ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಪಡಿಕ್ಕಲ್ ಸಿಕ್ಸರ್’ನ ಬೆಲೆ 5 ಲಕ್ಷ!

Mahesh M Dhandu by Mahesh M Dhandu
March 30, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-2022-ipl-costs-rs-5-lakh-fans-are-also-surprised-to-know-the-reason saaksha tv
Share on FacebookShare on TwitterShare on WhatsappShare on Telegram

IPL 2022 | ಪಡಿಕ್ಕಲ್ ಸಿಕ್ಸರ್’ನ ಬೆಲೆ 5 ಲಕ್ಷ!

ಮಂಗಳವಾರ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ನ ಐದನೇ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ ರಾಜಸ್ತಾನ್ ರಾಯಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ.

Related posts

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

September 1, 2026
ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

September 1, 2026

ಈ ಪಂದ್ಯದಲ್ಲಿ ರಾಜಸ್ಥಾನ ತಂಡದ ಬ್ಯಾಟರ್ ಗಳು ಹೈದರಾಬಾದ್ ತಂಡದ ಬೌಲರ್ ಗಳ ಬೆಂಡಿತ್ತಿದ್ರು. ಈ ಪಂದ್ಯದಲ್ಲಿ  ಒಟ್ಟಾರೆ ಬರೋಬ್ಬರಿ 27 ಬೌಂಡರಿ ಹಾಗೂ 20 ಸಿಕ್ಸರ್‌ಗಳು ಸಿಡಿದಿವು.  ಅದರಲ್ಲಿ ಒಂದು ಸಿಕ್ಸರ್‌ ಬಗ್ಗೆ ಇದೀಗ ಸಾಕಷ್ಟು ಚರ್ಚೆ ಯಾಗುತ್ತಿದೆ. ಯಾಕಂದ್ರೆ ಆ ಸಿಕ್ಸರ್ ಬೆಲೆ  5 ಲಕ್ಷ ರೂಪಾಯಿ..

ಹೌದು..! ಐಪಿಎಲ್ ಸೀಸನ್ 15 ರ ಅಧಿಕೃತ ಪ್ರಾಯೋಜಕರಾದ ಟಾಟಾ ಗ್ರೂಪ್, ಋತುವಿನ ಆರಂಭಕ್ಕೂ ಮುನ್ನ ದೊಡ್ಡ ಘೋಷಣೆ ಮಾಡಿತ್ತು. ಈ ಬಾರಿಯ ಐಪಿಎಲ್‌ನಲ್ಲಿ ಟಾಟಾ ಪಂಚ್ ಬೋರ್ಡ್‌ನಲ್ಲಿ ಬ್ಯಾಟ್ಸ್‌ಮನ್‌ಗಳ ಹೊಡೆತ ಬಿದ್ದರೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ 5 ಲಕ್ಷ ರೂಪಾಯಿ ನೀಡುವುದಾಗಿ ಟಾಟಾ ಗ್ರೂಪ್ ಹೇಳಿತ್ತು.

ipl-2022-ipl-costs-rs-5-lakh-fans-are-also-surprised-to-know-the-reason saaksha tv
 
ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಟಾಟಾ ಪಂಚ್ ಬೋರ್ಡ್‌ನಲ್ಲಿ ಸಿಕ್ಸರ್ ಬಾರಿಸಿದ್ದಾರೆ.  ರಾಜಸ್ಥಾನ್ ರಾಯಲ್ಸ್ ನ ಇನ್ನಿಂಗ್ಸ್‌ನಲ್ಲಿ 12 ನೇ ಓವರ್ ಅನ್ನು ಟಿ ನಟರಾಜನ್ ಎಸೆದರು.  ಈ ಒವರ್ ಮೊದಲ ಎಸೆತದಲ್ಲಿ ಪಡಿಕ್ಕಲ್, ಸಿಕ್ಸರ್ ಬಾರಿಸಿದ್ರು. ಈಗ ಟಾಟಾ ಗ್ರೂಪ್ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ 5 ಲಕ್ಷ ರೂಪಾಯಿಗಳನ್ನು ನೀಡಲಿದೆ. ಈ ಸಿಕ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. 

ಅಂದಹಾಗೆ ಕಳೆದ ಕೆಲ ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡದ ಪರ ಬ್ಯಾಟ್ ಬೀಸಿದ್ದ ಪಡಿಕಲ್, ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಕಣಕ್ಕಿಳಿದಿದ್ದಾರೆ.  ಸಾಮಾನ್ಯವಾಗಿ ಆರಂಭಕ ಬ್ಯಾಟರ್ ಆಗಿರುವ ದೇವದತ್, ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದರು. ಅಲ್ಲದೇ ಬಿರುಸಿನ ಬ್ಯಾಟಿಂಗ್ ನಡೆಸಿ 29 ಎಸೆತಗಳಲ್ಲಿ 41 ರನ್ ಗಳಿಸಿದರು. ಈ ವೇಳೆ ಅವರ ಬ್ಯಾಟ್‌ನಿಂದ ಎರಡು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳು ಬಂದವು.   ipl-2022-ipl-costs-rs-5-lakh-fans-are-also-surprised-to-know-the-reason

Tags: #Saaksha TVCricketDevadat padikalIPL
ShareTweetSendShare
Join us on:

Related Posts

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

by Shwetha
September 1, 2026
0

ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ ವಿವರಗಳನ್ನು ರಾಜ್ಯಾದ್ಯಂತ ಮರುಪರಿಶೀಲಿಸಲು ಸರ್ಕಾರ ಆಡಳಿತಾತ್ಮಕ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ನೇಮಕಾತಿ ವಿಚಾರದಲ್ಲಿ HDK ಅಪಪ್ರಚಾರ: ಪ್ರಿಯಾಂಕ್ ಖರ್ಗೆ ತಿರುಗೇಟು

by Shwetha
September 1, 2026
0

KPSC ನೇಮಕಾತಿ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನೇಮಕಾತಿ ಪ್ರಕ್ರಿಯೆಯಲ್ಲಿ ತಾವು ಯಾವುದೇ...

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
September 1, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಮೆರಿಕದಲ್ಲಿ ನೀಡುತ್ತಿರುವ ಹೇಳಿಕೆಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

by Shwetha
September 1, 2026
0

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮದ ಕುರಿತು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram