ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs RCB | ಡೆಲ್ಲಿ ಕ್ಯಾಪಿಟಲ್ಸ್ vs ಬೆಂಗಳೂರು ಪ್ಲೇಯಿಂಗ್ 11

Mahesh M Dhandu by Mahesh M Dhandu
April 16, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-2022-3-players-rcb-might-release-ahead-next-season saaksha tv

ipl-2022-3-players-rcb-might-release-ahead-next-season saaksha tv

Share on FacebookShare on TwitterShare on WhatsappShare on Telegram

DC vs RCB | ಡೆಲ್ಲಿ ಕ್ಯಾಪಿಟಲ್ಸ್ vs ಬೆಂಗಳೂರು ಪ್ಲೇಯಿಂಗ್ 11

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಮುಂಬೈನ ವಾಂಖೆಡೆ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಉಭಯ ತಂಡಗಳ ಕಾಳಗ ರೋಚಕತೆಯನ್ನು ಹೆಚ್ಚಿಸಿದೆ.

ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ತಲಾ ಎರಡು ಪಂದ್ಯಗಳಲ್ಲಿ ಸೋಲು ಗೆಲುವಿನ ರುಚಿ ಕಂಡಿದೆ.

ಆರ್ ಸಿಬಿ ತಂಡ ಕೂಡ ಮೊದಲ ಪಂದ್ಯವನ್ನು ಸೋತ ನಂತರ ಸತತ ಮೂರು ಪಂದ್ಯಗಳನ್ನು ಗೆದ್ದಿದ್ದ ಆರ್ ಸಿಬಿ ಗೆಲುವಿನ ಓಟಕ್ಕೆ ಸಿಎಸ್ ಕೆ ಬ್ರೇಕ್ ಹಾಕಿತ್ತು.

ಹೀಗಾಗಿ ಆರ್ ಸಿಬಿ ಆಡಿರುವ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ, ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

 ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕಿದೆ.

ಹರ್ಷೆಲ್ ಪಟೇಲ್ ತಂಡಕ್ಕೆ ವಾಪಸ್ ಆಗಿರೋದು ತಂಡದ ಬೌಲಿಂಗ್ ವಿಭಾಗವನ್ನು ಬಲಿಷ್ಠಗೊಳಿಸಿದೆ.

ipl 2022 DC vs RCB Probable XIs saaksha tv

ಆದ್ರೆ ಮಹಮ್ಮದ್ ಸೀರಾಜ್ ನೀರಸ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಸೀರಾಜ್ ಬದಲು ಸಿದ್ಧಾರ್ಥ್ ಕೌಲ್ ಸ್ಥಾನ ಪಡೆಯುವ ಸಾಧ್ಯತೆಗಳವೆ.

 

ಆರ್ ಸಿಬಿ ಪ್ಲೇಯಿಂಗ್ ಇಲೆವೆನ್

 

ಫಾಫ್ ಡು ಪ್ಲೇಸಸ್ (ನಾಯಕ)

ಅನುಜ್ ರಾವತ್

ವಿರಾಟ್ ಕೊಹ್ಲಿ

ಶಹಬಾಝ್ ಅಹಮ್ಮದ್

ಗ್ಲೇನ್ ಮ್ಯಾಕ್ಸ್ ವೆಲ್

ಸುಯಾಶ್ ಪ್ರಭು ದೇಸಾಯಿ

ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)

ವನಿಂದು ಹಸರಂಗ

ಹರ್ಷೆಲ್ ಪಟೇಲ್

ಮಹಮ್ಮದ್ ಸೀರಾಜ್ / ಸಿದ್ಧಾರ್ಥ್ ಕೌಲ್

ಜೋಶ್ ಹ್ಯಾಝೆಲ್ ವುಡ್

 

 ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್

 ಪೃಥ್ವಿ ಶಾ

ಡೇವಿಡ್ ವಾರ್ನರ್

ರಿಷಬ್ ಪಂತ್ (ನಾಯಕ/ವಿ.ಕಿ)

ಯಶ್ ಧೂಲ್ /ಲಲಿತ್ ಯಾದವ್

ರೊವ್ಮನ್ ಪಾವೆಲ್

ಮಿಟ್ಚೆಲ್ ಮಾರ್ಶ್

ಅಕ್ಷರ್ ಪಟೇಲ್

ಶಾರ್ದೂಲ್ ಥಾಕೂರ್

ಕುಲದೀಪ್ ಯಾದವ್

ಮುಷ್ತಾಫಿಝುರ್ ರಹಮಾನ್

ಖಲೀಲ್ ಅಹಮ್ಮದ್

 

ipl 2022 DC vs RCB Probable XIs

 

Tags: #Saaksha TVdcipl 2022RCB
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram