ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid 19: ಕೊರೊನಾ ಸಂಬಂಧ 5 ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ ಸರಕಾರ

Vivek Biradar by Vivek Biradar
April 20, 2022
in National, Newsbeat, ದೇಶ - ವಿದೇಶ
covid virus Saaksha Tv
Share on FacebookShare on TwitterShare on WhatsappShare on Telegram

ಕೊರೊನಾ ಸಂಬಂಧ 5 ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ ಸರಕಾರ

ನವದೆಹಲಿ: ದೇಶದಲ್ಲಿ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐದು ರಾಜ್ಯಗಳು ಮುನ್ನಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ.

Related posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

October 5, 2026
jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

October 5, 2026

ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಿಜೋರಾಂ ಮತ್ತು ಮಹರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಸಂಬಂಧ ರಾಜೇಶ್ ಭೂಷಣ್ ಅವರು 5 ರಾಜ್ಯ ಸರಕಾರಗಳಿಗೆ ಪತ್ರ ಬರೆದು ಟೆಸ್ಟ್, ಟ್ರ್ಯಾಕ್, ಟ್ರೀಟ್ ಮೆಂಟ್, ವ್ಯಕ್ಸಿನೇಷನ್ ಹೆಚಿಸುವಂತೆ ಸಲಹೆ ನೀಡಿದ್ದಾರೆ.

ಅಲ್ಲದೇ ಜಿನೋಮಿಕ್ ಸೀಕ್ವೆನ್ಸಿಂಗ್ ಹೆಚ್ಚಿಸಿ, ಹೆಚ್ಚು ಜನರು ಗುಂಪು ಸೇರದಂತೆ ನಿಗಾವಹಿಸಿ, ಕೊರೊನಾ ಹೆಚ್ಚಳ ಹಿನ್ನಲೆ ಮಾಸ್ಕ ಧರಿಸುವುದನ್ನು ಕಡ್ಡಾಯಗೊಳಿಸಿ, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸೋಂಕು ಹರದಂತೆ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದದುಕೊಳ್ಳಿ ಎಂದು ಸೂಚಿಸಿದ್ದಾರೆ.

Covid Saaksha Tv

ಇನ್ನೂ ಇನ್ ಫ್ಲುಯೆನಜಾ ಮತ್ತು ಶ್ವಾಸಕೋಶದ ಸೋಂಕು ಪ್ರಕಣಗಳನ್ನು ಗುರುತಿಸಿ, ಚಿಕಿತ್ಸೆ ಕೊಡಿಸಬೇಕು. ಹಾಗೇ ವಿದೇಶದಿಂದ ಬರುವ ಪ್ರಯಾಣಿಕರಿಗೆ ಜಿನೊಮಿಕ್ ಸೀಕ್ಷೆನ್ಸಿಂಗ್ ಮಾಡಬೇಕು. ಅಗತ್ಯವಿರುವ ಸ್ಥಳಗಳಲ್ಲಿ ಮಾದರಿ ಸಂಗ್ರಹಕ್ಕೆ ವ್ಯವಸ್ಥೆ ಮಾಡಬೇಕು. ಹಾಗೇ ಪ್ರಕರಣ ಬೆಳಕಿಗೆ ಬಂದ ಸ್ಥಳದಲ್ಲಿ ಕ್ಲಸ್ಟರ್ ರೂಪಿಸಬೇಕು ಎಂದು ಸೂಚಿಸಿದ್ದಾರೆ

ಅಲ್ಲದೇ ಎಲ್ಲ ಅರ್ಹ ವಯೋಮಿತಿಯವರಿಗೆ ಲಸಿಕೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಮತ್ತು ಹರಡುವುದು ಮತ್ತು ರೂಪಾಂತರಗೊಳ್ಳುವುದನ್ನು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ಸೋಂಕು ಪತ್ತೆ ಹಚ್ಚಲು ಟೆಸ್ಟಿಂಗ್ ಮತ್ತು ಸರ್ವಲೆನ್ಸ್ ಗೆ ಹೆಚ್ಚಿನ ಆಧ್ಯತೆ ನೀಡಬೇಕು  ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Tags: #Saaksha TVCOVID-19Union Health Department
ShareTweetSendShare
Join us on:

Related Posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

by admin
October 5, 2026
0

ಬೆಂಗಳೂರು: ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ಸ್ಟಾರ್ ನಿರ್ದೇಶಕ...

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

by admin
October 5, 2026
0

* ಪ್ರೊ ಪಾಸ್ 48 ರೂ.ನಿಂದ ಪ್ರಾರಂಭ. ಜಿಯೋ ಬಳಕೆದಾರರಿಗೆ ಆಯ್ದ ಯೋಜನೆಗಳಲ್ಲಿ 100 ರೂ.ವರೆಗೆ ರಿಯಾಯಿತಿ * ಪ್ರೀಮಿಯಂ ಕ್ರಿಕೆಟ್ ಆಟಗಳನ್ನು ಕ್ಲೌಡ್‌ನಿಂದ ಸ್ಟ್ರೀಮ್ ಮಾಡಲಾಗುತ್ತದೆ...

india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

by admin
October 5, 2026
0

ಬೆಂಗಳೂರು: ಇಂದಿನ ಆಧುನಿಕ ಹಾಗೂ ಡಿಜಿಟಲ್ ಯುಗದಲ್ಲಿ ಯುವಜನತೆ ಸದಾ ಆನ್‌ಲೈನ್‌ನಲ್ಲಿ ಕನೆಕ್ಟ್ ಆಗಿದ್ದರೂ, ನಿಜಜೀವನದಲ್ಲಿ ಆಪ್ತ ಸಂಬಂಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಂತ ಭಾರತದ ಯುವಜನತೆಯ...

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram