ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

KGF-2: ಕೆಜಿಎಫ್ – 2 Trailer May I Come in

Vivek Biradar by Vivek Biradar
March 27, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ – 2 Trailer May I Come in

ಭಾರತದ ಮೋಸ್ಟ್ ಆಂಟಿಸಿಪೇಡ್ ಸಿನಿಮಾ ಕೆಜಿಎಫ್ ಚಾಪ್ಟರ್ 2  ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಏಪ್ರಿಲ್ 14ರಂದು ರಿಲೀಸ್ ಆಗಲಿದೆ. ಇಂದು ಚಿತ್ರದ ಟ್ರೇಲರ್ ಸಂಜೆ 6.45ಕ್ಕೆ  ರಿಲೀಸ್ ಆಗಲಿದೆ. ಈ ನಡುವೆ ಟ್ರೈಲರ್ ಅನ್ನು ಬಹಳ ಗ್ರ್ಯಾಂಡ್ ಆಗಿ ಲಾಂಚ್ ಮಾಡುವ ನಿಟ್ಟಿನಲ್ಲಿ ಸಿನಿಮಾ ತಂಡ ಪ್ಲಾನ್  ಮಾಡಿಕೊಂಡಿದೆ. 5 ಭಾಷೆಗಳ ಟ್ರೈಲರ್ ಒಟ್ಟಿಗೆ ರಿಲೀಸ್ ಆಗಲಿದ್ದು, ಕಾರ್ಯಕ್ರಮದಲ್ಲಿ ಕಲಾವಿದರ ದಂಡೇ ಇರಲಿದೆ.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

ಇನ್ನೂ ಟ್ರೈಲರ್ ಬಿಡುಗಡೆಗೆ 5 ಭಾಷೆಯ ಪತ್ರಕರ್ತರನ್ನು ಆಹ್ವಾನಿಸಲಾಗಿದೆ. ಒರಾಯನ್ ಮಾಲ್‌ನಲ್ಲಿ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೈಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಭಾಷೆಯ ಪತ್ರಕರ್ತರು ಈ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಅಂದಹಾಗೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಆಗಮಿಸಲಿದ್ದು, ಹಾಗೇ ಬಾಲಿವುಡ್ ನ ಸ್ಟಾರ್ ನಿರ್ದೇಶಕ ಕರಣ್ ಜೋಹರ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿರೋದು ವಿಶೇಷ. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಸ್ಟಾರ್ ನಟರು ಹಾಗೂ ರಾಜಕಾರಣಿಗಳು ಸಹ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದಾರೆ.

ಅಷ್ಟೇ ಅಲ್ಲದೇ ಬಾಲಿವುಡ್ ನ ದಾದಾ  ಸಂಜಯ್ ದತ್, ರವೀನಾ ಟಂಡನ್, ಮಾಲಿವುಡ್ ನಪೃಥ್ವಿರಾಜ್, ಚಿತ್ರದ ನಾಯಕ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಉಪಸ್ಥಿತರಿಲಿದ್ದಾರೆ.

Tags: #Saaksha TVKGFKGF 2KGF 2 TRAILERyash
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram