ಮಂಗಳೂರು : ಬುದ್ದಿವಂತರ ನಾಡು ಮಂಗಳೂರಿನಲ್ಲಿ ಕೊರೊನಾ ಸೋಂಕು ಸಿಡಿಲು ಸಿಡಿಸಿದೆ. ರಾಜ್ಯ ಸರ್ಕಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಮಾಹಿತಿ ಪ್ರಕಾರ ಮಂಗಳೂರಿನಲ್ಲಿ 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ಬಂದ 11 ಜನರಿಗೆ ಕೊರೊನಾ ಸೋಂಕು ದೃಡವಾಗಿದೆ. ಇವರನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಮೂರುವರ್ಷದ ಮಗು ಸೇರಿದಂತೆ 11 ಮಂದಿಗೆ ಕೊರೊನಾ ಪಾಸಿಟವ್ ಕೇಸಸ್ ಪತ್ತೆಯಾಗಿವೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








