ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Sri Lanka: ಪ್ರಧಾನಿ ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ರಾಜಿನಾಮೆ !!

Vivek Biradar by Vivek Biradar
April 4, 2022
in International, Newsbeat, ದೇಶ - ವಿದೇಶ
Sri Lanka Saaksha Tv
Share on FacebookShare on TwitterShare on WhatsappShare on Telegram

ಪ್ರಧಾನಿ ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ರಾಜಿನಾಮೆ !!

ಶ್ರೀಲಂಕಾ : ಶ್ರೀಲಂಕಾ ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದ್ದು, ಜನರು ಸರಕಾರದ ವಿರುದ್ಧ ಪ್ರತಿಭಟಿಸುತ್ತಿರುವ ಬೆನ್ನಲ್ಲೆ, ಭಾನುವಾರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ರಾಜಿನಾಮೆ ನೀಡಿದ್ದಾರೆ.

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ದೇಶದ ಆರ್ಥಿಕತೆ ದಿವಾಳಿಯಾಗಿದ್ದು, ವಿದ್ಯುತ್, ಪೆಟ್ರೋಲ್-ಡಿಸೇಲ್, ಆಹಾರ ಮತ್ತು ದಿನನಿತ್ಯ ಬಳಕೆಯ ವಸ್ತುಗಳು ಸಿಗದೆ ಜನರು ಪರದಾಡುತ್ತಿದ್ದಾರೆ. ಇದರಿಂದ ರೋಸಿ ಹೋದ ಜನರು ಸರಕಾರದ ವಿರುದ್ಧ ಪ್ರತಿಭಟಿಸುತ್ತಿದ್ದು, ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅಧಿಕಾರದಿಂದ ಕೆಳಗಿಯಬೇಕೆಂದು ಬಿತ್ತಿಚಿತ್ರ ಹಿಡಿದು ಅವರ ಮನೆಯನ್ನು ಮುತ್ತಿಗೆ ಹಾಕಿದ್ದರು.

I have informed the sec. to the President of my resignation from all portfolios with immediate effect, in hope that it may assist HE & PMs decision to establish stability for the people & the govt of #LKA. I remain committed to my voters, my party & the people of #Hambanthota.

— Namal Rajapaksa (@RajapaksaNamal) April 3, 2022

ಈ ಸಂಬಂಧ ದೇಶದಲ್ಲಿ ತುರ್ತು ಪರೀಸ್ಥಿತಿ ಘೋಷಣೆ ಮಾಡಿದ್ದು, ಈ ನಿಯಮವನ್ನು ಉಲ್ಲಂಘಿಸಿದ 644ರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಪ್ರಮುಖ ರಾಜಕೀಯ ಬೆಳವಣಿಗೆ ನಡೆದಿದ್ದು, ಮಹಿಂದಾ ರಾಜಪಕ್ಸೆ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಿಂದಾಗಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಂದತಿಗಳು ಕೇಳಿಬರುತ್ತಿವೆ. ಅಲ್ಲದೇ ಈ ಸಭೆಯಲ್ಲಿ ಹಲವಾರು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಮತ್ತೊಂದೆಡೆ ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಮಲ್ ರಾಜಪಕ್ಸೆ ಅವರು, ಎಲ್ಲ ಖಾತೆಗಳಿಗೆ ನನ್ನ ರಾಜೀನಾಮೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಶ್ರೀಲಂಕಾದ ಮಾಜಿ ಸಚಿವ ವಿಮಲ್ ವೀರವಾಂಸ ಅವರು ಅಧ್ಯಕ್ಷರನ್ನು ಭೇಟಿ ಮಾಡಿ, ದೇಶದಲ್ಲಿ ಪ್ರಸ್ತುತ ಬಿಕ್ಕಟ್ಟನ್ನು ಸುಧಾರಿಸಲು ಸರ್ವಪಕ್ಷಗಳೊಂದಿಗೆ ಮಧ್ಯಂತರ ಸರ್ಕಾರವನ್ನು ನೇಮಿಸುವುದರ ಬಗ್ಗೆ ಪ್ರಸ್ತಾಪಿಸಿದರು.

Tags: #Saaksha TVeconomic crisisSri Lanka
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram