ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಲಕ್ನೋ ತಂಡದಲ್ಲಿ ಜ್ಯೂನಿಯರ್ ಎಬಿಡಿ..

Mahesh M Dhandu by Mahesh M Dhandu
March 29, 2022
in Newsbeat, Sports, ಕ್ರಿಕೆಟ್, ಕ್ರೀಡೆ
Lucknow Super Giants' new batter ayush-badoni saaksha tv
Share on FacebookShare on TwitterShare on WhatsappShare on Telegram

IPL 2022 | ಲಕ್ನೋ ತಂಡದಲ್ಲಿ ಜ್ಯೂನಿಯರ್ ಎಬಿಡಿ..

ಮೊದಲ ಪಂದ್ಯದಲ್ಲಿ ಅಬ್ಬರಿಸಿದ ಆಯುಷ್ ಬದೋನಿ ಮೇಲೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್  ಪ್ರಶಂಸೆಯ ಸುರಿಮಳೆಗೈದಿದ್ದಾರೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಐಪಿಎಲ್-2022 ರ ಅಂಗವಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಐದು ವಿಕೆಟ್‌ಗಳಿಂದ ಸೋತಿದೆ.

ಆದರೆ, ಲಕ್ನೋ ತಂಡವನ್ನು ಪ್ರತಿನಿಧಿಸುತ್ತಿರುವ ಬಡೋನಿ ಐಪಿಎಲ್ ಚೊಚ್ಚಲ ಪಂದ್ಯದಲ್ಲೇ ಅಮೋಘ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

ಈ ಪಂದ್ಯದಲ್ಲಿ ಅವರು ಮೊಹಮ್ಮದ್ ಶಮಿ, ಲಕ್ಕಿ ಫರ್ಗುಸನ್ ಮತ್ತು ರಶೀದ್ ಖಾನ್ ಅವರಂತಹ ಸ್ಟಾರ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಪಂದ್ಯದಲ್ಲಿ ಬದೋನಿ 41 ಎಸೆತಗಳಲ್ಲಿ 54 ರನ್ ಚಚ್ಚಿದರು.  ಅವರ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸೇರಿವೆ.

Lucknow Super Giants' new batter ayush-badoni saaksha tv

29 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಲಕ್ನೋ ತಂಡವನ್ನು ದೀಪಕ್ ಹೂಡಾ ಜೊತೆಗೂಡಿ ಬದೋನಿ ಮೇಲೆತ್ತಿದ್ರು.

ಪರಿಣಾಮ ಲಕ್ನೋ ತಂಡ ನಿಗದಿತ 20 ಓವರ್‌ಗಳಲ್ಲಿ 158 ರನ್ ಗಳಿಸಿತು. ಆದ್ರೆ ಗುಜರಾತ್ ಟೈಟಾನ್ಸ್ ತಂಡ ಈ ಮೊತ್ತವನ್ನ ಚೇಸ್ ಮಾಡಿ ವಿಜಯದ ಪತಾಕೆ ಹಾರಿಸಿದೆ.

ಪಂದ್ಯದ ಬಳಿಕ ಮಾತನಾಡಿದ ಕೆ.ಎಲ್.ರಾಹುಲ್,  ಬಡೋನಿ ಜೂನಿಯರ್ ಎಬಿಡಿ ಎಂದು ಶ್ಲಾಘಿಸಿದ್ದಾರೆ.

ಆಯುಷ್ ನಮ್ಮ ತಂಡದ ಎಬಿಡಿ ಇದ್ದಂತೆ. ಮೈದಾನದ ಅಷ್ಟದಿಕ್ಕುಗಳಿಗೂ ಚೆಂಡನ್ನ ಹೊಡೆಯಬಲ್ಲರು.

ಆಯುಷ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದರು. ಅದಾಗಲೇ ತಂಡ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು.

ಆದರೆ, ತೀವ್ರ ಒತ್ತಡದ ನಡುವೆಯೂ ಅವರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು,’’ ಎಂದು ರಾಹುಲ್ ಹೇಳಿದ್ದಾರೆ. Lucknow Super Giants’ new batter ayush-badoni

Tags: #Saaksha TVayush badoniCricketIPLlucknow-super-giants
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram