ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Kohli | ವಿರಾಟ್ ಅನ್ನೋದು ಹೆಸರಲ್ಲ ಬ್ರ್ಯಾಂಡ್

Mahesh M Dhandu by Mahesh M Dhandu
March 30, 2022
in Newsbeat, Sports, ಕ್ರಿಕೆಟ್, ಕ್ರೀಡೆ
Virat Kohli remains India's most valuable celebrity saaksha tv
Share on FacebookShare on TwitterShare on WhatsappShare on Telegram

Virat Kohli | ವಿರಾಟ್ ಅನ್ನೋದು ಹೆಸರಲ್ಲ ಬ್ರ್ಯಾಂಡ್

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ ತೊರೆದ್ರೂ ಅವರ ಕ್ರೇಜ್ ಮಾತ್ರ ಬಂಗಾರದ ಬೆಲೆಯಂತೆ ಹೆಚ್ಚಾಗುತ್ತಲೇ ಇದೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಕಳೆದ ಎರಡು ವರ್ಷಗಳಿಂದ ವಿರಾಟ್ ಬ್ಯಾಟ್ ಸದ್ದು ಮಾಡಿದ್ರೂ ಸೆಂಚೂರಿ ಸಿಡಿಸಿಲ್ಲ. ಟೆಸ್ಟ್, ಏಕದಿನ, ಟಿ 20 ಹೀಗೆ ಎಲ್ಲಾ ಮಾದರಿಯಲ್ಲಿ ಅರ್ಧಶತಕಕ್ಕೆ ಸುಸ್ತಾಗುತ್ತಿರುವ ವಿರಾಟ್ ಹವಾ ಮಾತ್ರ ಎಲ್ಲೂ ಕಡಿಮೆ ಆಗುತ್ತಲೇ ಇಲ್ಲ.

ಯಾಕಂದರೆ ವಿರಾಟ್ ಕೊಹ್ಲಿ ಅನ್ನೋದು ಕೇವಲ ಒಂದು ಕ್ರಿಕೆಟ್ ಆಟಗಾರನ ಹೆಸರಲ್ಲ. ಬದಲಿಗೆ ಅದೊಂದು ಬ್ಯ್ರಾಂಡ್..!!!  

ವಿಶ್ವ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಗಿಂತ ಅದ್ಭುತ ಪ್ರತಿಭೆ ಇರುವ ಆಟಗಾರರನ್ನ ಎಲ್ಲರೂ ನೋಡಿದ್ದಾರೆ. ಆದ್ರೆ ವಿರಾಟ್ ಕೊಹ್ಲಿಯಂತಹ ರನ್ ರಾಕ್ಷಸನನ್ನ ಮಾತ್ರ ಈ ವರೆಗೂ ಕ್ರಿಕೆಟ್ ಜಗತ್ತು ನೋಡಿರಲಿಲ್ಲ.

ಯಾಕಂದರೇ ವಿರಾಟ್ ಕೊಹ್ಲಿ ಒನ್ ಅಂಡ್ ಓನ್ಲಿ ಮಾಸ್ಟರ್ ಪೀಸ್..!!

ಮೂರು ಮಾದರಿಯ ಕ್ರಿಕೆಟ್ನಲ್ಲಿ ಸುಲ್ತಾನಂತೆ ಬ್ಯಾಟ್ ಬೀಸುವ ವಿರಾಟ್ ಕೊಹ್ಲಿ, ಕ್ರಿಕೆಟ್ ಇತಿಹಾಸದ ಪುಸ್ತಕದಲ್ಲಿ ತಮ್ಮದೇಯಾದ ಪೇಜ್ ಸೃಷ್ಟಿ ಮಾಡಿಕೊಂಡಿದ್ದಾರೆ.

ಆ ಪುಟದಲ್ಲಿ ವಿರಾಟ್ ವೀರಾವೇಶ, ವಿರಾಟ್ ಉಗ್ರರೂಪ, ಕ್ರಿಕೆಟ್ ಕಿಂಕರನಾಗಿ ಕೊಹ್ಲಿಯ ರೌದ್ರವತಾರ, ಹೀಗೆ ಎಲ್ಲವೂ ಸೇರಿವೆ. ಒಂದು ಮಾತಿನಲ್ಲಿ ಹೇಳೋದ್ರಾದ್ರೆ ಈ ವಿರಾಟ್ ಈ ಶತಮಾನದ ಕ್ರಿಕೆಟ್ ದೇವರು..

ಹೀಗಾಗಿಯೇ ವಿರಾಟ್ ಕೊಹ್ಲಿ ಅನ್ನೋದು ಈಗ ಕೇವಲ ಒಂದು ಹೆಸರಾಗಿರದೇ ಒಂದು ಬ್ಯ್ರಾಂಡ್ ಆಗಿದೆ. ಅದಕ್ಕೆ ತಾಜಾ ಉದಾಹರಣೆ  ವಿರಾಟ್ ಕೊಹ್ಲಿಯ ಬ್ರ್ಯಾಂಡ್ ವ್ಯಾಲ್ಯೂ..!!!

ಹೌದು..! ಸದ್ಯ ಇಂಡಿಯಲ್ ಪ್ರಿಮಿಯರ್ ಲೀಗ್ ನಲ್ಲಿ ಆರ್ ಸಿಬಿ ಅಬ್ಬರಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ  ಅಪರೂಪದ ಸಾಧನೆ ಮಾಡಿದ್ದಾರೆ. ಸತತ ಐದನೇ ವರ್ಷ, ಇಂಡಿಯಾಸ್ ಮೋಸ್ಟ್ ವಾಲ್ಯೂಬಲ್ ಸೆಲೆಬ್ರಿಟಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Virat Kohli remains India's most valuable celebrity saaksha tv

2020 ಕ್ಕೆ ಹೋಲಿಸಿದರೆ ಈ ವರ್ಷ ಕೊಹ್ಲಿ ಬ್ರ್ಯಾಂಡ್ ಮೌಲ್ಯ ತಗ್ಗಿದೆ. ಆದ್ರೂ ವಿರಾಟ್ ಕೊಹ್ಲಿ ಭಾರತದ ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ ಮುಂದುವರೆದಿದ್ದಾರೆ.

200ರಲ್ಲಿ ವಿರಾಟ್ ಬ್ರ್ಯಾಂಡ್ ಮೌಲ್ಯ 237.7 ಮಿಲಿಯನ್ ಡಾಲರ್ ಇತ್ತು. ಈ ವರ್ಷ 185.7 ಮಿಲಿಯನ್‌ಗೆ ಕುಸಿದಿದೆ. ಈ ಸಾಲಿನಲ್ಲಿ ಬಾಲಿವುಡ್ ಸ್ಟಾರ್ ಹೀರೋಗಳಾದ ರಣವೀರ್ ಸಿಂಗ್ ಮತ್ತು ಅಕ್ಷಯ್ ಕುಮಾರ್ ಅವರನ್ನು ಹಿಂದಿಕ್ಕಿ  ವಿರಾಟ್ ಟಾಪ್ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 61.2 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

 2020 ಕ್ಕೆ ಹೋಲಿಸಿದರೆ ಧೋನಿಯ ಬ್ರಾಂಡ್ ಮೌಲ್ಯವು ಗಮನಾರ್ಹವಾಗಿ ಹೆಚ್ಚಾಗಿದೆ.

ಐಪಿಎಲ್ ಹೊರತುಪಡಿಸಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳದಿದ್ದರೂ, ಧೋನಿ ಇನ್ನೂ 25 ಬ್ರಾಂಡ್‌ಗಳಿಗೆ ರಾಯಭಾರಿಯಾಗಿದ್ದಾರೆ. ಸ್ಟಾರ್ ಶಟ್ಲರ್ ಪಿವಿ ಸಿಂಧು ಈ ಪಟ್ಟಿಯಲ್ಲಿ ಮೊದಲ ಬಾರಿಗೆ ಟಾಪ್ 20 ರೊಳಗೆ ಕಾಣಿಸಿಕೊಂಡಿದ್ದಾರೆ. 

Virat Kohli remains India’s most valuable celebrity

Tags: #Saaksha TVCricketIPLRCBvirat kohli
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram