ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನೋಕಿಯಾ ಫೋನ್ ತಯಾರಿಕಾ ಘಟಕದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು…

admin by admin
May 27, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೆನ್ನೈ, ಮೇ 27 : ನೆರೆ ರಾಜ್ಯ‌ ತಮಿಳುನಾಡಿನಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬುತ್ತಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ 49 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಡೀ ನೋಕಿಯಾ ಫೋನ್ ತಯಾರಿಕಾ ಘಟಕವನ್ನು ಸ್ಥಗಿತಗೊಳಿಸಲಾಗಿದೆ.

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ನೋಕಿಯಾ ಫೋನ್ ತಯಾರಿಕಾ ಘಟಕವನ್ನು ಕಳೆದ ವಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಸೋಂಕು ಹರಡದಂತೆ ಎಲ‌್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಇದೀಗ ನೌಕರರಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ.
ಅತಿ ಶೀಘ್ರದಲ್ಲಿ ಅಗತ್ಯ ಸುರಕ್ಷಿತ ಕ್ರಮಗಳೊಂದಿಗೆ ಘಟಕವನ್ನು ಪುನರ್ ಆರಂಭ ಮಾಡಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಈ ಮೊದಲು ದೆಹಲಿಯಲ್ಲಿರುವ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯ 9 ನೌಕರರಲ್ಲಿ ಕೂಡ ಕೊರೊನಾ ಸೋಂಕು ದೃಢಪಟ್ಟಿದ್ದು, ಘಟಕದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026
Tags: coronavirus
ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

by Shwetha
September 9, 2026
0

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2025ರಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರ ಬಡ್ತಿಯನ್ನು ರಾಜ್ಯ ಸರ್ಕಾರ ಇದೀಗ ಮರುಸ್ಥಾಪಿಸಿದೆ....

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram