ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್ ಮೇ 29 ‌ರಂದು ಬಿಡುಗಡೆಗೆ ಸಿದ್ಧ…

admin by admin
May 26, 2020
in Newsbeat, Tech Park, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹಾಂಗ್‌ಕಾಂಗ್‌ ಮೂಲದ ಸ್ಮಾರ್ಟ್‌ಫೋನ್‌ ತಯಾರಕ ಇನ್‌ಫಿನಿಕ್ಸ್‌ ಕಂಪೆನಿ ಇದೀಗ ತನ್ನ ಹೊಸ ಸ್ಮಾರ್ಟ್‌ ಫೋನ್‌ ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ತಯಾರಾಗಿದೆ.
ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ 256GB ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.
ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.  ಈ ಸ್ಮಾರ್ಟ್‌ಫೋನ್‌ ಮ್ಯಾಟ್ ಬ್ಲ್ಯಾಕ್, ಸಯಾನ್, ವೈಲೆಟ್ ಮತ್ತು ಲೈಟ್ ಬ್ಲೂ ಬಣ್ಣಗಳಲ್ಲಿ ಲಭ್ಯವಾಗಲಿದೆ.

ಇನ್ಫಿನಿಕ್ಸ್ ಹಾಟ್ 9 ಸ್ಮಾರ್ಟ್‌ಫೋನ್‌ 6.6-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದ್ದು, ಎಚ್‌ಡಿ + ಐಪಿಎಸ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ. ಅಷ್ಟೇ ಅಲ್ಲ ಡಿಸ್‌ಪ್ಲೇಯು ಪಂಚ್‌ಹೋಲ್‌ ವಿನ್ಯಾಸವನ್ನು ಹೊಂದಿದ್ದು, ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಈ ಸ್ಮಾರ್ಟ್‌ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ AI ಬೆಂಬಲಿತ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೇ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ ಅಪ್‌ ಅನ್ನು ಹೊಂದಿರುವ ಈ ಸ್ಮಾರ್ಟ್‌ ಫೋನ್‌ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಮುಂತಾದ ಕನೆಕ್ಟಿವಿಟಿ‌‌ ವೈಶಿಷ್ಟ್ಯತೆ ಗಳನ್ನು ಹೊಂದಿದೆ.

ಫ್ಲಿಪ್‌ಕಾರ್ಟ್ ವೆಬ್ ಸೈಟ್ ನಲ್ಲಿ ಮೇ 29 ರಂದು ಮಧ್ಯಾಹ್ನ 12 ಗಂಟೆಗೆ ಇನ್ಫಿನಿಕ್ಸ್ ಹಾಟ್ 9 ಸರಣಿಯನ್ನು ಅನಾವರಣಗೊಳಿಸಲಾಗುವುದು.
ಭಾರತದಲ್ಲಿ ಇದು ಯಾವ ಬೆಲೆಗೆ ಲಭ್ಯವಾಗಲಿದೆ ಎನ್ನುವ ಮಾಹಿತಿ ತಿಳಿದು ಬಂದಿಲ್ಲ.

Tags: Infinix
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram