ಪಪ್ಪಿ’ ತಂಡದಿಂದ ಮತ್ತೊಂದು ಜವಾರಿ ಸೊಗಡಿನ ಚಿತ್ರ; ‘ನಾವು ತುಂಬಾ ಒಳ್ಳೆಯವರು’ ಟ್ರೇಲರ್ ಬಿಡುಗಡೆ, ಡಿಸೆಂಬರ್ನಲ್ಲಿ ಸಿನಿಮಾ ರಿಲೀಸ್
ಕಳೆದ ವರ್ಷ ಪ್ರೇಕ್ಷಕರ ಮನಗೆದ್ದು ಗಮನಾರ್ಹ ಯಶಸ್ಸು ಕಂಡಿದ್ದ ‘ಪಪ್ಪಿ’ ಸಿನಿಮಾದ ಯಶಸ್ವಿ ತಂಡದಿಂದ ಇದೀಗ ಮತ್ತೊಂದು ಹೊಸ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ನಿರ್ದೇಶಕ ಆಯುಷ್...









