ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜಾರ್ಖಂಡ್ ರೋಪ್ ವೇ ದುರಂತ – ವಾಯುಪಡೆ ಹೆಲಿಕಾಪ್ಟರ್ ಮೂಲಕ ರಕ್ಷಣೆ

Naveen Kumar B C by Naveen Kumar B C
April 11, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜಾರ್ಖಂಡ್ ರೋಪ್ ವೇ ದುರಂತ – ವಾಯುಪಡೆ ಹೆಲಿಕಾಪ್ಟರ್ ಮೂಲಕ ರಕ್ಷಣೆ

ಜಾರ್ಖಂಡ್‌ನಲ್ಲಿ, ರಾಮನವಮಿ ಸಂದರ್ಭದಲ್ಲಿ ಸಂಭವಿಸಿದ ದಿಯೋಘರ್ ಜಿಲ್ಲೆಯ ತ್ರಿಕುಟ್ ಪರ್ವತ ರೋಪ್‌ವೇ ಅಪಘಾತದಲ್ಲಿ ಇನ್ನೂ ಅನೇಕ ಭಕ್ತರು ಸಿಕ್ಕಿಬಿದ್ದಿದ್ದರೆ, ಒಬ್ಬ ಮಹಿಳೆ ಸಾವನ್ನಪ್ಪಿದ್ದು,ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರೋಪ್‌ವೇಯಲ್ಲಿ ಇನ್ನೂ ಸಿಲುಕಿರುವ ಭಕ್ತರು ಮತ್ತು ಪ್ರಯಾಣಿಕರನ್ನು ರಕ್ಷಿಸುವ ಪ್ರಯತ್ನಗಳನ್ನು ಸೇನೆ, ಭಾರತೀಯ ವಾಯುಪಡೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ನಡೆಸುತ್ತಿವೆ.

Related posts

gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

September 1, 2026
dk-shivakumar-gadag-drought-review-public-service-gram-panchayat-panch-garanti

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು – ಡಿ.ಕೆ. ಶಿವಕುಮಾರ್

September 1, 2026

NDRF ಮತ್ತು ಸ್ಥಳೀಯ ಆಡಳಿತ ಜಂಟಿಯಾಗಿ ರಾತ್ರಿಯಿಂದ ಸಿಕ್ಕಿಬಿದ್ದ ಪ್ರಯಾಣಿಕರನ್ನು ರಕ್ಷಿಸಲು ಪರಿಹಾರ ಕಾರ್ಯವನ್ನು ನಡೆಸುತ್ತಿದೆ. ಹೆಲಿಕಾಪ್ಟರ್ ಮೂಲಕ ಸಿಕ್ಕಿಬಿದ್ದ ಭಕ್ತರನ್ನು ಕರೆತರುವ ಮೂಲಕ ವಾಯುಪಡೆ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಸ್ಥಳೀಯ ಸಂಸದ ನಿಶಿಕಾಂತ್ ದುಬೆ, ಜಿಲ್ಲಾಧಿಕಾರಿ ಮಂಜುನಾಥ ಭಜಂತ್ರಿ, ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಚಂದ್ರ ಲತ್ ಉಪಸ್ಥಿತರಿದ್ದಾರೆ.

ದಿಯೋಘರ್ ಜಿಲ್ಲೆಯ ತ್ರಿಕೂಟ ಪರ್ವತದ ರೋಪ್‌ವೇ ತಂತಿ ತುಂಡಾಗಿ ಉಂಟಾದ ಅವಘಡದ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ದುಃಖ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಯುದ್ಧದ ಆಧಾರದ ಮೇಲೆ ನಡೆಸಲಾಗುತ್ತಿದೆ ಎಂದು ಶ್ರೀ ಸೋರೆನ್ ಹೇಳಿದರು.

Tags: armyIAF and NDRFJharkhand ropeway
ShareTweetSendShare
Join us on:

Related Posts

gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

by admin
September 1, 2026
0

ಗದಗ, "ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್...

dk-shivakumar-gadag-drought-review-public-service-gram-panchayat-panch-garanti

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು – ಡಿ.ಕೆ. ಶಿವಕುಮಾರ್

by admin
September 1, 2026
0

ಗದಗ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು, ಜನರಿಗೆ ಲಭ್ಯವಾಗಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ...

dk-shivakumar-5-percent-park-land-proposal-lalbagh-drought-declaration

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by admin
September 1, 2026
0

ಬೆಂಗಳೂರು, ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು...

hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

by admin
September 1, 2026
0

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೆಚ್. ವಿ. ರಮೇಶ್ ರವರು ಜವಾಬ್ದಾರಿಯುತ ಅಧಿಕಾರಿಯಾಗಿದ್ದು, ಬೀದಿ ದೀಪಗಳ ನಿರ್ವಹಣೆಯ ಉಸ್ತುವಾರಿಯನ್ನು...

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram