ADVERTISEMENT
Tuesday, May 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈಶ್ವರಪ್ಪ ರಾಜೀನಾಮೆ ಕೇಳುವವರಿಗೆ ನಾಚಿಕೆಯಾಗಬೇಕು – M P  ರೇಣುಕಾಚಾರ್ಯ

Naveen Kumar B C by Naveen Kumar B C
April 15, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಈಶ್ವರಪ್ಪ ರಾಜೀನಾಮೆ ಕೇಳುವವರಿಗೆ ನಾಚಿಕೆಯಾಗಬೇಕು – M P  ರೇಣುಕಾಚಾರ್ಯ

ಕೆ ಎಸ್ ಈಶ್ವರಪ್ಪ  ಅವರನ್ನ ರಾಜೀನಾಮೆ ಕೇಳುವವರಿಗೆ  ನಾಚಿಕೆಯಾಗಬೇಕು ಎಂದು  ಸಿ ಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.  ಈಶ್ವರಪ್ಪ ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ಗೆ ಯಾವುದೇ ವಿಷಯ ಸಿಗದೇ ಇದ್ದದ್ದಕ್ಕೆ ಈ ರೀತಿ ಈಶ್ವರಪ್ಪ ವಿರುದ್ಧ ಹೋರಾಟ ಮಾಡುತಿದ್ದಾರೆ ಎಂದು ಸರಣಿ ಟ್ವಿಟ್ ಮಾಡಿ ವಿರೋಧ ಪಕ್ಷಗಳ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

Related posts

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

May 11, 2026
ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಅಭಿಮಾನಿಗಳಿಗೆ ಡಿಕೆಶಿ ಬಿಗ್ ಶಾಕ್ ಬರ್ತ್ ಡೇ ದಿನ ಬ್ಯಾನರ್ ಹಾಕಿದ್ರೆ ಕೇಸ್ ದಾಖಲಿಸೋದು ಗ್ಯಾರಂಟಿ

May 11, 2026

ಅರ್ಕಾವತಿ ರಿಡೋ, BDA, BBMP, ಪಾವಗಡ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಸೇರಿದಂತೆ ಹತ್ತು ಹಲವು. ಸ್ವತಃ ನಿಮ್ಮ ಪಕ್ಷದ ಕಚೇರಿಯಲ್ಲೇ “ಪರ್ಸೆಂಟ್ ಜ್ ಜನಕನ” ಅಸಲಿ‌ ಬಣ್ಣವನ್ನು ತುಂಬಿದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಮುಂದೆ ಇಬ್ಬರು ಬಟಾಬಯಲು ಮಾಡಿದ್ದರು. ಒಬ್ಬರಿಗೆ ಪಕ್ಷದಿಂದ ಉಚ್ಚಾಟನೆ ಮತ್ತೊಬ್ಬರಿಗೆ ಪಕ್ಷದ ಉಪಾಧ್ಯಕ್ಷ ಸ್ಥಾನ.

ನಿಮ್ಮ ತಟ್ಟೆಯಲ್ಲಿ ಸತ್ತು ಹೆಗ್ಗಣವೇ ಬಿದ್ದಿರುವಾಗ ಬೇರೆಯವರ ತಟ್ಟೆಯಲ್ಲಿ ನೊಣ ಬಿದ್ದಿದ್ದನ್ನು ನೋಡಿ ನಗಬೇಡಿ. ಕಾಲಚಕ್ರ ಉರುಳಲೇಬೇಕು.!

ಕಾಂಗ್ರೆಸ್ ಪಕ್ಷದ ನಾಯಕರುಗಳೇ ದೂರುದಾರರು, ತನಿಖಾಧಿಕಾರಿಗಳು, ವಿಚಾರಣಾಧಿಕಾರಿಗಳು, ನ್ಯಾಯಾಧೀಶರು ಆಗುವುದು ಬೇಡ. ನಮ್ಮ ಸರ್ಕಾರ ಮುಕ್ತ ಮತ್ತು ನ್ಯಾಯ ಸಮ್ಮತ ತನಿಖೆ ‌ನಡೆಸಲು ಸಿದ್ದವಿದೆ. ನೆಲದ ಕಾನೂನಿನ ಮುಂದೆ ಎಲ್ಲರೂ ಸಮಾನರು. ನಿಮ್ಮ ಕಾಲದಲ್ಲಿ ಭ್ರಷ್ಟಾಚಾರದ ಗಂಗೋತ್ರಿಯೇ ಹರಿದಾಡಿತ್ತು ಎಂಬುದನ್ನು ಮರೆಯಬೇಡಿ.

DYSP ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಅಂದಿನ‌ ಗೃಹ ಸಚಿವ ಕೆ.ಜೆ.ಜಾಜ್೯ ರನ್ನು ಬಂಧಿಸಿ ವಿಚಾರಣೆ ನಡೆಸಲು ಕಾಂಗ್ರೆಸ್ ಸರ್ಕಾರ ಸೂಚನೆ ಅನುಮತಿ ಕೊಟ್ಟಿದ್ದರೆ ನಿಮ್ಮ ಆಹೋರಾತ್ರಿ ಕಪಟ ನಾಟಕದ ಧರಣಿಗೆ ಅರ್ಥ ಬರುತ್ತಿತ್ತು ಅಲ್ಲವೇ ಮಾನ್ಯ KPCC ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೆ

ಮಾನ್ಯ ಜಾಜ್೯ ಅವರು ಆರೋಪಿ ಸ್ಥಾನದಲ್ಲಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತೇ.? ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಎಪ್ ಐ ಆರ್ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಪೊಲೀಸರಿಗೆ ಆದೇಶ ಕೊಟ್ಟ ‌ನಂತರವೇ ಎಂಬುದನ್ನು ಮಾನ್ಯ ಸಿದ್ದರಾಮಯ್ಯನವರೇ ಜನತೆ ಮುಂದೆ ಬಾಯಿ ಬಿಡಿ.

ಕೆ.ಜೆ.ಜಾಜ್೯ ವಿರುದ್ದವೂ IPC Section 306 ( abetment of suicide ) ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆಪಾದನೆಯೇ ಮೇಲೆ ದೂರು ದಾಖಲಾಗಿತ್ತು. ಆವಾಗ ಪೊಲೀಸರು ಏಕೆ ಬಂಧನ ಮಾಡಿರಲಿಲ್ಲ.?

ಮಾನ್ಯ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ” ಆ ಮಹಾನ್ ನಾಯಕ ” ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು. ಬೆನ್ನಿಗೆ ಚೂರಿ ಇರಿಯುವ ಮೊದಲು ಯಾವುದಕ್ಕೂ ಹುಷಾರು! ಅಧಿಕಾರದ ಹಪಾಹಪಿತನಕ್ಕೆ ಬಿದ್ದಿರುವ “ಬಂಡೆ” ಈಗ ಎಲ್ಲೋ ಕುಳಿತು ಇನ್ನೆಲ್ಲೋ ಬಾಂಬ್ ಸಿಡಿಸುವ ಕಲೆಯನ್ನು ರಕ್ತಗತ ಮಾಡಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ‌ಇದು ನಿಮ್ಮ ಕೊರಳಿಗೆ ಉರಳಾದರೂ ಅಚ್ಚರಿಯಿಲ್ಲ. ಬೇಗ ಎಚ್ಚೆತ್ತುಕೊಳ್ಳಿ ಸಿದ್ದರಾಮಯ್ಯರೇ! 2023 ರ ಚುನಾವಣೆಯಲ್ಲಿ ಆ ಮಹಾನ್ ನಾಯಕನಿಗೆ ನೀವೇ ಪ್ರಬಲ ಸ್ಪರ್ಧೆ. ನಿಮಗೆ ಗೊತ್ತಿಲ್ಲದಂತೆಯೇ ಮುಗಿಸಲು ಯಾವುದಾದರೂ ಹೊಸ ನಾಟಕ ಸೃಷ್ಟಿಸಬಹುದು. ಅಧಿಕಾರಕ್ಕಾಗಿ ಏನನ್ನೂ ಮಾಡದೆ ಬಿಡುವವರಲ್ಲ ” ಸ್ವಯಂಘೋಷಿತ ಡೈನಾಮಿಕ್ ಬಂಡೆ”

ಎದುರಾಳಿಗಳ ವಿರುದ್ಧ ರಣರಂಗದಲ್ಲಿ ಹೋರಾಡುವ ಬದಲು ” ವ್ಯವಸ್ಥಿತ ಜಾಲ” ರೂಪಿಸಿಕೊಂಡು ಖೆಡ್ಡಾಕ್ಕೆ ಬೀಳಿಸಲು ನುರಿತ ತಂಡವನ್ನು ಕಟ್ಟಿಕೊಂಡಿದ್ದಾರೆ. ಹಗಲು ಕಂಡು ಇರಳಿನಲ್ಲಿ ಬಾವಿಗೆ ಬೀಳಬೇಡಿ ಸಿದ್ದರಾಮಯ್ಯ ನವರೇ! ಕುರ್ಚಿಗಾಗಿ ಏನು ಬೇಕಾದರೂ ಮಾಡುವ ಜಾಯಮಾನ ನಮ್ಮದು ಎಂಬುದನ್ನು ” ಬಂಡೆಯ ” ಇತಿಹಾಸವೇ ಹೇಳುತ್ತದೆ. ಎಂದು ಸಿ ಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

Tags: IshwarappaM P Renukacharya
ShareTweetSendShare
Join us on:

Related Posts

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

by Shwetha
May 11, 2026
0

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 2026ನೇ ಸಾಲಿನ 12ನೇ ತರಗತಿ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಎದಬಡಿತ ಹೆಚ್ಚಾಗಿದ್ದು, ಫಲಿತಾಂಶದ ಕ್ಷಣಗಣನೆ...

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಅಭಿಮಾನಿಗಳಿಗೆ ಡಿಕೆಶಿ ಬಿಗ್ ಶಾಕ್ ಬರ್ತ್ ಡೇ ದಿನ ಬ್ಯಾನರ್ ಹಾಕಿದ್ರೆ ಕೇಸ್ ದಾಖಲಿಸೋದು ಗ್ಯಾರಂಟಿ

by Shwetha
May 11, 2026
0

ರಾಜ್ಯ ರಾಜಕೀಯದ ಟ್ರಬಲ್ ಶೂಟರ್ ಎಂದೇ ಹೆಸರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೇ ತಮ್ಮ...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

by Shwetha
May 11, 2026
0

ತಮಿಳುನಾಡು ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದೆ. ಇಷ್ಟು ದಿನ ಬೆಳ್ಳಿತೆರೆಯ ಮೇಲೆ ಅನ್ಯಾಯದ ವಿರುದ್ಧ ಹೋರಾಡುತ್ತಿದ್ದ ದಳಪತಿ ವಿಜಯ್, ಈಗ ನೈಜ ಜೀವನದ ನಾಯಕನಾಗಿ ತಮಿಳುನಾಡಿನ...

ಬಿಜೆಪಿ ಐತಿಹಾಸಿಕ ವಿಜಯಕ್ಕೆ ಬಾಂಗ್ಲಾ ಮಾಜಿ ಪ್ರಧಾನಿ ಶಹಬ್ಬಾಸ್: ಸುವೇಂದು ನಾಯಕತ್ವಕ್ಕೆ ಸಿಕ್ಕ ದೊಡ್ಡ ಮನ್ನಣೆ

ಬಿಜೆಪಿ ಐತಿಹಾಸಿಕ ವಿಜಯಕ್ಕೆ ಬಾಂಗ್ಲಾ ಮಾಜಿ ಪ್ರಧಾನಿ ಶಹಬ್ಬಾಸ್: ಸುವೇಂದು ನಾಯಕತ್ವಕ್ಕೆ ಸಿಕ್ಕ ದೊಡ್ಡ ಮನ್ನಣೆ

by Shwetha
May 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಹಿಂದೆಂದೂ ಕಾಣದಂತಹ ಮಹತ್ವದ ಬದಲಾವಣೆ ಸಂಭವಿಸಿದೆ. ದಶಕಗಳ ಕಾಲ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿದ್ದ ರಾಜ್ಯದಲ್ಲಿ ಇದೀಗ ಭಾರತೀಯ ಜನತಾ ಪಾರ್ಟಿ...

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

ಕಾಂಗ್ರೆಸ್ ಅಧಿಕಾರ ಇರುವ ಕಡೆಯಲ್ಲೆಲ್ಲಾ ಖಜಾನೆ ಲೂಟಿ ಆಗುತ್ತಿದೆ ; ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ : ಮೋದಿ

by Shwetha
May 11, 2026
0

ಪಶ್ಚಿಮ ಬಂಗಾಳದ ರಣಭೂಮಿಯಲ್ಲಿ ಕೇಸರಿ ಪತಾಕೆ ಹಾರಿಸಿ ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram