ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Shivamogga: ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯ ಕುರಿತು ಸಂಪೂರ್ಣ ತನಿಖೆಯಾಗಲಿ : ಬಿಎಸ್ ವೈ

Vivek Biradar by Vivek Biradar
April 18, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
BS Yadiyurappa Saaksha Tv
Share on FacebookShare on TwitterShare on WhatsappShare on Telegram

ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯ ಕುರಿತು ಸಂಪೂರ್ಣ ತನಿಖೆಯಾಗಲಿ : ಬಿಎಸ್ ವೈ

ಶಿವಮೊಗ್ಗ: ಹುಬ್ಬಳ್ಳಿಯ, ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಾಲಾಟೆ ಯಾವ ಕಾರಣಕ್ಕಾಗಿ ಆಗಿದೆ ಎಂಬುವುದರ ಬಗ್ಗೆ ಸಮಗ್ರ ತನಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

Related posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

September 29, 2026
₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಲಭೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ, ಪೊಲೀಸ್ ವಾಹನಗಳ ಜಖಂಗೊಳಿಸಿದ್ದಾರೆ ಅಂದರೆ ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕೆ ಇದೆ ಎನ್ನುವುದು ತಾಜಾ ಉದಾಹರಣೆ. ನಮ್ಮ ರಕ್ಷಣೆ ಮಾಡುವ ಪೊಲೀಸರ ಮೇಲೆ ಕೈ ಮಾಡುವುದು, ಠಾಣೆಗೆ ನುಗ್ಗುವ ಪ್ರಯತ್ನ ಮಾಡುವುದು ಅಕ್ಷಮ್ಯ ಅಪರಾಧ ಎಂದರು.

Hubli Saaksha Tv

ಅಲ್ಲದೇ ಕೋಮು ಸೌಹಾರ್ದತೆ ಹಾಳು ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಗಲಭೆಗೆ ಯಾರು, ಯಾರೂ ಕಾರಣರಾಗಿದ್ದಾರೋ, ಬಹುತೇಕ ಎಲ್ಲರ ಬಂಧನವಾಗಿದೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ.

ಮುಖ್ಯಮಂತ್ರಿ ಅವರು ಸಹ ಈ ಬಗ್ಗೆ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆ ಮರುಕಳಿಸಬಾರದು. ಆ ರೀತಿಯ ಬಿಗಿ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

Tags: #Saaksha TVbs yadiyurappashivamogga
ShareTweetSendShare
Join us on:

Related Posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ಬಿ.ಕೆ. ಹರಿಪ್ರಸಾದ್

by Shwetha
September 29, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು RSS ಮತ್ತು ಬಿಜೆಪಿಯನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ 2028ರ ಮುಖ್ಯಮಂತ್ರಿ ಪಟ್ಟಕ್ಕಾಗಿ ಈಗಲೇ ಪೈಪೋಟಿ ಶುರುವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮದೇ ಶೈಲಿಯಲ್ಲಿ ಬಾಂಬ್ ಸಿಡಿಸಿದ್ದಾರೆ. 2028ಕ್ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram