ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid-19: ರಾಜ್ಯದಲ್ಲಿ ಮಾಸ್ಕ ಕಡ್ಡಾಯ | ನಿಯಮ ಮೀರಿದಲ್ಲಿ 500ರೂ ದಂಡ

Vivek Biradar by Vivek Biradar
April 22, 2022
in National, Newsbeat, ದೇಶ - ವಿದೇಶ
Mask Compulsory in Delhi Saaksha Tv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಮಾಸ್ಕ ಕಡ್ಡಾಯ | ನಿಯಮ ಮೀರಿದಲ್ಲಿ 500ರೂ ದಂಡ

ತಮಿಳನಾಡು: ದೇಶದ ಕೆಲವು ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ತಮಿಳುನಾಡಿನಲ್ಲಿ ಮಾಸ್ಕ ಕಡ್ಡಾಯಗೊಳಿಸಿದ್ದಾರೆ.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026

ತಮಿಳನಾಡಿನಲ್ಲಿ ಕೊರೊನಾ ಹೆಚ್ಚುತ್ತಿರುವ ಕಾರಣ ಮಾಸ್ಕ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಪಾಲಿಸದಿದ್ದರೆ 500ರೂ ದಂಡ ವಿಧಿಸಲಾಗುವುದು ಎಂದು ಸರಕಾರ ಆದೇಶ ಹೊರಡಿಸಿದೆ.

 ರಾಜ್ಯಾದ್ಯಂತ  ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನರು ಕೊರೊನಾ ಪ್ರೋಟೊಕಾಲ್ ಗಳನ್ನು ಅನುಸರಿಸುವಲ್ಲಿ ತೋರುತ್ತಿರುವ ಸಡಿಲತೆಯ ಹಿನ್ನಲೆಯಲ್ಲಿ ಸಾರ್ವಜನಿಕರಿಂದ 500 ರೂ ದಂಡವನ್ನು ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮುಖಕ್ಕೆ ಮಾಸ್ಕ್ ಧರಿಸದ ಸಾರ್ವಜನಿಕರಿಂದ ದಂಡ ವಸೂಲಿ ಮಾಡುವಂತೆ ಸ್ಥಳೀಯ ಆಡಳಿತ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಎಂದು ಸುದ್ದಿಗಾರರಿಗೆ ತಿಳಿಸಿದರರು.

Tags: #Saaksha TVCOVID-19tamilnadu
ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram