ADVERTISEMENT
Saturday, April 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National: ಬಾಂಬ್ ಸ್ಪೋಟ್ | 7 ಜನರಿಗೆ ಗಾಯ

Vivek Biradar by Vivek Biradar
March 28, 2022
in National, Newsbeat, ದೇಶ - ವಿದೇಶ
Crime Saaksha Tv
Share on FacebookShare on TwitterShare on WhatsappShare on Telegram

ಬಾಂಬ್ ಸ್ಪೋಟ್ | 7 ಜನರಿಗೆ ಗಾಯ

ಪಾಟ್ನಾ: ಬಾಂಬ್ ಸ್ಫೋಟಗೊಂಡು ಸುಮಾರು 7 ಜನರು ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ನಡೆದಿದೆ.

Related posts

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

April 18, 2026
ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

April 18, 2026

ವಾಲಿಪುರ್ ಗ್ರಾಮದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ 7 ಜನರಿಗೆ ಸಣ್ಣಪುಟ್ಟ ಗಾಯಗೊಂಡಿದ್ದು, ಇದೀಗ ಅವರನ್ನು ಪಿಪಾರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪ್ರಕರಣ: ಪಿಪಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಲುಟನ್ ರಜಾಕ್ ಅವರಿಗೆ ಸೇರಿದ ಮನೆಯ ಹಿಂಬದಿಯಲ್ಲಿ ಪ್ಲಾಸ್ಟಿಕ್ ಚೀಲ ಪತ್ತೆಯಾಗಿದ್ದು, ಈ ಚೀಲವನ್ನು ಬಾಲಕನೊಬ್ಬ ತೆರೆದು ನೋಡಿದಾಗ ಬಾಂಬ್ ಸ್ಫೋಟಗೊಂಡಿದೆ. ಅಲ್ಲದೇ ಬಾಲಕನ ಪಕ್ಕದಲ್ಲಿಯೇ ನಿಂತಿದ್ದ ಆರು ಮಂದಿ ಕೂಡ ಗಾಯಗೊಂಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಲಖಿಸರಾಯ್ ಎಸ್‍ಪಿ ಸುಶೀಲ್ ಕುಮಾರ್ ಅದೃಷ್ಟವಶಾತ್ ಬಾಂಬ್ ತೀವ್ರತೆ ಕಡಿಮೆ ಇದೆ. ಸದ್ಯ ಘಟನಾ ಸ್ಥಳವನ್ನು ಪರಿಶೀಲಿಸುತ್ತಿದ್ದ ವೇಳೆ ಇನ್ನೂ ಮೂರು ಕಡಿಮೆ ತೀವ್ರತೆಯ ಬಾಂಬ್‍ಗಳು ಪತ್ತೆಯಾಗಿದೆ. ಸದ್ಯ ಗಾಯಾಳುಗಳ ಹೇಳಿಕೆಯನ್ನು ಪಡೆದುಕೊಂಡಿದ್ದು, ಬಾಂಬ್ ಹೇಗೆ ಇರಿಸಲಾಯಿತು ಎಂಬುದರ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Tags: #Saaksha TVCrimeNatonalpolice
ShareTweetSendShare
Join us on:

Related Posts

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

by Shwetha
April 18, 2026
0

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲೆ ಗಂಭೀರ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಒಂದು ಹೇಳಿಕೆ...

ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

by Shwetha
April 18, 2026
0

ಮಹಿಳಾ ಮೀಸಲಾತಿ ಚರ್ಚೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಜಾದೂಗಾರ’ ಎಂದು ಉಲ್ಲೇಖಿಸಿದ ಹಿನ್ನೆಲೆ ಲೋಕಸಭೆಯಲ್ಲಿ ಭಾರೀ ಗದ್ದಲ ಉಂಟಾಯಿತು....

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ತೀರ್ಪು

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ತೀರ್ಪು

by Shwetha
April 18, 2026
0

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಕೊಲೆ ಆರೋಪ ಸಾಬೀತಾದ ಹಿನ್ನೆಲೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2016ರ ಜೂನ್ 15ರಂದು ಧಾರವಾಡ...

ನಿಷ್ಠಾವಂತರನ್ನು ತುಳಿಯುವ ಸಂಚು ಸಿಎಂ ಗಟ್ಟಿಯಾಗಿ ನಿಲ್ಲುತ್ತಿಲ್ಲ : ಸಿದ್ದರಾಮಯ್ಯ ಮೌನದ ವಿರುದ್ಧ ಕೆ ಎನ್ ರಾಜಣ್ಣ ಗರಂ

ನಿಷ್ಠಾವಂತರನ್ನು ತುಳಿಯುವ ಸಂಚು ಸಿಎಂ ಗಟ್ಟಿಯಾಗಿ ನಿಲ್ಲುತ್ತಿಲ್ಲ : ಸಿದ್ದರಾಮಯ್ಯ ಮೌನದ ವಿರುದ್ಧ ಕೆ ಎನ್ ರಾಜಣ್ಣ ಗರಂ

by Shwetha
April 18, 2026
0

ಬೆಂಗಳೂರು ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಸಂಚಲನ ಉಂಟಾಗಿದ್ದು ಹಿರಿಯ ನಾಯಕ ಹಾಗೂ ಸಚಿವ ಕೆ ಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆ ಬಗ್ಗೆ ನೇರವಾಗಿ ಅಸಮಾಧಾನ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 18, 2026
0

ದಿನ ಭವಿಷ್ಯ: 18-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram