ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

8 ದಾಖಲೆಗಳಿಗೆ ಸಾಕ್ಷಿಯಾಗಲಿದೆ RR vs SRH ಮ್ಯಾಚ್..!!

Mahesh M Dhandu by Mahesh M Dhandu
March 29, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-2022-srh-vs-rr-sanju-samson devadat padikal saaksha tv
Share on FacebookShare on TwitterShare on WhatsappShare on Telegram

8 ದಾಖಲೆಗಳಿಗೆ ಸಾಕ್ಷಿಯಾಗಲಿದೆ RR vs SRH ಮ್ಯಾಚ್..!!

ಐಪಿಎಲ್ 2022 ಸೀಸನ್‌ನ ಭಾಗವಾಗಿ  ಇಂದಿನ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವು ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅವರ ವೃತ್ತಿಜೀವನದಲ್ಲಿ ಅವಿಸ್ಮರಣಿಯ ಪಂದ್ಯವಾಗಲಿದೆ. ಈ ಪಂದ್ಯವು ರಾಜಸ್ಥಾನ ರಾಯಲ್ಸ್‌ ಪರ ಸ್ಯಾಮ್ಸನ್‌ಗೆ 100 ನೇ ಪಂದ್ಯವಾಗಿದೆ. ಈ ಹಿಂದೆ, ಅಜಿಂಕ್ಯ ರಹಾನೆ ಈ ಸಾಧನೆ ಮಾಡಿದ ಏಕೈಕ ಆರ್ ಆರ್ ಆಟಗಾರರಾಗಿದ್ದರು.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

2013ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಸ್ಯಾಮ್ಸನ್ ಇದುವರೆಗೆ 121 ಪಂದ್ಯಗಳಲ್ಲಿ 134.21 ಸರಾಸರಿಯಲ್ಲಿ 3 ಶತಕ ಮತ್ತು 15 ಅರ್ಧಶತಕಗಳೊಂದಿಗೆ 3068 ರನ್ ಗಳಿಸಿದ್ದಾರೆ.

ಏತನ್ಮಧ್ಯೆ, ಸ್ಯಾಮ್ಸನ್ ಸೇರಿದಂತೆ ಹಲವಾರು ಆಟಗಾರರು SRH ವಿರುದ್ಧದ ಪಂದ್ಯದಲ್ಲಿ ಕೆಲವು ಅಪರೂಪದ ಮೈಲಿಗಲ್ಲುಗಳನ್ನು ಸೃಷ್ಟಿಸಲಿದ್ದಾರೆ.

* ದೇವದತ್ ಪಡಿಕ್ಕಲ್ ಐದು ಬೌಂಡರಿಗಳನ್ನು ಬಾರಿಸಿದರೇ ಐಪಿಎಲ್ ನಲ್ಲಿ 100 ಬೌಂಡರಿಗಳ ಗಡಿ ದಾಟಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.

ipl-2022-srh-vs-rr-sanju-samson devadat padikal saaksha tv

* ಆರ್ ಆರ್ ವಿಕೆಟ್ ಕೀಪರ್ ಜೋಸ್ ಬಟ್ಲರ್ ಇನ್ನೂ 32 ರನ್ ಗಳಿಸಿದ್ರ  ಐಪಿಎಲ್ ನಲ್ಲಿ 2000 ರನ್ ಗಳ ಗಡಿ ತಲುಪಲಿದ್ದಾರೆ. ಇನ್ನು 6 ಬೌಂಡರಿಗಳನ್ನು ಬಾರಿಸಿದರೆ ಬಟ್ಲರ್ (194) ಐಪಿಎಲ್‌ನಲ್ಲಿ 200 ಬೌಂಡರಿಗಳ ಕ್ಲಬ್‌ಗೆ ಸೇರುತ್ತಾರೆ.

* ಇನ್ನೂ ಎರಡು ವಿಕೆಟ್ ಪಡೆದರೆ ನಾಥನ್ ಕೌಲ್ಟರ್ ನೀಲ್ 50 ವಿಕೆಟ್ ಮೈಲುಗಲ್ಲು ತಲುಪಲಿದ್ದಾರೆ.

* ಸದ್ಯ ಐಪಿಎಲ್ ನಲ್ಲಿ 145 ವಿಕೆಟ್ ಕಬಳಿಸುತ್ತಿರುವ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇನ್ನು 5 ವಿಕೆಟ್ ಪಡೆದರೆ ಕ್ಯಾಶ್ರಿಚ್ ಲೀಗ್ ನಲ್ಲಿ ಅಪರೂಪದ 150 ವಿಕೆಟ್ ಕ್ಲಬ್ ಸೇರಲಿದ್ದಾರೆ.

* ಟಿ20 ಮಾದರಿಯಲ್ಲಿ ಇದುವರೆಗೆ 247 ವಿಕೆಟ್ ಪಡೆದಿರುವ ಚಹಾಲ್, ಚುಟುಕು ಕ್ರಿಕೆಟ್ ನಲ್ಲಿ 250 ವಿಕೆಟ್ ಮೈಲುಗಲ್ಲು ತಲುಪಲು ಇನ್ನೂ 3 ವಿಕೆಟ್ ಬೇಕಿದೆ.

* ಎಸ್‌ಆರ್‌ಎಚ್ ಆಟಗಾರರಾದ ಪೂರನ್ (295) ಇನ್ನೂ 5 ಸಿಕ್ಸರ್‌ಗಳನ್ನು ಬಾರಿಸಿದರೆ ಟಿ20ಯಲ್ಲಿ 300 ಸಿಕ್ಸರ್‌ಗಳ ಕ್ಲಬ್‌ಗೆ ಸೇರಲಿದ್ದಾರೆ. ಅದೇ ರೀತಿ ಅಬ್ದುಲ್ ಸಮದ್ (46) ಟಿ20ಯಲ್ಲಿ ಇನ್ನೂ 4 ಸಿಕ್ಸರ್‌ಗಳನ್ನು ಬಾರಿಸಿದರೆ 50 ಸಿಕ್ಸರ್‌ಗಳ ಕ್ಲಬ್‌ಗೆ ಸೇರುತ್ತಾರೆ.

Tags: #Saaksha TV#Sanju SamsonCricketIPLRR vs SRH
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram