ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hubli : ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡುವುದು ಕೆಟ್ಟ ಪ್ರವೃತ್ತಿ – ಹೆಚ್ ಡಿಕೆ

Namratha Rao by Namratha Rao
April 17, 2022
in Newsbeat, Politics, ರಾಜಕೀಯ
H D KUMARASWAMY
Share on FacebookShare on TwitterShare on WhatsappShare on Telegram

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

Hubli : ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡುವುದು ಕೆಟ್ಟ ಪ್ರವೃತ್ತಿ – ಹೆಚ್ ಡಿಕೆ

ಪ್ರಚೋದನಾಕಾರಿ ವಾಟ್ಸಾಪ್ ಸ್ಟೇಟಸ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಿಂದಾಗಿ ಹುಬ್ಬಳಿಯಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.. ಕಲ್ಲುತೂರಾಟದಂತಹ ಕೆಲ ಅಹಿತಕರ ಘಟನೆಗಳು ನಡೆದ ಬೆನ್ನಲ್ಲೇ ಸೆಕ್ಷನ್ 144 ಜಾರಿಯಾಗಿದೆ.. ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಿರುವ ಉಧ್ವಿಗ್ನ ಪರಿಸ್ಥಿತಿಯ ಬಗ್ಗೆ ಮಾಜಿ ಸಿಎಂ ಹೆಚ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ..

ಈ ಘಟನೆ ಸಂಬಂಧ ಮಾಜಿ ಸಿಎಂ  ಹೆಚ್ ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ..

ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು , ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ೆಂದು ಆಕ್ರೊಶ ಹೊರಹಾಕಿದ್ದಾರೆ..

ಅಲ್ಲದೇ ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯಲ್ಲಿ ಶಾಂತಿ ವಾತಾವರಣ ಕದಡುವ ಷಡ್ಯಂತ್ರವನ್ನ ಯಾರೂ ಸಹ ಸಹಿಸಬಾರದು , ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್ ಇಂತಹ ರಾದ್ಧಾಂತ ಸೃಷ್ಟಿಸಿದೆ..

ಕಿಡಿಗೇಡಿ , ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯ ಕಾನೂನನ್ನ ಕೈಗೆತ್ತುಕೊಳ್ಳದೇ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ..

ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಹಿಂದೂ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆ ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕರು ದಾಂಧಲೆ ನಡೆಸಿದ್ದರು.. ಇದಾದ ನಂತರದಿಂದ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದ್ದು  , ಹುಬ್ಬಳ್ಳಿ ಸದ್ಯಕ್ಕೆ ಬೂದಿ ಮುಚ್ಚಿದ ಕೆಂಡದಂತಾಗಿದೆ..

ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್ ಮಾಡಿ ಹಿಂದೂ ಯುವಕನೋರ್ವ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದನು. ಈ ವಿವಾದಿತ ಪೋಸ್ಟ್ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದರು.

ದುಷ್ಕರ್ಮಿಗಳು ಹುಬ್ಬಳ್ಳಿಯ ದಿಡ್ಡಿ ಓಣಿಯ ಗುರು ಆಸ್ಪತ್ರೆ ಧ್ವಂಸಗೊಳಿಸಿದ್ದಾರೆ. ಅಲ್ಲದೇ ಹನುಮ ಜಯಂತಿ ದಿನದಂದೇ ದಿಡ್ಡಿ ಹನುಮಂತ ದೇವಸ್ಥಾನದ ಕಿಟಕಿ ಗ್ಲಾಸ್ ಒಡೆದು ಪುಡಿ, ಪುಡಿಗೊಳಿಸಿದ್ದಾರೆ ಮತ್ತು ಬಸ್‍ಗಳ ಮೇಲೆ ಕೂಡ ಕಲ್ಲು ತೂರಾಟ ನಡೆಸಿದ್ದಾರೆ. ಉಪ ನಗರ ಠಾಣೆ ಇನ್ಸ್‍ಪೆಕ್ಟರ್ ವಾಹನ ಜಖಂಗೊಳಿಸಿದ್ದಾರೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು..

ಘಟನೆಯಲ್ಲಿ ಪೂರ್ವ ಸಂಚಾರಿ ಠಾಣೆ ಇನ್ಸ್‍ಪೆಕ್ಟರ್ ಕಾಡದೇವರ ಮಠ ತಲೆಗೆ ಗಾಯಗೊಂಡಿದ್ದು, ವಿವಾದಿ ಫೋಟೋ ಪೋಸ್ಟ್ ಮಾಡಿದ್ದ ಹಿಂದೂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

KSRTC : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

Accident : ಬಸ್ – ಕರ್ ನಡುವೆ ಡಿಕ್ಕಿ 24 ಮಂದಿಗೆ ಗಾಯ , ಮೂವರ ಸ್ಥಿತಿ ಚಿಂತಾಜನಕ

Tags: HD KUMARASWAMYHDKHubli voilenceJDS
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram