ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Mayank Agarwal | ಮಯಾಂಕ್ ಗೆ ಕ್ಯಾಪ್ಟನ್ಸಿ ಬೇಕಿತ್ತಾ..?

Mahesh M Dhandu by Mahesh M Dhandu
April 9, 2022
in Marjala Manthana, Newsbeat, Sports, ಮಾರ್ಜಲ ಮಂಥನ
sehwag-advice-remove-mayank-agarwal-captaincy saaksha tv
Share on FacebookShare on TwitterShare on WhatsappShare on Telegram

Mayank Agarwal | ಮಯಾಂಕ್ ಗೆ ಕ್ಯಾಪ್ಟನ್ಸಿ ಬೇಕಿತ್ತಾ..?

ಮಯಾಂಕ್ ಅಗರ್ ವಾಲ್ ಅಪ್ಪಟ ಕರ್ನಾಟಕದ ಪ್ರತಿಭೆ. ಬೆಂಗಳೂರಿನ ಗಲ್ಲಿಗಳಲ್ಲಿ ಕ್ರಿಕೆಟ್ ಆಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಂ ಇಂಡಿಯಾವನ್ನ ಪ್ರತಿನಿಧಿಸುತ್ತಿರುವ ಆಟಗಾರ. ಕ್ರಿಕೆಟ್ ನ ಯಾವುದೇ ಮಾದರಿ ಇರಲಿ ಸಂದರ್ಭಕ್ಕ ತಕ್ಕಂತೆ ಬ್ಯಾಟ್ ಬೀಸುವುದು ಮಯಾಂಕ್ ಅಗರ್ ವಾಲ್ ವಿಶೇಷತೆ…! ಹೀಗಾಗಿಯೇ ಟೀಂ ಇಂಡಿಯಾದ ಪರ ಟೆಸ್ಟ್ ಕ್ರಿಕೆಟ್ ತಂಡದ ಆರಂಭಕರಾಗಿದ್ರೂ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ  ವಿವಿಧ ಫ್ರಾಂಚೈಸಿಗಳಲ್ಲಿ ಮಿಂಚು ಹರಿಸಿದ್ದಾರೆ.  

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

ಕಳೆದ ವರ್ಷದವರೆಗೂ ಮಯಾಂಕ್ ಒಬ್ಬ ಬ್ಯಾಟರ್ ಆಗಿ ಮಾತ್ರ ಪಂಜಾಬ್ ತಂಡದಲ್ಲಿದ್ದರು. ಆದ್ರೆ ಕೆ.ಎಲ್.ರಾಹುಲ್ ತಂಡದಿಂದ ಕಾಲು ಹೊರಗಿಟ್ಟ ಪರಿಣಾಮ ಮಯಾಂಕ್ ಅಗರ್ ವಾಲ್ ಗೆ ಕ್ಯಾಪ್ಟನ್ಸಿ ಪಟ್ಟ ಒಲಿದು ಬಂತು. ಇದು ಎಷ್ಟು ನಿರೀಕ್ಷಿತವಾಗಿತ್ತೋ ಅಷ್ಟೇ ಅಚ್ಚರಿಗೂ ಕಾರಣವಾಗಿದೆ. ಯಾಕಂದರೇ ಮಯಾಂಕ್ ಕೇವಲ ಬ್ಯಾಟರ್ ಆಗಿ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಮಿಂಚಿದ್ದರು. ಒಂದೆರಡು ಪಂದ್ಯಗಳಲ್ಲಿ ಮಾತ್ರ ಪಂಜಾಬ್ ತಂಡವನ್ನ ಮುನ್ನಡೆಸಿದ್ದರು. ಆ ಪಂದ್ಯದಲ್ಲಿ ಮಯಾಂಕ್  ನಾಯಕನ ಜವಾಬ್ದಾರಿ ತಿಳಿದು ಬ್ಯಾಟ್ ಬೀಸಿದ್ದರು. ಬಹುಶಃ ಇದೇ ಕಾರಣಕ್ಕೆ ಪಂಜಾಬ್ ಫ್ರಾಂಚೈಸಿ ಅವರಿಗೆ ನಾಯಕನ ಸ್ಥಾನ ನೀಡಿರಬಹುದು.

sehwag-advice-remove-mayank-agarwal-captaincy saaksha tv

ಆದ್ರೆ 15 ಸೀಸನ್ ನಲ್ಲಿ ಮಯಾಂಕ್  ನಾಯಕನಾಗಿ ಪರವಾಗಿಲ್ಲ ಅನಿಸಿದ್ರೂ ಬ್ಯಾಟಿಂಗ್ ನಲ್ಲಿ ಘನಘೋರ ವೈಫಲ್ಯ ಅನುಭವಿಸುತ್ತಿದ್ದಾರೆ. ಪಂಜಾಬ್ ತಂಡ ಈ ಐಪಿಎಲ್ ನಲ್ಲಿ ನಾಲ್ಕು ಪಂದ್ಯಗಳನ್ನಾಡಿದೆ. ಈ ನಾಲ್ಕು ಪಂದ್ಯಗಳನ್ನ ಸೇರಿ ಮಯಾಂಕ್ ಗಳಿಸಿರೋದು ಕೇವಲ 42 ರನ್ ಮಾತ್ರ..!! ಮೊದಲ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ 32 ರನ್ ಗಳಿಸಿದ್ದ ಮಯಾಂಕ್, ನಂತರದ ಪಂದ್ಯದಲ್ಲಿ ಎರಡಂಕಿ ಮುಟ್ಟಲೇ ಇಲ್ಲ. ಶುಕ್ರವಾರ ನಡೆದ ಗುಜರಾತ್ ವಿರುದ್ದದ ಪಂದ್ಯದಲ್ಲೂ ಮಯಾಂಕ್ ಕೇವಲ 5 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. 

ಹೀಗಾಗಿ ನಾಯಕತ್ವದ ಒತ್ತಡ ಮಯಾಂಕ್ ಬ್ಯಾಟಿಂಗ್ ಮೇಲೆ ಬೀರುತ್ತಿದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಪಡುತ್ತಿದ್ದಾರೆ. ಇದೇ ವಿಚಾರವಾಗಿ ಸ್ಪಂದಿಸಿರುವ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್,  ‘‘ಮಯಾಂಕ್ ಮೇಲೆ ನಾಯಕತ್ವದ ಪ್ರಭಾವ  ಹೆಚ್ಚಾಗಿದೆ. ಆ ಅಂಶ ಸ್ಪಷ್ಟವಾಗಿ ಅರ್ಥವಾಗುತ್ತಿದೆ. ನಾಲ್ಕು ಪಂದ್ಯಗಳಲ್ಲಿ ಕೇವಲ 42 ರನ್ ಗಳಿಸಿದ್ದಾರೆ. ಓಪನರ್ ಆಗಿ ಬರುತ್ತಿರುವ ಮಯಾಂಕ್ ಗೆ ಇದು ಸರಿ ಹೊಂದುವುದಿಲ್ಲ . ಕಳೆದ ಸೀಸನ್ ನಲ್ಲಿ ಕಾಣಿಸಿಕೊಂಡಿದ್ದ ಮಯಾಂಕ್ ಈಗ ಕಾಣಿಸುತ್ತಿಲ್ಲ ಎಂದು ಅಭಿಪ್ರಾಯಪಡುತ್ತಿದ್ದಾರೆ.

ಇದು ಹೀಗೆ ಮುಂದುವರೆದೇ ಮಯಾಂಕ್ ಬ್ಯಾಟಿಂಗ್ ಮರೆತು ಹೋಗುವ ಸಾಧ್ಯತೆಗಳಿವೆ.  ಅವರನ್ನು ತಕ್ಷಣವೇ ನಾಯಕತ್ವದಿಂದ ಕೆಳಗಿಳಸಬೇಕು ಎಂದು  ಸೆಹ್ವಾಗ್ ಸಲಹೆ ನೀಡಿದ್ದಾರೆ.

ಅಂದಹಾಗೆ ಕಳೆದ ವರ್ಷ ಪಂಜಾಬ್ ತಂಡದ ನಾಯಕರಾಗಿ ರಾಹುಲ್ ಇದ್ದರು, ಹೀಗಾಗಿ ಮಯಾಂಕ್  ಮುಕ್ತವಾಗಿ ಬ್ಯಾಟ್ ಬೀಸುತ್ತಿದ್ದರು.

 

Tags: #Saaksha TVCricketipl 2022Mayank Agarwalsehwag
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram