ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dinesh Karthik | ನನ್ನ ಆಟ ಇನ್ನೂ ಮುಗಿದಿಲ್ಲ..

Mahesh M Dhandu by Mahesh M Dhandu
April 6, 2022
in Newsbeat, Sports, ಕ್ರಿಕೆಟ್, ಕ್ರೀಡೆ
ravi-shastri-dinesh-karthik-can-find-place-indias-t20-wc-squad saaksha tv
Share on FacebookShare on TwitterShare on WhatsappShare on Telegram

ನನ್ನ ಆಟ ಇನ್ನೂ ಮುಗಿದಿಲ್ಲ..

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 44 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ತಂಡ ಸಂಕಷ್ಟದಲ್ಲಿದ್ದಾಗ ಶಹಬಾಜ್ ಅಹ್ಮದ್   ಜತೆಗೂಡಿ ಇನ್ನಿಂಗ್ಸ್ ಕಟ್ಟಿದರು. ಅಲ್ಲದೇ ಸಂಚಲನ ಗೆಲುವಿನಲ್ಲಿ ಡಿಕೆ ಪ್ರಮುಖ ಪಾತ್ರವಹಿಸಿ ಅಭಿಮಾನಿಗಳಿಂದಿ ಡಿ ಕೆ ಸಾಬ್ ಅಂತಾ ಕರೆಸಿಕೊಳ್ಳುತ್ತಿದ್ದಾರೆ.

ಅಂದಹಾಗೆ ದಿನೇಶ್ ಕಾರ್ತಿಕ್ ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್  ತಂಡವನ್ನು ಪ್ರತಿನಿಧಿಸಿದ್ದವರು. ಆದ್ರೆ ಆ ತಂಡದ ಪರ ಡಿಕೆ ಉತ್ತಮ ಪ್ರದರ್ಶನ ನೀಡಲಿಲ್ಲ. ಆದರೂ ಮೆಗಾ ಹರಾಜಿನಲ್ಲಿ ಡಿ.ಕೆ.ಗೆ ರಾಯಲ್ ಆರ್ ಸಿಬಿ  ರೂಪಾಯಿ 5 ಕೋಟಿ 50 ಲಕ್ಷ ಕೊಟ್ಟು ಖರೀದಿಸಿತ್ತು.

ಅದಕ್ಕೆ ತಕ್ಕಂತೆ ದಿನೇಶ್ ಕಾರ್ತಿಕ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಆರ್ ಸಿಬಿ ಅಭಿಮಾನಿಗಳ ಮನಗೆದ್ದಿದ್ದಾರೆ.

ಈ ಋತುವಿನಲ್ಲಿ ಇಲ್ಲಿಯವರೆಗೆ ಆಡಿದ ಮೂರು ಪಂದ್ಯಗಳಲ್ಲಿ, ಅವರು ಪಂಜಾಬ್ ವಿರುದ್ಧ 32 , ಕೆಕೆಆರ್ ವಿರುದ್ಧ 14   ಮತ್ತು  ರಾಜಸ್ಥಾನ ವಿರುದ್ಧ 44  ಗಳಿಸಿದ್ದಾರೆ. ವಿಶೇಷ ಏನಂದರೇ ದಿನೇಶ್ ಈ ಮೂರು ಮ್ಯಾಚ್ ಗಳಲ್ಲಿ ಅಜೇಯರಾಗಿ ಉಳಿದಿದ್ದಾರೆ.

ಈ ಕ್ರಮದಲ್ಲಿ ಮಂಗಳವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಬ್ಯಾಟಿಂಗ್ ಗೆ ಕ್ರಿಕೆಟ್ ಪಂಡಿತರು ಕ್ಲೀನ್ ಬೌಲ್ಡ್ ಆಗಿದ್ದಾರೆ. 

dinesh-karthik-says-was-telling-himself-i-am-not-done-yet saaksha tv

ದಿನೇಶ್ ಕಾರ್ತಿಕ್ ಅತ್ಯುತ್ತಮ ಮ್ಯಾಚ್ ಫಿನಿಷರ್ ಎನ್ನುತ್ತಾ ಹೊಗಳುತ್ತಿದ್ದಾರೆ.  ಇನ್ನು ಪಂದ್ಯದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ದಿನೇಶ್ ಕಾರ್ತಿಕ್, ಕ್ರಿಕೆಟಿಗನಾನಿ ನನ್ನ ಆಟ ಇನ್ನೂ ಮುಗಿದಿಲ್ಲ ಎಂದಿದ್ದಾರೆ. ಆ ಮೂಲಕ  ಈ ಬಾರಿಯ ಐಪಿಎಲ್ ನಲ್ಲಿ ಮತ್ತಷ್ಟು ಅಬ್ಬರಿಸುವ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ನಾನು  ಸ್ವಲ್ಪ ಚೆನ್ನಾಗಿ ಆಡಿದ್ದರೆ ಚೆನ್ನಾಗಿತ್ತು. ಹೀಗಾಗಿ ಈ ಬಾರಿ ಹೇಗಾದರೂ ಮಾಡಿ ಮಿಂಚಬೇಕು ಎಂಬ ಪ್ಲಾನ್ ಹಾಕಿಕೊಂಡಿದ್ದೇನೆ.

ನಾನು ನೆಟ್ಸ್‌ನಲ್ಲಿ ಕಷ್ಟಪಡುತ್ತಿದ್ದೇನೆ. ನನಗೆ ತರಬೇತಿ ನೀಡಿದ ವ್ಯಕ್ತಿ ಈ ಎಲ್ಲಾ ಶ್ರೇಯಗಳಿಗೆ ಅರ್ಹರು. ವಾಸ್ತವವಾಗಿ ಪ್ರತಿ ಬಾರಿಯೂ .. ನನಗೇ  ನಾನೇ ‘ನಿನ್ನ ಕೆಲಸ ಮುಗಿದಿಲ್ಲ’ ಎಂದು ಹೇಳಿಕೊಳ್ಳುತ್ತೇನೆ.

ನಾನು ಇನ್ನೂ ಕ್ರಿಕೆಟ್ ಆಡಬಲ್ಲೆ ಎಂಬ ಆತ್ಮವಿಶ್ವಾಸವನ್ನು ಬೆಳೆಸಿಕೊಂಡೆ. ಟೀಕೆಗಳಿಗೆ ಬ್ಯಾಟ್ ನಿಂದ ಉತ್ತರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. dinesh-karthik-says-was-telling-himself-i-am-not-done-yet

Tags: #dinesh karthik#Saaksha TVCricketIPL
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram