ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MI | ಮುಂಬೈ ಇಂಡಿಯನ್ಸ್ ಗೆ ಪೋಲಾರ್ಡ್ ಕ್ಯಾಪ್ಟನ್..!

Mahesh M Dhandu by Mahesh M Dhandu
April 15, 2022
in Newsbeat, Sports, ಐಪಿಎಲ್ 2023, ಕ್ರೀಡೆ
IPL 2022 Kiran Pollard Birthday Luckyday for Mumbai saaksha tv

IPL 2022 Kiran Pollard Birthday Luckyday for Mumbai saaksha tv

Share on FacebookShare on TwitterShare on WhatsappShare on Telegram

MI | ಮುಂಬೈ ಇಂಡಿಯನ್ಸ್ ಗೆ ಪೋಲಾರ್ಡ್ ಕ್ಯಾಪ್ಟನ್..!

ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ರೋಹಿತ್ ಮುಂದಾಳತ್ವ ಮುಂಬೈ ಇಂಡಿಯನ್ಸ್, 15ನೇ ಆವೃತ್ತಿಯ ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡುತ್ತಿದೆ. ಮಾಜಿ ಚಾಂಪಿಯನ್ ಸತತ ಸೋಲುಗಳಿಂದ ಕಂಗೆಟ್ಟಿದೆ.

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ಫಾರ್ಮ್ ಬಗ್ಗೆ ಪ್ರಶ್ನೆಗಳು ಎದ್ದಿವೆ. ಜೊತೆಗೆ ರೋಹಿತ್ ಕ್ಯಾಪ್ಟನ್ಸಿ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ.

ಟೀಂ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಸತತ ಐದು ಸೋಲುಗಳನ್ನು ಅನುಭವಿಸಿರೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯವಾಗಿ ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕರಾದ ಬಳಿಕ ಸಾಕಷ್ಟು ಬದಲಾಗಿದ್ದಾರೆ. ಅವರಲ್ಲಿ ಮೊದಲಿದ್ದ ಶಾಂತತೆ ಈಗ ಕಾಣಿಸ್ತಿಲ್ಲ. ಮೊದಲು ಕೂಲ್ ಆಗಿದ್ದ ರೋಹಿತ್ ಶರ್ಮಾ ಈಗ ಗರಂ ಗರಂ ಆಗಿದ್ದಾರೆ. ಇದು ಅವರ ಬ್ಯಾಟಿಂಗ್ ಮೇಲೆಯೂ ಪರಿಣಾಮ ಬೀರುತ್ತಿದೆ.

ಈ ಹಿಂದೆ ಪಂದ್ಯ ಸೋತಾಗ ಸ್ವತಃ ರೋಹಿತ್ ಶರ್ಮಾ ಅವರೇ ನಿರಾಸೆಯ ಮಾತುಗಳನ್ನಾಡಿದ್ದರು. ಪದೇ ಪದೇ ಸೋತ ನಾಯಕನಾಗಿ ಈ ಸ್ಥಿತಿಯಲ್ಲಿ ನಿಲ್ಲೋದು ಕಷ್ಟ ಆಗುತ್ತಿದೆ ಅಂದಿದ್ದರು. ಇದಾದ ಬಳಿಕ ಪಂಜಾಬ್ ವಿರುದ್ಧವೂ ಪಂದ್ಯ ಸೋತಿದ್ದು ರೋಹಿತ್ ಶರ್ಮಾಗೆ ಮತ್ತಷ್ಟು ನಿರಾಸೆಯನ್ನು ಮಾಡಿದೆ.

ಈ ನಡುವೆ ರೋಹಿತ್ ಶರ್ಮಾ ಅವರ ಬಗ್ಗೆ ಮಾತನಾಡಿರುವ ಸಂಜಯ್ ಮಾಂಜೇರ್ಕರ್, “ನನಗೆ ಅನಿಸಿದ ಮಟ್ಟಿಗೆ ರೋಹಿತ್ ಪ್ರಸಕ್ತ ಆವೃತ್ತಿಯ ಆರಂಭದಲ್ಲೇ ನಾಯಕತ್ವದಿಂದ ಹಿಂದೆ ಸರಿಯುತ್ತಾರೆ ಎಂದು ಅಂದುಕೊಂಡಿದ್ದೇವು.

Pollard Captain to Mumbai Indians saaksha tv

ವಿರಾಟ್ ಕೊಹ್ಲಿ ಅವರಂತೆ ರೋಹಿತ್ ಸಹ ಬ್ಯಾಟಿಂಗ್ ಮೇಲೆ ಒತ್ತ ನೀಡಲು ಕಿರನ್ ಪೊಲಾರ್ಡ್ ಅವರಿಗೆ ಪಟ್ಟ ನೀಡಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾ ಐಪಿಎಲ್ ನ ಯಶಸ್ವಿ ನಾಯಕ. ಇವರ ನಾಯಕತ್ವದಲ್ಲಿ ಮುಂಬೈ ಐದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ರೋಹಿತ್ ಶರ್ಮಾ ಐಪಿಎಲ್ ನ ಹಿಂದಿನ ಆವೃತ್ತಿಗಳಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ. ಪ್ರಸಕ್ತ ಸಾಲಿನಲ್ಲಿ ರೋಹಿತ್ ಒಟ್ಟು ಐದು ಪಂದ್ಯಗಳಲ್ಲಿ 108 ರನ್ ಸೇರಿಸಿದ್ದಾರೆ.

ಹೀಗಾಗಿ ಅವರು ಕ್ಯಾಪ್ಟನ್ಸಿಯಿಂದ ಕೆಳಗಿಳಿಯಬೇಕು. ಪೋಲಾರ್ಡ್ ಗೆ ಮುಂಬೈ ತಂಡದ ನಾಯಕತ್ವ ನೀಡಿದ್ರೆ ಅವರು ಉತ್ತಮವಾಗಿ ಮುನ್ನಡೆಸುತ್ತಾರೆ. ಅವರಿಗೆ ವಿವಿಧ ಲೀಗ್ ಗಳಲ್ಲಿ ತಂಡವನ್ನು ಮುನ್ನಡೆಸಿದ ಅನುಭವಿದೆ.

ಜೊತೆಗೆ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿರುವ ಅನುಭವವಿದೆ. ಜೊತೆಗೆ ಪೋಲಾರ್ಡ್ ಗೆ ಕ್ಯಾಪ್ಟನ್ಸಿ ನೀಡುವುದರಿಂದ ಅವರ ಬ್ಯಾಟಿಂಗ್ ಕೂಡ ಉತ್ತಮಗೊಳ್ಳುತ್ತದೆ. ರೋಹಿತ್ ಕೂಡ ಬ್ಯಾಟಿಂಗ್ ಕಡೆ ಗಮನ ಹರಿಸಬಹುದು ಎಂದ್ದಾರೆ ಮಾಂರ್ಜೇಕರ್.

ಇನ್ನು ರೋಹಿತ್ 2021 ರಲ್ಲಿ 13 ಪಂದ್ಯಗಳಲ್ಲಿ 381 ರನ್ ಸಿಡಿಸಿದ್ದರು. 2020ರಲ್ಲಿ ಆಡಿದ 12 ಪಂದ್ಯಗಳಲ್ಲಿ 332 ರನ್ ಸಿಡಿಸಿದ್ದಾರೆ. 2019ರಲ್ಲಿ 15 ಪಂದ್ಯಗಳಲ್ಲಿ ರೋಹಿತ್ ಶರ್ಮಾ 405 ರನ್ ಸಿಡಿಸಿದ್ದರು. Pollard Captain to Mumbai Indians

Tags: #Saaksha TVCricketipl 2022mumbai indians
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram