ನಾಗಾರಾಧನೆ, ಆಶ್ಲೇಷಾ ಬಲಿ ಪೂಜೆ..!ಆದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದವ್ರು ಇದನ್ನು ಮಾತ್ರ ಮರೆಯಬೇಡಿ..
ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕುದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ.
ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ. ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತು ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ. ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟ್, ಬನಿಯಾನುಗಳನ್ನು ತೆಗೆಯಬೇಕಾಗುವುದು.
ಕುಕ್ಕೆ ಸುಬ್ರಹ್ಮಣ್ಯ ನಾಗಗಳ ವಾಸಸ್ಥಾನವಾಗಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು. ಹಾಗಾಗಿ ಈ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತ್ತಿರುತ್ತಾರೆ.
ಜಾತಕಗಳಲ್ಲಿನ ಸರ್ಪದೋಷ ಅಥವಾ ನಾಗದೋಷ, ಕಾಳಸರ್ಪದೋಷ ಇತ್ಯಾದಿ ದೋಷಗಳ ಕಾರಣದಿಂದ ಅನಾರೋಗ್ಯ, ತಡವಿವಾಹ, ವೈವಾಹಿಕ ಸುಖಭಂಗ, ಪುತ್ರಹೀನತೆ (ಗಂಡು ಸಂತಾನ ಇಲ್ಲದಿರುವುದು),ಸಂತಾನಹೀನತೆ (ಮಕ್ಕಳೇ ಆಗದಿರುವುದು,ಉದ್ಯೋಗದಲ್ಲಿ ಅಸಮಾಧಾನ,ಇತ್ಯಾದಿ ತೊಂದರೆಗಳನ್ನು ಅನುಭವಿಸುತ್ತಿರುವವರ ಈ ಮೇಲೆ ಹೇಳಲಾದ ದೋಷಗಳಿಗೆ ಪರಿಹಾರ ಮಾಡಿಸಲು ಕರ್ನಾಟಕದಲ್ಲಿರುವ ಅತ್ಯಂತ ಪವಿತ್ರವಾದ ನಾಗರೂಪದಲ್ಲಿರುವ ಸುಬ್ರಹ್ಮಣ್ಯಸ್ವಾಮಿಯ ದೇವಸ್ಥಾನವಿರುವ ಕ್ಷೇತ್ರ ಎಂದರೆ ಈ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ. ಈ ಕ್ಷೇತ್ರಕ್ಕೆ ಪ್ರಪಂಚದ ನಾನಾ ಮೂಲೆಗಳಿಂದ ಭಕ್ತರು ಬಂದು ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ, ಇತ್ಯಾದಿ ಸೇವೆ ಸಲ್ಲಿಸಿ ದೋಷಮುಕ್ತರಾಗಿ ಸುಖಜೀವನ ನಡೆಸುತ್ತಿದ್ದಾರೆ. ಕುಜದೋಷವಿರುವವರೂ ಸಹಾ ಇಲ್ಲಿ ಪರಿಹಾರ ಕಾಣುತ್ತಾರೆ. ಕಾರ್ತಿಕೇಯ, ಸುಬ್ರಹ್ಮಣ್ಯ ಎಂದೆಲ್ಲಾ ಕರೆಸಿಕೊಳ್ಳುವ ಈ ದೇವನು ಕ್ಷೀರಪ್ರಿಯನು. ಭಕ್ತರ ದೋಷಗಳನ್ನು ಪರಿಹಾರ ಮಾಡುವ ಸಲುವಾಗಿಯೇ ಈ ಕ್ಷೇತ್ರದಲ್ಲಿ ನೆಲೆಸಿದ್ದಾನೆ ಎಂದರೆ ತಪ್ಪಾಗಲಾರದು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ದೇವಸ್ಥಾನದ ಪುರಾಣ ಚರಿತ್ರೆಯನ್ನು ನೋಡಿದಾಗ ಮುಖ್ಯದೇವರಾದ ಸುಬ್ರಹ್ಮಣ್ಯ ಕುಮಾರಸ್ವಾಮಿ ಎಂದು ಪ್ರಖ್ಯಾತಿ ಹೊಂದಿದ್ದು ತಾರಕಾಸುರನ ವಧೆ ಆದ ನಂತರ ಈ ಪುಣ್ಯ ನೆಲದಲ್ಲಿ ನೆಲೆಯಾದ ಕತೆಯಿದೆ. ಇನ್ನೊಂದು ಕತೆ ಪ್ರಕಾರ ಹಾವುಗಳ ರಾಜ ವಾಸುಕಿಯು ಗರುಡನಿಂದ ಆಕ್ರಮಣಕ್ಕೆ ಒಳಗಾದಾಗ ಶಿವನಿಂದ ಈ ಜಾಗದಲ್ಲಿ ರಕ್ಷಣೆ ಪಡೆದುದರಿಂದ ‘ನಾಗಾರಾಧನೆ’ ಇಲ್ಲಿ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ. ಸ್ಥಳೀಯ ಜನರಲ್ಲಿ ಪ್ರಚಲಿತವಾಗಿರುವ ಕತೆಯ ಪ್ರಕಾರ ‘ಕುಕ್ಕ ಮತ್ತು ಲಿಂಗ’ ಎಂಬ ಇಬ್ಬರು ಆದಿವಾಸಿ ಮಲೆಕುಡಿಯರು ಕಾಡಿಗೆ ತೆರಳಿದ ಸಂದರ್ಭದಲ್ಲಿ ಒಂದು ಸರ್ಪವು ಕಾಡಿಚ್ಚಿನಿಂದ ಸುತ್ತುವರಿಯಲ್ಪಟ್ಟು ರಕ್ಷಣೆಗೆ ಇವರಲ್ಲಿ ಬೇಡಿಕೊಂಡಿತು. ಇವರಿಬ್ಬರು ತಮ್ಮ ಬಿಲ್ಲುಗಳ ಸಹಾಯದಿಂದ ಈ ಸರ್ಪವನ್ನು ಬೆಂಕಿಯಿಂದ ರಕ್ಷಿಸಿ ಕಾಡಿನ ಬುಡಭಾಗದ ನೀರಿನ ಹತ್ತಿರ ಬಯಲು ಪ್ರದೇಶದಲ್ಲಿ ತಂದು ಬಿಟ್ಟರು. ಅಲ್ಲಿ ಆ ಸರ್ಪವು ನೆಲೆಯೂರಿ ಆ ಪ್ರದೇಶವು ಆದಿ ಸುಬ್ರಹ್ಮಣ್ಯ ಎಂಬ ಹೆಸರಿನಿಂದ ಪ್ರಖ್ಯಾತಿಯಾಯಿತು. ಈಗಲೂ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಲೆಕುಡಿಯರು ಕುಕ್ಕೆಲಿಂಗ ಜಾತ್ರೆಯನ್ನು ವಿಶೇಷ ರೀತಿಯಲ್ಲಿ ನಡೆಸುತ್ತಿದ್ದಾರೆ.
ದೇವಾಲಯದ ಮುಖ್ಯ ಗರ್ಭಗುಡಿಯನ್ನು ಕೇರಳ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇಲ್ಲಿನ ಒಂದು ಕುತೂಹಲಕಾರಿ ವಿಷಯವೆಂದರೆ ಇಲ್ಲಿ ಭಕ್ತರಿಗೆ ನೀಡಲಾಗುವ ಪ್ರಸಾದ. ಇಲ್ಲಿ ಭಕ್ತರಿಗೆ ಪವಿತ್ರ ಮಣ್ಣನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ









