ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲೂ ಬುಲ್ಡೋಜರ್ ಮಾದರಿ ಜಾರಿಯಾಗಬೇಕು –  M P ರೇಣುಕಾಚಾರ್ಯ

Naveen Kumar B C by Naveen Kumar B C
April 21, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲೂ ಬುಲ್ಡೋಜರ್ ಮಾದರಿ ಜಾರಿಯಾಗಬೇಕು –  M P ರೇಣುಕಾಚಾರ್ಯ

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ‌ಅಹಿತಕರ‌ ಘಟನೆಗಳಿಂದ ಸಾರ್ವಜನಿಕರು ಭಯಭೀತರಾಗಿರುವುದು ಗುಟ್ಟಾಗಿ ಉಳಿದಿಲ್ಲ. ಇದಕ್ಕಿರುವ ಏಕೈಕ ‌ ಪರಿಹಾರವೆಂದರೆ ಉತ್ತರಪ್ರದೇಶದಂತೆ ರಾಜ್ಯದಲ್ಲೂ ” ಬುಲ್ಡೋಜಾರ್ ಮಾದರಿ ” ಜಾರಿಯಾಗಬೇಕು ಎಂದು ಹೊನ್ನಳ್ಳಿ ಶಾಸಕ ರೇಣುಕಾಚಾರ್ಯ ಅವರು ಟ್ವೀಟ್ ಮಾಡುವ ಮೂಲಕ  ಸಿ ಎಂ ಗೆ ಮನವಿ ಮಾಡಿದ್ದಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ‌ ಆಸ್ತಿ- ಪಾಸ್ತಿಗಳನ್ನು ಹಾಳು ಮಾಡುವ ” ದೇಶದ್ರೋಹಿಗಳಿಗೆ ” ಸೇರಿದ ಆಸ್ತಿಯನ್ನು ಮುಲಾಜಿಲ್ಲದೆ ಬುಲ್ಡೋಜೋರ್ ಮೂಲಕ ತೆರವುಗೊಳಿಸಿ ಸರರ್ಕಾರ ತನ್ನ ವಶಕ್ಕೆ ಪಡೆಯಬೇಕು. ಇದು ಬಹಜನರ ಒತ್ತಾಸೆಯಾಗಿದೆ.!

ಉತ್ತರಪ್ರದೇಶದಲ್ಲಿ ದೇಶದ ಹೆಮ್ಮೆಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು, ಇಂತಹ ದೇಶದ್ರೋಹಿಗಳಿಗೆ ಬುಲ್ಡೋಜಾರ್ ಮೂಲಕವೇ ಉತ್ತರ ಕೊಟ್ಟಿದ್ದರಿಂದ ನಮ್ಮ ಶತ್ರು ರಾಷ್ಟ್ರದ ಪರ ಜೈ ಜೈ ಎನ್ನುತ್ತಿದ್ದ ” ಪಾಕ್ ಪ್ರೇಮಿಗಳು ” ಈಗ ಬಿಲಾ ಸೇರಿಕೊಂಡಿವೆ ಎಂಬುದನ್ನು ನಾವು ಮರೆಯಬಾರದು!

ಕೆಲವು ಸೈತನಾರಿಗೆ ಈ ದೇಶದ ಕಾನೂನು ನಮ್ಮನ್ನು ಏನು ಮಾಡಲಾರದು ಎಂದುಕೊಂಡಿದ್ದಾರೆ. ಏಕೆಂದರೆ, ನಮ್ಮಲ್ಲಿರುವ ನಕಲಿ ಜಾತ್ಯಾತೀತ ಮನಸ್ಸುಗಳು ಇವರಿಗೆ ಕುಮ್ಮಕ್ಕು ನೀಡುತ್ತಿರುವುದರಿಂದಲೇ ಇವರ ‌ಆಟಾಟೋಪಾಕ್ಕೆ ಕಡಿವಾಣ ಹಾಕುವವರು ಇಲ್ಲದಂತಾಗಿದೆ.

ಇಲ್ಲಿಯೇ ಹುಟ್ಟಿ, ಈ ನೆಲದಲ್ಲಿ ಬಿತ್ತಿ ಬೆಳೆದ ಅನ್ನ ತಿಂದು, ಇಲ್ಲಿ ಹರಿಯುವ ನೀರು ಕುಡಿದು, ನಾವೆಲ್ಲರೂ ಒಂದೇ ಎನ್ನುತ್ತಲೇ ” ಪಾಕ್ ಪರ ” ಕನಿಕರ ತೋರುವ ಇವರು ಕೊನೆಗೊಂದು ದಿನ ನಮಗೆ ಮುಳುವಾದರೂ ಅಚ್ಚರಿಯಿಲ್ಲ.

ಕೆಜಿ ಹಳ್ಳಿ- ಡಿಜಿ ಹಳ್ಳಿಯಿಂದ ಆರಂಭವಾಗಿ ಶಿವಮೊಗ್ಗದ ಹರ್ಷ ಕಗ್ಗೊಲೆಯಾಗಿ ಹುಬ್ಬಳ್ಳಿಲಿ ಇದೇ ರಕ್ಕಸ ಪ್ರವೃತ್ತಿ ಕಾಣಿಸಿಕೊಂಡಿದೆ. ಮುಂದೆ ಇನ್ಯೇಲ್ಲೋ ಗೊತ್ತಿಲ್ಲ. ರಾಜ್ಯ ಸರ್ಕಾರ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತಕ್ಷಣವೇ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಲು “ಉತ್ತರಪ್ರದೇಶದ ಮಾದರಿ” ಜಾರಿ ಮಾಡಲು ನನ್ನ ‌ಆಗ್ರಹವಾಗಿದೆ

ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರೆ  ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಯಾವುದೇ ವ್ಯಕ್ತಿ ಇಲ್ಲವೇ ‌ಸಂಘಟನೆಗಳಿಗೆ ಬುಲ್ಡೋಜಾರ್ ಮೂಲಕವೇ ತಕ್ಕ ಪಾಠ ಕಲಿಸಬೇಕು ‌ಎಂದು ರಾಜ್ಯದ ಜನತೆಯ ಪರವಾಗಿ ‌ವಿನಂತಿಸಿಕೊಳ್ಳುವೆ.

ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ.ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ ರುಂಡಗಳನ್ನ ಬೇರೆ ಮಾಡಿಯೆಂದು ಪ್ರಚೋದಿಸುವ ಹೇಳಿಕೆ ಕೊಡುತ್ತಾರೆಂದರೆ. ಇವರಿಗೆ ಈ ದೇಶದ ಕಾನೂನು ಅನ್ವಯವಿಲ್ಲವೇ?

ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಎಸೆಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ ದೇವಾಲಯ ಪೊಲೀಸ್ ತಲೆಗಳನ್ನು ಹುಡುಕಿ ಕಲ್ಲು ಹೊಡೆಯುತ್ತಾರೆ. ಈ ರೀತಿಯ ಕಲ್ಲು ತೂರಾಟ ಮಾಡುವ ಪುಂಡರಿಗೆ ತಕ್ಕ ಶಿಕ್ಷೆಯಾಗಬೇಕು.ಆದರೆ, ನಾವು ಕಾನೂನನ್ನು ಕೈಗೆ ಪಡೆಯಲು ಇಷ್ಟಪಡುವುದಿಲ್ಲ

ಪ್ರಚೋದನೆ ನಂತರ ಮೌಲ್ವಿ ಹೇಡಿಯ ರೀತಿ ಓಡಿ ಹೋಗಿದ್ದಾನೆ. ಗೂಂಡಾಗಿರಿಗೆ ಪ್ರಚೋದನೆ ಕೊಟ್ಟು ಓಡಿಹೋದ ರಾಷ್ಟ್ರದ್ರೋಹಿ ಮೌಲ್ವಿ ಬಂಧನಕ್ಕೆ ಒತ್ತಾಯಿಸುತ್ತೇನೆ. ಈ ರೀತಿ ಕೊಲೆ, ದೊಂಬಿ ಮಾಡುವ ವ್ಯಕ್ತಿಗಳನ್ನು ಬಿಡಬಾರದು. ಸಿಸಿಟಿವಿ ಆಧರಿಸಿ ಈಗಾಗಲೇ ಬಂಧನ ಮಾಡಲಾಗುತ್ತಿದೆ. ಗೂಂಡಾ ಕಾಯ್ದೆ ಅಡಿ ಅವರನ್ನು ಬಂಧನ ಮಾಡಿ, ಗಡಿಪಾರು ಮಾಡಬೇಕು

ಕೊಲೆ, ದೊಂಬಿ ಮಾಡುವುದು, ಜಾಮೀನು ಪಡೆದು ವಾಪಸ್ ಬರೋದು ಅವರಿಗೆ ಅಭ್ಯಾಸ ಆಗಿದೆ. ಘಟನೆಗಳಿಗೆ ಕಾರಣರಾದ ವ್ಯಕ್ತಿ, ಸಂಘಟನೆ, ಪಕ್ಷದ ಬಗ್ಗೆ ಗಮನ ಹರಿಸಬೇಕು. ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಆಯ್ತು. ಇನ್ನೆಲ್ಲಿ ಗಲಭೆ ಮಾಡುತ್ತಾರೋ ಗೊತ್ತಾಗುವುದಿಲ್ಲ.ಸರ್ಕಾರ ಇದರ ಕಡೆ ಗಮನ ಹರಿಸಬೇಕು.

ಪುಂಡರಿಗೆ ಕಠಿಣ & ನಿರ್ದಾಕ್ಷಿಣ್ಯ ಪದಗಳ ಅರ್ಥ ಗೊತ್ತಾಗಬೇಕು ಎಂದರೆ “ಬುಲ್ಡೋಜರ್” ಅನ್ನು ಬಳಸಬೇಕೆಂದು ಆಗ್ರಹಿಸುತ್ತೇನೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

yogi adityanath bulldozer model is needed for karnataka: renukacharya

Tags: Renukacharyayogi adityanath
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram