ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karga Utsava: ಸಾಮರಸ್ಯದ ಕರಗ ಉತ್ಸವಕ್ಕೂ ಬೀರಿತಾ ಧರ್ಮಯುದ್ಧದ ಕರಿಛಾಯೆ?

Vivek Biradar by Vivek Biradar
April 7, 2022
in Newsbeat, State
Karga Ustav Saaksha Tv
Share on FacebookShare on TwitterShare on WhatsappShare on Telegram

ಸಾಮರಸ್ಯದ ಕರಗ ಉತ್ಸವಕ್ಕೂ ಬೀರಿತಾ ಧರ್ಮಯುದ್ಧದ ಕರಿಛಾಯೆ?

ಬೆಂಗಳೂರು: ನಗರದ ಪ್ರಸಿದ್ಧ ಉತ್ಸವ ಕರಗಕ್ಕೆ ಧರ್ಮಯುದ್ಧದ ಕರಿಛಾಯೆ ಬಿಸಿ ತಟ್ಟಿದ್ದು, ತಲತಲಾಂತರದಿಂದ ನಡೆದುಕೊಂಡು ಬಂದಿದ್ದ, ಕರಗ ಮೂರ್ತಿಯನ್ನು ದರ್ಗಾಕ್ಕೆ ಕರೆದುಕೊಂಡು ಹೋಗುವುದಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಪ್ರತಿವರ್ಷ ಅದ್ಧೂರಿಯಾಗಿ ಜರಗುತ್ತಿದೆ. ಪ್ರತಿವರ್ಷ ನಡೆಯುವ ಶ್ರೀ ಧರ್ಮರಾಯ ಕರಗ ಉತ್ಸವ ಮೂರ್ತಿಯು ಮಸ್ತಾನ್ ಸಾಬ್ ದರ್ಗಾದ ಒಳಗೆ ಕೊಂಡ್ಯೊಯಲಾಗುತ್ತದೆ. ಈ ಬಾರಿ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದು, ದರ್ಗಾದ ಒಳಗೆ ಹೋಗಬಾರದೆಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.

ಈ ಹಿನ್ನಲೆಯಲ್ಲಿ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಮುಸ್ಲಿಂ ಧರ್ಮಗುರುಗಳು ಭೇಟಿ ನೀಡಿ, ಕರಗ ಉತ್ಸವ ಮೊದಲಿನಿಂದಲೂ ಹಿಂದೂ ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಏನೇ ವಿರೋಧ ಬಂದರೂ ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ಉತ್ಸವ ಭೇಟಿ ನೀಡಲಿ. ನೂರಾರು ವರ್ಷಗಳ ಇತಿಹಾಸದಂತೆ ಆಚರಣೆ ನಡೆಯಲಿದೆ ಎಂದು ಸಮಿತಿಯಿಂದ ಮನವಿ ಮಾಡಿದ್ದಾರೆ.

Bengaluru Saaksha Tv

ಆದರೆ ಇದಕ್ಕೆ ಕೆಲ ಹಿಂದೂ ಪರ ಸಂಘಟನೆಗಳು ಕರಗ ಉತ್ಸವ ಮೂರ್ತಿಯನ್ನು ದರ್ಗಾಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿವೆ.

ಇನ್ನೂ ಕರಗ ಉತ್ಸವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವಕ್ಕೆ ದೇಶ, ವಿದೇಶಗಳಿಂದ ಸಾವಿರಾರು ಮಂದಿ ಆಗಮಿಸುತ್ತಿದ್ದರು. ಇಂದಿಗೂ ಕರಗ ಉತ್ಸವಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ 50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಾರೆ.

ರಾತ್ರಿ ಆರಂಭವಾಗುವ ಕರಗ ಸಾಮಾನ್ಯವಾಗಿ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಅವೆನ್ಯೂ ರಸ್ತೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಮಸ್ತಾನ್ ಸಾಬ್ ದರ್ಗಾ, ಅಣ್ಣಮ್ಮ ದೇವಸ್ಥಾನ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್, ಮಾರ್ಗವಾಗಿ ಕರಗ ಸಾಗುತ್ತದೆ. ವಿಶೇಷವೆಂದರೆ ಪ್ರತಿ ವರ್ಷ ಕರಗ ಉತ್ಸವ ಮೂರ್ತಿಯನ್ನು ಮಸ್ತಾನ್ ಸಾಬ್ ದರ್ಗಾದ ಒಳಗೆ ಕೊಂಡ್ಯೊಯಲಾಗುತ್ತದೆ.

Tags: benagluruKarag UstvaMastan Saab Dargah
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram