ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

azaan | ಆಜಾನ್ ಸಂಘರ್ಷ : ಟ್ವಿಟ್ಟರ್ ನಲ್ಲಿ ಹೆಚ್ ಡಿ ಕೆ ಕಿಡಿ

Mahesh M Dhandu by Mahesh M Dhandu
April 5, 2022
in Newsbeat, Politics, ರಾಜಕೀಯ
H D Kumarswamy Saaksha Tv
Share on FacebookShare on TwitterShare on WhatsappShare on Telegram

Azan | ಆಜಾನ್ ಸಂಘರ್ಷ : ಟ್ವಿಟ್ಟರ್ ನಲ್ಲಿ ಹೆಚ್ ಡಿ ಕೆ ಕಿಡಿ

ಬೆಂಗಳೂರು : ಆಜಾನ್ ವಿಚಾರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು,  ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು ಎಂದಿದ್ದಾರೆ.

Related posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

October 12, 2026
ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

ಈ ಬಗ್ಗೆ ಸರಣಿ ಟ್ವೀಟ್ ಗಳನ್ನ ಮಾಡಿರುವ ಅವರು, ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ  ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ.

ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ. 3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2022

ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ  ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ.

ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ.

ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು. 1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2022

ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ.

ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಬರೆದುಕೊಂಡಿದ್ದಾರೆ.

azaan- controversy h d kumaraswamy tweet

Tags: #Saaksha TVazanH D KUMARASWAMYkarnataka
ShareTweetSendShare
Join us on:

Related Posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

by Shwetha
October 12, 2026
0

ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗ ಅಯೋಧ್ಯೆಯ ಕಿಚ್ಚು ಹತ್ತಿಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಂತ...

ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

by Shwetha
October 12, 2026
0

ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆಗೆ ಮುಂದಾಗಿ ಬಂಧನಕ್ಕೊಳಗಾಗಿದ್ದ ಜಿರಳೆ ಜನತಾ ಪಕ್ಷದ ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರಿಗೆ ಕೊನೆಗೂ...

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 12, 2026
0

ರಾಜ್ಯದಲ್ಲಿ ಬರಗಾಲದ ಭೀಕರತೆ ತಾಂಡವವಾಡುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಕಷ್ಟಗಳನ್ನು ಆಲಿಸುವ ಬದಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕುಟುಕು ಕಾರ್ಯಾಚರಣೆಯ ಚಿಂತೆ...

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

by Shwetha
October 12, 2026
0

ಭಾರತದ ರಾಜಕೀಯ ಅಖಾಡದಲ್ಲಿ ಟೀಕೆ ಟಿಪ್ಪಣಿಗಳು ಸಹಜ ಆದರೆ ದೇಶದ ಭದ್ರತಾ ವ್ಯವಸ್ಥೆಯ ಬೆನ್ನೆಲುಬಾಗಿರುವ ಅಜಿತ್ ದೋವಲ್ ಅವರಂತಹ ಹಿರಿಯ ಅಧಿಕಾರಿಯನ್ನು ರಾಜಕೀಯ ದಾಳವಾಗಿ ಬಳಸಿರುವುದು ಈಗ...

ಬಿಜೆಪಿಗೆ ಹರಿದುಬಂದ ನೂರಾರು ಕೋಟಿ ದೇಣಿಗೆಯ ಗುಟ್ಟು ರಟ್ಟು ಮಾಡಿದ ಮಸ್ಕ್ :ಅಂಬಾನಿ ಮತ್ತು ಬಿಜೆಪಿ ನಂಟಿನ ಬಗ್ಗೆ ಇಲಾನ್ ಮಸ್ಕ್ ಸ್ಫೋಟಕ ಪೋಸ್ಟ್ ವಿಶ್ವದ ನಂ 1 ಶ್ರೀಮಂತನಿಂದ ಅಂಬಾನಿ ವಿರುದ್ಧ ಬಹಿರಂಗ ಸಮರ

ಬಿಜೆಪಿಗೆ ಹರಿದುಬಂದ ನೂರಾರು ಕೋಟಿ ದೇಣಿಗೆಯ ಗುಟ್ಟು ರಟ್ಟು ಮಾಡಿದ ಮಸ್ಕ್ :ಅಂಬಾನಿ ಮತ್ತು ಬಿಜೆಪಿ ನಂಟಿನ ಬಗ್ಗೆ ಇಲಾನ್ ಮಸ್ಕ್ ಸ್ಫೋಟಕ ಪೋಸ್ಟ್ ವಿಶ್ವದ ನಂ 1 ಶ್ರೀಮಂತನಿಂದ ಅಂಬಾನಿ ವಿರುದ್ಧ ಬಹಿರಂಗ ಸಮರ

by Shwetha
October 12, 2026
0

ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಈಗ ಬಿರುಗಾಳಿ ಎದ್ದಿದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಇಲಾನ್ ಮಸ್ಕ್ ಮತ್ತು ಭಾರತದ ಉದ್ಯಮಿ ಮುಕೇಶ್ ಅಂಬಾನಿ ನಡುವಿನ ವ್ಯವಹಾರಿಕ ಸಂಘರ್ಷ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram