ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

HDK : ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ

Mahesh M Dhandu by Mahesh M Dhandu
April 9, 2022
in National, Politics, ರಾಜಕೀಯ
Share on FacebookShare on TwitterShare on WhatsappShare on Telegram

HDK : ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ  ಪೂರ್ಣ ಬೆಂಬಲ ಇದೆ  ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

June 18, 2026

ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್  ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ. 3/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 9, 2022

ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ  ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ  ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ.

ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ @AmitShah ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ. 1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 9, 2022

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ?  ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ  ಪೂರ್ಣ ಬೆಂಬಲ ಇದೆ  ಎಂದು ಹೆಚ್ ಡಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ. h d kumaraswamy Hindi is not our language 

Tags: #Saaksha TVH D KUMARASWAMYJDSkarnataka
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram