ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KKR vs GT match | ಕೆಕೆಆರ್ ವರ್ಸಸ್ ಗುಜರಾತ್ ಫೈಟ್ ಯಾರು ಬಲಿಷ್ಠ..?

Mahesh M Dhandu by Mahesh M Dhandu
April 23, 2022
in Newsbeat, Sports, ಕ್ರಿಕೆಟ್
KKR vs GT Dream11 Prediction IPL 2022 saaksha tv
Share on FacebookShare on TwitterShare on WhatsappShare on Telegram

KKR vs GT match | ಕೆಕೆಆರ್ ವರ್ಸಸ್ ಗುಜರಾತ್ ಫೈಟ್ ಯಾರು ಬಲಿಷ್ಠ..?

15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ 35ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಡಿ ವೈ ಪಾಟೀಲ್ ಮೈದಾನದಲ್ಲಿ ಮಧ್ಯಹ್ನಾ 3 : 30ಕ್ಕೆ ಪಂದ್ಯ ನಡೆಯಲಿದೆ.

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026

ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ ತಂಡ ಎರಡನೇ ಸ್ಥಾನದಲ್ಲಿದೆ.

ಶ್ರೇಯಸ್ ಐಯ್ಯರ್ ನಾಯಕತ್ವದಲ್ಲಿ ಕೆಕೆಆರ್ ತಂಡ ಈ ಆವೃತ್ತಿಯಲ್ಲಿ ಏಳು ಪಂದ್ಯಗಳನ್ನಾಡಿದೆ. ಈ ಪೈಕಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ, ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಈ ಸೀಸನ್ ನಲ್ಲಿ ಆರು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಕೆಕೆಆರ್ ತಂಡ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಏಳು ರನ್ ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ಆರೋನ್ ಪಿಂಚ್ 58 ರನ್, ಶ್ರೇಯಸ್ ಅಯ್ಯರ್ 85 ರನ್ ಗಳಿಸಿದ್ದರು.

ಗುಜರಾತ್ ಟೈಟಾನ್ಸ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗುಜರಾತ್ ತಂಡ 3 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ 94 ರನ್, ರಶೀದ್ ಖಾನ್ 40 ರನ್ ಗಳಿಸಿದರು.

ಕೆಕೆಆರ್ ತಂಡದಲ್ಲಿ  ಆತ್ಮವಿಶ್ವಾಸ ಚೆನ್ನಾಗಿಲ್ಲ. ವರುಣ್ ಚಕ್ರವರ್ತಿ ಮಿಸ್ಟ್ರಿ ಕಳೆದು ಹೋಗಿರುವುದು ಬೌಲಿಂಗ್ ನಲ್ಲಿ ಹೊಡೆತ ಕೊಟ್ಟಿದೆ. 5ನೇ ಬೌಲರ್ ಕೊರತೆ ಕೆಕೆಆರ್ ತಂಡವನ್ನು ಕಾಡುತ್ತಿದೆ. ಉಮೇಶ್ ಯಾದವ್ ಆರಂಭದಲ್ಲಿ ತೋರಿದ್ದ ಕಂಟ್ರೋಲ್ ತೋರಿಸುತ್ತಿಲ್ಲ.  ಬ್ಯಾಟಿಂಗ್ನಲ್ಲಿ ವೆಂಕಟೇಶ್ ಅಯ್ಯರ್ ವೈಫಲ್ಯ ಹೊಡೆತ ಕೊಟ್ಟಿದೆ. ಆದರೆ ಆ್ಯರೋನ್ ಫಿಂಚ್. ನಾಯಕ ಶ್ರೇಯಸ್ ಅಯ್ಯರ್, ನಿತೀಶ್ ರಾಣಾ ಮತ್ತು ಆ್ಯಂಡ್ರೆ ರಸೆಲ್ ಸ್ಪೋಟಕ ಟಚ್ ನಲ್ಲಿದ್ದಾರೆ.

KKR vs GT Dream11 Prediction IPL 2022  saaksha tv

ಬೌಲಿಂಗ್ ನಲ್ಲಿ ಸುನೀಲ್ ನರೈನ್ ಮತ್ತು ಪ್ಯಾಟ್ ಕಮಿನ್ಸ್ ಉತ್ತಮ ಆಟ ಆಡಬೇಕು. ಉಮೇಶ್ ಲಯ ಕಂಡುಕೊಳ್ಳಬೇಕು.  ಶಿವಂ ಮಾವಿ, ರಸೆಲ್ ಮತ್ತು ವರುಣ್ ಚಕ್ರವರ್ತಿ ರನ್ ಕಡಿಮೆ ಕೊಡಲೇಬೇಕಿದೆ.

ಪ್ಲೇಯಿಂಗ್ ಇಲೆವೆನ್ :

ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಆರನ್ ಫಿಂಚ್, ಶ್ರೇಯಸ್ ಅಯ್ಯರ್ (ಸಿ), ಸುನಿಲ್ ನರೈನ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್ (ವಿಕೆ), ಆಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಗುಜರಾತ್ ಅದ್ಭುತ ಫಾರ್ಮ್ನಲ್ಲಿದ್ದರೂ ಚಿಂದೆ ಇದೆ. ಶುಭ್ಮನ್ ಗಿಲ್ ಸ್ಥಿರ ಆಟ ಆಡಿಲ್ಲ. ವಿಜಯ್ ಶಂಕರ್ ಕೊಡುಗೆಯನ್ನು  ತ್ರಿಡಿ ನಲ್ಲಿ ಹುಡುಕಬೇಕು. ಮ್ಯಾಥ್ಯೂವೇಡ್ ಆಡಬೇಕೋ ಬೇಡ್ವೋ ಅನ್ನುವ ಗೊಂದಲವೂ ಇದೆ. ಆದರೆ ನಾಯಕ ಹಾರ್ದಿಕ್ ಪಾಂಡ್ಯಾ ಫಿಟ್ ಆಗಿರುವುದು ಸಂತೋಷದ ಸುದ್ದಿ.  ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್ ಮತ್ತು  ರಾಹುಲ್ ತೆವಾಟಿಯಾ ಆಟ ತಂಡದ ವಿಶ್ವಾಸ ಹೆಚ್ಚಿಸಿದೆ. ಬೌಲಿಂಗ್ನಲ್ಲಿ ಗುಜರಾತ್ಗೆ ಅಂತಹ ತೊಂದರೆ ಕಾಣುತ್ತಿಲ್ಲ.   ಮೊಹಮ್ಮದ್ ಶಮಿ, ಲೊಕಿ ಫರ್ಗ್ಯೂಸನ್,  ಹಾರ್ದಿಕ್ ಪಾಂಡ್ಯಾ ಮತ್ತು ಯಶ್ ದಯಾಳ್ ಉತ್ತಮ ಲಯದಲ್ಲಿದ್ದಾರೆ. ರಶೀದ್ ಖಾನ್ ವಿಕೆಟ್ ಬೇಟೆಯಲ್ಲಿ ಇಲ್ಲದಿದ್ದರೂ ರನ್ ಕೊಡುತ್ತಿಲ್ಲ. 

ಪ್ಲೇಯಿಂಗ್ ಇಲೆವೆನ್ : ಶುಭಮನ್ ಗಿಲ್, ವೃದ್ಧಿಮಾನ್ ಸಹಾ (WK), ಹಾರ್ದಿಕ್ ಪಾಂಡ್ಯ (c), ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್

KKR vs GT Dream11 Prediction IPL 2022

Tags: #Saaksha TVGTipl 2022kkrKKR vs GT match
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram