ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: 40,000 ಟನ್ ಡೀಸೆಲ್ ಕಳುಹಿಸಿದ ಭಾರತ

Naveen Kumar B C by Naveen Kumar B C
April 2, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: 40,000 ಟನ್ ಡೀಸೆಲ್ ಕಳುಹಿಸಿದ ಭಾರತ

ಶ್ರೀಲಂಕಾದಲ್ಲಿ ತೀವ್ರವಾದ ಆರ್ಥಿಕ ಸಮಸ್ಯೆಗಳ ನಡುವೆ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ದೇಶದ ಭದ್ರತೆ ಮತ್ತು ಅಗತ್ಯ ಸೇವೆಗಳ ಪೂರೈಕೆ ನಿರ್ವಹಣೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಾದ ಬಳಿಕ ದೇಶಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶನಿವಾರ, ರಾಜಧಾನಿ ಕೊಲಂಬೊದಲ್ಲಿ ಸೇನೆಯ ನಿಯೋಜನೆಯ ನಡುವೆ ಅಂಗಡಿಗಳನ್ನು ತೆರೆಯಲಾಯಿತು, ಭದ್ರತೆಯ ನಡುವೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದು.

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

 ಇಂಧನ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತ ಕಳುಹಿಸಿದ್ದ ತೈಲ ಟ್ಯಾಂಕರ್ ಶನಿವಾರ ಶ್ರೀಲಂಕಾವನ್ನು ತಲುಪಿದೆ. ಇದರಿಂದ ಸಂಜೆ ವೇಳೆಗೆ ಇಂಧನ ವಿತರಣೆ ಆರಂಭವಾಗಲಿದೆ. ಇದಾದ ಬಳಿಕ ಇಂಧನ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಪರಿಹಾರ ಸಿಗುವ ನಿರೀಕ್ಷೆ ಇದೆ. ವಾಸ್ತವವಾಗಿ, ಭಾರತವು ಶ್ರೀಲಂಕಾಕ್ಕೆ 1 ಬಿಲಿಯನ್ ಡಾಲರ್ ಸಾಲವನ್ನು ನೀಡಿದೆ. ಇದರ ಅಡಿಯಲ್ಲಿ 40,000 ಟನ್ ಡೀಸೆಲ್ ಹೊತ್ತ ಹಡಗು ಶ್ರೀಲಂಕಾ ತಲುಪಿದೆ.

ತುರ್ತು ಪರಿಸ್ಥಿತಿಯ ಘೋಷಣೆಯ ನಂತರ, ಸೇನೆಯು ಶಂಕಿತರನ್ನು ವಿಚಾರಣೆಯಿಲ್ಲದೆ ಬಂಧಿಸಬಹುದು ಮತ್ತು ಅವರನ್ನು ದೀರ್ಘಕಾಲದವರೆಗೆ ಕಸ್ಟಡಿಯಲ್ಲಿ ಇರಿಸಬಹುದು. ರಾಜಪಕ್ಸೆ ಸರಕಾರವನ್ನು ಬೆಂಬಲಿಸುತ್ತಿರುವ 11 ಪಕ್ಷಗಳು ಸಚಿವ ಸಂಪುಟವನ್ನು ವಿಸರ್ಜಿಸಿ ಮಧ್ಯಂತರ ಸರಕಾರ ರಚನೆಗೆ ಒತ್ತಾಯಿಸಿವೆ. ಇತ್ತೀಚಿನ ಕ್ಯಾಬಿನೆಟ್ ಏರುತ್ತಿರುವ ಹಣದುಬ್ಬರವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಅವರು ಹೇಳುತ್ತಾರೆ.

ಹಿಂಸಾಚಾರ 45 ಮಂದಿಯನ್ನು ಬಂಧನ

ಗುರುವಾರ ಮುಂಜಾನೆ, ಅಧ್ಯಕ್ಷ ರಾಜಪಕ್ಸೆ ಅವರ ನಿವಾಸದ ಹೊರಗೆ ಸಾವಿರಾರು ಜನರು ಪ್ರತಿಭಟಿಸಿದರು ಮತ್ತು ಕಲ್ಲು ತೂರಾಟ ನಡೆಸಿದರು. ಪ್ರತೀಕಾರವಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ 5 ಪೊಲೀಸರು ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 45 ಜನರನ್ನು ಬಂಧಿಸಲಾಗಿದೆ.

Tags: 000 tonnes of diesel40colomboEmergency in Sri Lanka
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram