ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 |  ಪ್ಲೇ ಆಫ್ ಪ್ರವೇಶಿಸುವ ನಾಲ್ಕು ತಂಡಗಳು ಯಾವುವು..??

Mahesh M Dhandu by Mahesh M Dhandu
March 29, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

IPL 2022 |  ಪ್ಲೇ ಆಫ್ ಪ್ರವೇಶಿಸುವ ನಾಲ್ಕು ತಂಡಗಳು ಯಾವುವು..??

15 ಆವೃತ್ತಿಯ ಇಂಡಿಯಲ್ ಪ್ರಿಮಿಯರ್ ಲೀಗ್ ಅದ್ದೂರಿಯಾಗಿ ಆರಂಭವಾಗಿದೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಟೂರ್ನಿಯಲ್ಲಿ ಈವರೆಗೂ ನಾಲ್ಕು ಮ್ಯಾಚ್ ಗಳು ನಡೆದಿದ್ದು, ಇಂದಿನ ಐದನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.  

ಇನ್ನು ಈ ಬಾರಿಯ ಐಪಿಎಲ್ ಗೆ ಹೊಸ ತಂಡಗಳು ಪ್ರವೇಶ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಈ ನಡುವೆ ಈ ಬಾರಿ ಚಾಂಪಿಯನ್ ಯಾರಾಗಬಹದು..? ಪ್ಲೇ ಆಫ್ ಪ್ರವೇಶಿಸುವ ತಂಡಗಳು ಯಾವುವು ಎಂಬ ಲೆಕ್ಕಾಚಾರ ಜೋರಾಗಿದೆ.

ಅದರಂತೆ ಇದೀಗ ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್, ಪ್ಲೇ ಆಫ್ ಪ್ರವೇಶಿಸುವ ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಇವರ ಪ್ರಕಾರ ಪ್ಲೇಆಫ್ ಪ್ರವೇಶಿಸಲಿರುವ ಟಾಪ್ ನಾಲ್ಕು ತಂಡಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನನ್ನ ಮೊದಲ ಆಯ್ಕೆ ಎಂದು ಮ್ಯಾಥ್ಯೂ ಹೇಡನ್ ತಿಳಿಸಿದ್ದಾರೆ.

Matthew Hayden Pick CSK DC RCB and KKR as Playoffs Candidates  saaksha tv

 ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಚಾಂಪಿಯನ್ ಆಗಿದ್ದು, ಜಡೇಜಾ ನೇತೃತ್ವದಲ್ಲಿ ತಂಡ ಪ್ಲೇ ಆಫ್ ಪ್ರವೇಶಿಸಲಿದೆ ಎಂದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಜೊತೆಗೆ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್, ಶ್ರೇಯಸ್ ಐಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಲಿವೆ ಎಂದು ಮ್ಯಾಥ್ಯೂ ಹೇಡನ್ ಭವಿಷ್ಯ ನುಡಿದಿದ್ದಾರೆ.

ಅಚ್ಚರಿ ಎಂದರೇ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಮುಂಬೈ ತಂಡವನ್ನು ಈ ಪಟ್ಟಿಯಿಂದ ಹೆಡನ್ ಹೊರಗಿಟ್ಟಿದ್ದಾರೆ. ಜೊತೆಗೆ ಹೊಸ ತಂಡಗಳನ್ನು ಹೆಡನ್ ಪರಿಗಣಿಸಿಲ್ಲ. Matthew Hayden Pick CSK DC RCB and KKR as Playoffs Candidates 

Tags: #Saaksha TVcskdckkrRCB
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram