ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Petrol Diesel Price: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ತಲಾ 80 ಪೈಸೆ ಏರಿಕೆ

Vivek Biradar by Vivek Biradar
March 31, 2022
in National, Newsbeat, ದೇಶ - ವಿದೇಶ
Petrol diesel saaksha tv
Share on FacebookShare on TwitterShare on WhatsappShare on Telegram

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ | ತಲಾ 80 ಪೈಸೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 80 ಪೈಸೆ ಏರಿಕೆಯಾಗಿದೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ಕಳೆದ 10 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ  6.40 ಹೆಚ್ಚಾಗಿದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್​ಗೆ 101.81 ರೂ ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆಯೂ 80 ಪೈಸೆ ಏರಿಕೆಯಾಗಿದ್ದು, ಬೆಲೆ  93.07 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​  116.72 ರೂ, ಡೀಸೆಲ್  100.94 ರೂ ಗೆ ಮಾರಾಟವಾಗುತ್ತಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಮಾರ್ಚ್ 22ರಿಂದ ಪೆಟ್ರೋಲ್ ಡೀಸೆಲ್ ಧಾರಣೆ ಸತತ ಏರಿಕೆ ಕಾಣುತ್ತಿದೆ. ಇಂದು ಮತ್ತೆ ಬೆಲೆಗಳು ಏರಿಕೆ ಕಂಡಿದ್ದು, ಇದು 10ನೇ ದಿನದ ಬೆಲೆ ಏರಿಕೆಯಾಗಿದೆ.

ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ದರ 107.28 ರೂ ಮತ್ತು ಡೀಸೆಲ್ ದರ 91.25 ರೂ ಗೆ ತಲುಪಿದೆ.

Tags: #Saaksha TVCured OilDIESELPETROL
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram