ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬ್ರಹ್ಮಾಸ್ತ್ರ – ವಾರಣಾಸಿಯ ಬೀದಿಗಳಲ್ಲಿ ಕಾಣಿಸಿಕೊಂಡ ರಣಬೀರ್  ಮತ್ತು ಆಲಿಯಾ

Naveen Kumar B C by Naveen Kumar B C
March 29, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬ್ರಹ್ಮಾಸ್ತ್ರ – ವಾರಣಾಸಿಯ ಬೀದಿಗಳಲ್ಲಿ ಕಾಣಿಸಿಕೊಂಡ ರಣಬೀರ್  ಮತ್ತು ಆಲಿಯಾ

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ಬ್ರಹ್ಮಾಸ್ತ್ರ ಚಿತ್ರ ಬಿಡುಗಡೆಗಾಗಿ  ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.  ಬಹಳ ದಿನಗಳಿಂದ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.  ಇತ್ತೀಚೆಗೆ, ರಣಬೀರ್ ಮತ್ತು ಆಲಿಯಾ ಕಾಶಿ ವಿಶ್ವನಾಥನ  ಸನ್ನಿಧಿಗೆ ಬೇಟಿ ನೀಡಿದ್ದಾರೆ,  ವಾರಣಾಸಿಯ ಬೀದಿ ಬೀದಿಗಳಲ್ಲಿ  ಶೂಟಿಂಗ್‌ ನಡೆಸಿದ್ದಾರೆ.  ಚಿತ್ರದ ನಿರ್ಮಾಪಕ ಕರಣ್ ಜೋಹಾರ್,   ಬ್ರಹ್ಮಾಸ್ತ್ರ ಚಿತ್ರದ ಶೂಟಿಂಗ್ ಮುಗಿದಿದೆ ಎಂದು ಹೇಳಿ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಅದ್ಭುತ, ರೋಮಾಂಚಕಾರಿ, ಕಠಿಣ ಪರಿಶ್ರಮ, ಸಮರ್ಪಣೆ, ಪ್ರೀತಿ ಮತ್ತು ಉತ್ಸಾಹದಿಂದ ತುಂಬಿದ ಪ್ರಯಾಣವು ಅಂತಿಮವಾಗಿ ಕೊನೆಗೊಂಡಿದೆ. #ಬ್ರಹ್ಮಾಸ್ತ್ರ – 1 ನಿಮಗಾಗಿ ತರುತ್ತಿದ್ದೇವೆ. ಸೆಪ್ಟೆಂಬರ್ 9 2022 ರಂದು ಚಿತ್ರಮಂದಿರಗಳಲ್ಲಿ  ಬಿಡುಗಡೆಯಾಗಲಿದೆ  ಎಂದು ಸೋಶಿಯಲ್ ಮೀಡಿಯಾದಲ್ಲಿ ಕರಣ್ ಬರೆದುಕೊಂಡಿದ್ದಾರೆ.

https://twitter.com/i/status/1508668723812794370

ಬ್ರಹ್ಮಾಸ್ತ್ರ ಚಿತ್ರೀಕರಣ ಮುಕ್ತಾಯದ ಬಗ್ಗೆ ಮಾಹಿತಿ ನೀಡಿದ ಆಲಿಯಾ ಭಟ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕೆಲವು ಚಿತ್ರಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ.  ನಾವು 2018 ರಲ್ಲಿ ಈ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದೆವು  ಈಗ … ಬ್ರಹ್ಮಾಸ್ತ್ರ ಭಾಗ 1 ರ ಚಿತ್ರೀಕರಣ ಮುಗಿದಿದೆ . 09.09.2022.ರಂದು ಚಿತ್ರಮಂದಿರಗಳಲ್ಲಿ ನಿಮ್ಮನ್ನು ನೋಡೋಣ ಎಂದು ಆಲಿಯಾ ಬರೆದುಕೊಂಡಿದ್ದಾರೆ.

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಒಟ್ಟಿಗೆ ನಟಿಸುತ್ತಿರುವ ಮೊದಲ ಚಿತ್ರ ಇದಾಗಿದೆ.  ರಣಬೀರ್ ಮತ್ತು ಆಲಿಯಾ ಹೊರತಾಗಿ ಅಮಿತಾಬ್ ಬಚ್ಚನ್, ಮೌನಿ ರೈ, ನಾಗಾರ್ಜುನ ಅಕ್ಕಿನೇನಿ ಸೇರಿದಂತೆ ಘಟಾನುಘಟಿ  ಹಿರಿಯ ನಟರು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ.  ಹಿಂದಿ, ತೆಲುಗು, ಮಲಯಾಳಂ, ಕನ್ನಡ ಮತ್ತು ತಮಿಳು ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

Tags: aliaBrahmastraranbirvaranasi
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram