ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯಲ್ಲಿ ಮನಿಪ್ಲಾಂಟ್ ಇಡುವ ಮೊದಲು ಇದನ್ನು ತಿಳಿಯಿರಿ..

Naveen Kumar B C by Naveen Kumar B C
April 15, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮನೆಯಲ್ಲಿ ಮನಿಪ್ಲಾಂಟ್ ಇಡುವ ಮೊದಲು ಇದನ್ನು ತಿಳಿಯಿರಿ..

ನಮಸ್ಕಾರ ಸ್ನೇಹಿತರೆ ಸ್ನೇಹಿತರೆ ಮನಿಪ್ಲಾಂಟ್ ಎನ್ನುವುದು ತುಂಬಾ ಜನರ ಮನೆಯಲ್ಲಿ ಇರುತ್ತದೆ ಯಾಕೆ ಅಂದರೆ ಇದು ತುಂಬಾ ಅದೃಷ್ಟ ತರುವ ಗಿಡ ಅಂತ ಹೇಳಲಾಗುತ್ತದೆ ಹಾಗಾಗಿ ಈ ಗಿಡ ಮನೆಯಲ್ಲಿ ಇದ್ದರೆ ತುಂಬ ಒಳ್ಳೆಯದು ಅಂತ ಹೇಳಲಾಗುತ್ತದೆ ಆಲ್ಮೋಸ್ಟ್ ತುಂಬಾ ಜನರ ಮನೆಯಲ್ಲಿ ಒಂದು ಗಿಡವನ್ನು ಇಟ್ಟಿರುತ್ತಾರೆ ಇವತ್ತಿನ ಈ ಲೇಖನದ ವಿಷಯಕ್ಕೆ ಬಂದರೆ ಇವತ್ತಿನ

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ಲೇಖನದಲ್ಲಿ ನಾವು ಈ ಗಿಡವನ್ನು ಬೆಳೆಸುವಾಗ ನಾವು ಮಾಡುವ ಕೆಲವೊಂದು ತಪ್ಪುಗಳು ಏನು ಹಾಗೆ ಇದರ ಬಗ್ಗೆ ಸಾಕಷ್ಟು ವಿಷಯಗಳನ್ನು ಇವತ್ತಿನ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಇದರಲ್ಲಿ ಮೊದಲನೇದಾಗಿ ಯಾವುದೇ ಒಂದು ಗಿಡವನ್ನು ಬೆಳೆಸಬೇಕಾದ ರೂ ಕೂಡ ಪೂರ್ವ ದಿಕ್ಕಿಗೆ ಮುಖ ಮಾಡುವಂತೆ ಇಟ್ಟರೆ ತುಂಬಾನೆ ಒಳ್ಳೆಯದು ಅಂತ ಶಾಸ್ತ್ರದಲ್ಲಿ ಹೇಳಲಾಗಿದೆ

ಆದರೆ ಮನಿಪ್ಲಾಂಟ್ ನ ವಿಷಯಕ್ಕೆ ಬಂದರೆ ಯಾವ ದಿಕ್ಕಿನಲ್ಲಿ ಇಟ್ಟರೆ ತುಂಬಾ ಒಳ್ಳೆಯದಾಗುತ್ತದೆ ಎನ್ನುವ ವಿಷಯಕ್ಕೆ ಬಂದರೆ ದಕ್ಷಿಣ ಪೂರ್ವ ದಿಕ್ಕಿನಲ್ಲಿ ಇಟ್ಟರೆ ತುಂಬಾನೇ ಲಾಭ ಸಿಗುತ್ತದೆ ಅಂತ ಹೇಳಲಾಗುತ್ತದೆ ನಿಮಗೆ ಹಣಕಾಸಿನ ಸಮಸ್ಯೆ ಇದರಿಂದ ಬರುವುದಿಲ್ಲ ಹಾಗೆ ನಿಮಗೆ ಆರ್ಥಿಕ ಪರಿಸ್ಥಿತಿ ಕೂಡ ವೃದ್ಧಿಯಾಗುವ ಸಾಧ್ಯತೆ ಇರುತ್ತದೆ ಹಾಗಾಗಿ ಈ ದಿಕ್ಕಿನಲ್ಲಿ ಇತರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ ಎರಡನೆಯ ವಿಷಯಕ್ಕೆ ಬಂದರೆ ಗಿಡದ ಎಲೆಗಳನ್ನು ಸಾಮಾನ್ಯವಾಗಿ ಗಿಡದ ಎಲೆ ಒಣಗಿ ಹೋಗುತ್ತದೆ ಅಥವಾ ಬಿಸಿಲಿಗೆ ಬಾಡಿಹೋಗುತ್ತದೆ ನೀರಿಲ್ಲದೆ ಒಣಗಿಹೋಗುತ್ತದೆ ನೀವು ಈ ಎಲೆಯನ್ನು ತೆಗೆಯಬೇಕಾಗುತ್ತದೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಇದನ್ನು ಕೈಯಲ್ಲಿ ತೆಗೆಯಬೇಡಿ ಒಂದು ಕತ್ತರಿ ತೆಗೆದುಕೊಂಡು ಕಟ್ ಮಾಡಿ ಇದನ್ನು ಕ್ಲೀನಾಗಿ ಇಡಬೇಕು ಇದನ್ನು ಎಷ್ಟು ಚೆನ್ನಾಗಿ ಮೆಂಟೇನ್ ಮಾಡುತ್ತಿರೋ ಎಷ್ಟು ಚೆನ್ನಾಗಿ ಅದನ್ನು ಇಟ್ಟುಕೊಳ್ಳುತ್ತೀರಿ ಅಷ್ಟು ಒಳ್ಳೆಯ ಲಾಭ ಅದು ನಿಮಗೆ ಕೊಡುತ್ತದೆ ಅಂತ ಹೇಳುತ್ತಾ ಹೇಳಲಾಗುತ್ತದೆ ಹಾಗಾಗಿ ಆದಷ್ಟು ಇದರ ಬಗ್ಗೆ ಗಮನಹರಿಸಿದರೆ ಒಳ್ಳೆಯದು ಅಂತ ಹೇಳಬಹುದು ಇದು ಗಿಡ ಆಗಿರುವುದರಿಂದ ಕೆಳಗಡೆ ಹೋಗುತ್ತಿರುತ್ತದೆ ಬಳ್ಳಿ ಆಗಿರುವುದರಿಂದ ಕೆಳಗಡೆ ಬೆಳೆಯುತ್ತಿರುತ್ತದೆ ಅಂದರೆ ಸ್ವಲ್ಪ ಉದ್ದ ಆದ ತಕ್ಷಣ ಬೆಂಡ್ ಆಗುತ್ತದೆ ಆವಾಗ ಇದು ನೆಲದಮೇಲೆಲ್ಲಾ ಹರಡಿಕೊಳ್ಳುತ್ತದೆ

ಈ ರೀತಿ ಆಗುವುದಕ್ಕೆ ಬಿಡಬಾರದು ಅದಕ್ಕೆ ಏನಾದರೂ ಒಂದು ಸಪೋರ್ಟ್ ಕೊಟ್ಟು ನಿಲ್ಲಿಸಬೇಕು ಯಾಕೆ ಅಂದರೆ ವಿಶೇಷವಾಗಿ ಇದನ್ನು ಹಣಕ್ಕೆ ಹೋಲಿಸುತ್ತೇವೆ ಕಡ್ಡಿ ಕೊಟ್ಟು ಸಪೋರ್ಟ್ ಕೊಟ್ಟು ಮೇಲೆ ಬೆಳೆಯುವುದಕ್ಕೆ ಹೆಲ್ಪ್ ಮಾಡುತ್ತಿದ್ದೇವೆ ಎಂದರೆ ನಮ್ಮ ಜೀವನದ ಆರ್ಥಿಕ ಪರಿಸ್ಥಿತಿ ಕೂಡ ಮೇಲೆ ಹೋಗುತ್ತಿರುತ್ತದೆ ಅಂತ ಅಂದುಕೊಳ್ಳಬಹುದು ಇದನ್ನು ನಾವು ಕೆಳಗಡೆ ಹರಡುವುದಕ್ಕೆ ಬಿಟ್ಟೆವು ಅಂದರೆ ಇದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಕುಗ್ಗಿಹೋಗುತ್ತದೆ ಅಂತ ಹೇಳಬಹುದು ಹಾಗಾಗಿ ಈ ರೀತಿಯಾಗಿ ಎಂದು ನೀವು ಮಾಡುವುದಕ್ಕೆ ಬಿಡಬೇಡಿ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: moneyplant
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram