿಹಾಸವನ್ನು ಮತ್ತೆ ಬರೆದಿದ್ದಾರೆ. 10 ಮತ್ತು 11ನೇ ಬ್ಯಾಟ್ಸ್‌ಮನ್‌ಗಳು ಅಂತಿಮ ವಿಕೆಟ್‌ಗೆ ಹೆಚ್ಚು ರನ್ ಸೇರಿಸಿದ್ದು ಇದು ಎರಡನೇ ಬಾರಿ.

ಇದಕ್ಕೂ ಮುನ್ನ 1885ರಲ್ಲಿ ಆಸೀಸ್ ವಿರುದ್ಧ ಸಿಡ್ನಿಯಲ್ಲಿ ನಡೆದ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ನ ಟಾಮ್ ಗ್ಯಾರೆಟ್ ಮತ್ತು ಎಡ್ವಿನ್ ಇವಾನ್ಸ್ ಅಂತಿಮ ವಿಕೆಟ್‌ಗೆ 81 ರನ್ ಸೇರಿಸಿದ್ದರು.eng-vs-wi-england-10-11th-batters-break-145-year-test-record

Tags: #Saaksha TVbattersENG vs WIEngland
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram