ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

J&K: ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭದ್ರತಾ ಪಡೆ

Vivek Biradar by Vivek Biradar
March 30, 2022
in National, Newsbeat, ದೇಶ - ವಿದೇಶ
Indian Army Saaksha Tv
Share on FacebookShare on TwitterShare on WhatsappShare on Telegram

ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರ:  ಇಂದು ನಸಕಿನ ಜಾವ ಭದ್ರತಾ ಪಡೆಗಳು ಉಗ್ರರನ್ನು ಭೇಟೆಯಾಡಿದ್ದು, ಈ ಭೇಟೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಹಳೆ ಶ್ರೀನಗರದ ರೈನಾವಾರಿ ಪ್ರದಶದಲ್ಲಿ ಈ ಕಾರ್ಯಾಚಾರಣೆ ನಡೆದಿದ್ದು, ಹತ್ಯೆಯಾದವರ ಪೈಕಿ ಓರ್ವ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿ ಸದಸ್ಯನಾಗಿದ್ದು, ಮತ್ತೊಬ್ಬ ಉಗ್ರ ಮಾಧ್ಯಮದ ಗುರುತಿನ ಚೀಟಿ (ಐಡಿ)ಯನ್ನು ದುರ್ಬಳಕೆ ಮಾಡಿಕೊಂಡಿದ್ದವನನ್ನು ಸಂಹಾರ ಮಾಡಿದ್ದಾರೆ. ಇದು ಮಾಧ್ಯಮದ ದುರ್ಬಳಕೆಯ ಸ್ಪಷ್ಟ ಪ್ರಕರಣ ಸೂಚಿಸುತ್ತದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

#SrinagarEncounterUpdate: 02 #terrorists killed. #Incriminating materials including #arms & ammunition recovered. Search going on. Further details shall follow. @JmuKmrPolice https://t.co/GnlEfXEXM1

— Kashmir Zone Police (@KashmirPolice) March 29, 2022

ಇನ್ನೂಎನ್‌ಕೌಂಟರ್ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

One of the killed categorised local #terrorists of proscribed #terror outfit LeT was carrying Identity Card (ID) of media. It indicates a clear case of misuse of media: IGP Kashmir@JmuKmrPolice pic.twitter.com/av3cnyRA8f

— Kashmir Zone Police (@KashmirPolice) March 29, 2022

ಈ ಮೊದಲು ಇದೇ ತಿಂಗಳು ಎರಡನೇ ವಾರದಲ್ಲಿ ಪುಲ್ವಾಮಾ ಜಿಲ್ಲೆಯ ನೈನಾ ಗ್ರಾಮದಲ್ಲಿ ಮೊದಲ ಎನ್‌ಕೌಂಟರ್ ನಡೆದಿತ್ತು. ಗುಂಡಿನ ಚಕಮಕಿಯಲ್ಲಿ ಇಬ್ಬರು ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದರೆ ಮತ್ತೊಂದು ಘಟನೆಯಲ್ಲಿ ಪಾಕಿಸ್ತಾನಿ ನಿವಾಸಿಯಾಗಿದ್ದ ಮತ್ತೊಬ್ಬ ಉಗ್ರನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

Tags: #Saaksha TVINDIAN ARMYJammu&Kashmir Zone PoliceLET
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram