ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs PBKS match | ಪಂಜಾಬ್ ಕಿಂಗ್ಸ್ playing 11  

Mahesh M Dhandu by Mahesh M Dhandu
April 20, 2022
in Newsbeat, Sports, ಕ್ರೀಡೆ
rcb-vs-pbsk-match- punjab kings Probable XI saaksha tv

rcb-vs-pbsk-match- punjab kings Probable XI saaksha tv

Share on FacebookShare on TwitterShare on WhatsappShare on Telegram

DC vs PBKS match | ಪಂಜಾಬ್ ಕಿಂಗ್ಸ್ playing 11  

15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ 32 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ  ಡೆಲ್ಲಿ ಕ್ಯಾಪಿಟಲ್ಸ್ ಗೆ ಸವಾಲ್ ಹಾಕಲಿದೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

ಪಂಜಾಬ್ ಕಿಂಗ್ಸ್ ತಂಡ 15ನೇ ಸೀಸನ್ ನಲ್ಲಿ ಆರು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.

ಹೀಗಾಗಿ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.  

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಏಳು ವಿಕೆಟ್ ಗಳೊಂದಿಗೆ ಸೋಲು ಕಂಡಿದೆ.

ಪಂಜಾಬ್ ತಂಡದಲ್ಲಿ ಹೊಡಿಬಡಿ ಆಟಗಾರರಿದ್ದರೂ ಸ್ಥಿರ ಪ್ರದರ್ಶನ ಬರ್ತಿಲ್ಲ.

ಶಿಖರ್ ಧವನ್ ಬಿಟ್ಟರೇ ಉಳಿದ ಬ್ಯಾಟರ್ ಗಳಿಂದ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ.

ಮಯಾಂಕ್ ಅಗರ್ ವಾಲ್, ಜಾನಿ ಬೇರ್ ಸ್ಟೋವ್, ಲಿಯಾನ್ ಲಿವಿಂಗ್ ಸ್ಟೋನ್, ಶಾರೂಕ್ ಖಾನ್ ತಂಡಕ್ಕೆ ನೆರವಾಗುತ್ತಿಲ್ಲ.

DC vs PBKS match Punjab Kings playing 11 saaksha tv

ಒಡಿಯನ್ ಸ್ಮಿತ್ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಬೌಲಿಂಗ್ ನಲ್ಲಿ ರಾಹುಲ್ ಚಹರ್, ಅರ್ಷದೀಪ್ ಸಿಂಗ್ ತಂಡಕ್ಕೆ ನೆರವಾಗುತ್ತಿದ್ದರೇ ಖಗಿಸೋ ರಬಾಡ, ವೈಭವ್ ಆರೋರ ಇನ್ನಷ್ಟು ಪರಿಣಾಮಕಾರಿಯಾಗಬೇಕಿದೆ.

 ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್

ಮಯಾಂಕ್ ಅಗರ್ ವಾಲ್ (ನಾಯಕ)

ಶಿಖರ್ ಧವನ್

ಜಾನಿ ಬೇರ್ ಸ್ಟೋವ್

ಲಿಯಾನ್ ಲಿವಿಂಗ್ ಸ್ಟೋನ್

ಜಿತೇಶ್ ಶರ್ಮಾ (ವಿಕೆಟ್ ಕೀಪರ್)

ಒಡಿಯನ್ ಸ್ಮಿತ್

ಶಾರೂಕ್ ಖಾನ್

ಕಾಗಿಸೊ ರಬಾಡ

ರಾಹುಲ್ ಚಾಹರ್

ವೈಭವ್ ಆರೋರಾ/ ಸಂದೀಪ್ ಶರ್ಮಾ

ಆರ್ಶಾದೀಪ್ ಸಿಂಗ್

DC vs PBKS match Punjab Kings playing 11

Tags: #Saaksha TVDC vs PBKSipl 2022pbks 2022
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram