ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಆ ರೀತಿ ಮಾಡಿದ್ದು ತಪ್ಪು.. ಆದ್ರೆ ನಷ್ಟ ಆಗಿದ್ದು ನಮಗೆ

Mahesh M Dhandu by Mahesh M Dhandu
April 23, 2022
in Newsbeat, Sports, ಕ್ರೀಡೆ
Rishabh pant
Share on FacebookShare on TwitterShare on WhatsappShare on Telegram

IPL 2022 | ಆ ರೀತಿ ಮಾಡಿದ್ದು ತಪ್ಪು.. ಆದ್ರೆ ನಷ್ಟ ಆಗಿದ್ದು ನಮಗೆ

ಮ್ಯಾಚ್ ಪೂರ್ತಿ ರಾಜಸ್ತಾನ್ ರಾಯಲ್ಸ್ ತಂಡದ ಬೌಲರ್ ಗಳು ಉತ್ತಮವಾಗಿ ಬೌಲಿಂಗ್ ಮಾಡಿದ್ರು. ಆದ್ರೆ ಕೊನೆಯ ಔವರ್ ನಲ್ಲಿ ಪೊವೆಲ್ ನಮ್ಮಲ್ಲಿ ಗೆಲುವಿನ ಭರವಸೆ ಮೂಡಿಸಿದ್ರು. ನಿಜ ಹೇಳಬೇಕಾದ್ರೆ ಆ ನೋ ಬಾಲ್ ನಮಗೆ ತುಂಬಾ ಅಗತ್ಯವಿತ್ತು. ಆದ್ರೆ ನನ್ನ ಕೈಯಲ್ಲಿ ಏನೂ ಇರಲಿಲ್ಲ. ಇದರಿಂದ ನಮಗೆ  ತೀವ್ರ ನಿರಾಸೆ ಉಂಟಾಗಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್  ಬೇಸರ ಹೊರಹಾಕಿದ್ದಾರೆ.

Related posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

July 27, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

July 27, 2026

ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿಗೆ ಅಂತಿಮ ಓವರ್‌ನಲ್ಲಿ 36 ರನ್‌ಗಳ ಅಗತ್ಯವಿತ್ತು. ಮೆಕಾಯ್ ಬೌಲಿಂಗ್ ನ ಮೊದಲ ಮೂರು ಎಸೆತಗಳನ್ನು ರೋವ್‌ಮನ್ ಪೊವೆಲ್ ಸಿಕ್ಸರ್ ಗಟ್ಟಿದರು. ಆದ್ರೆ ಮೂರನೇ ಬಾಲ್ ಪುಲ್ ಟಾಸ್ ಬಂದ ಕಾರಣ ಡೆಲ್ಲಿ ಡಗೌಟ್ ನಲ್ಲಿದ್ದವರು ನೋ ಬಾಲ್ ಎಂದು ಗೊಂದಲ ಸೃಷ್ಟಿಸಿದರು.  ಕ್ರೀಸ್ ನಲ್ಲಿದ್ದ ಬ್ಯಾಟರ್ ಗಳನ್ನು ಪಂತ್ ವಾಪಸ್ ಬರುವಂತೆ ಹೇಳಿದ್ರು. ಆದ್ರೂ ಅಂಪೈರ್ ತಮ್ಮ ನಿರ್ಧಾರವನ್ನ ಬದಲಾಯಿಸಲಿಲ್ಲ.

ಪಂದ್ಯದ ನಂತರ ಮಾತನಾಡಿದ ಪಂತ್, ಅಂಪೈರ್ ವಿರುದ್ಧ ಅಸಹನೆ ವ್ಯಕ್ತಪಡಿಸುವ ಮೂಲಕ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದರು. “ಡಗೌಟ್‌ನಲ್ಲಿರುವ ಪ್ರತಿಯೊಬ್ಬರೂ ಆ ಚೆಂಡಿನ ಬಗ್ಗೆ ತುಂಬಾ ಅಸಮಾಧಾನಗೊಂಡಿದ್ದಾರೆ. ಅಲ್ಲಿ ಏನಾಗುತ್ತಿದೆ ಎಂದು ಎಲ್ಲರಿಗೂ ಸ್ಪಷ್ಟವಾಗಿ ಕಾಣಿಸುತ್ತಿತ್ತು. ವಾಸ್ತವವಾಗಿ, ಮೂರನೇ ಅಂಪೈರ್ ಮಧ್ಯಪ್ರವೇಶಿಸಿ ಅದನ್ನು ನೋ ಬಾಲ್ ಎಂದು ಘೋಷಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ipl-2022-pant-no-ball-decision-3rd-umpire-should-have-interfered saaksha tv

ಇದೇ ವೇಳೆ ಆಮ್ರೆ ಅವರನ್ನು ಮೈದಾನಕ್ಕೆ ಕಳುಹಿಸಿದ ತಮ್ಮ ನಿರ್ಧಾರದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಪಂತ್, ನಮ್ಮ ವಿಚಾರದಲ್ಲಿ ನಡೆದಿದ್ದು ಯಾವುದು ಸರಿ ಇರಲಿಲ್ಲ ಎಂದು ಬೇಸರ ಹೊರಹಾಕಿದರು. ಅಲ್ಲದೇ ಈ ಸೀಸನ್ ನಲ್ಲಿ ಅಂಪೈರಿಂಗ್ ಎಷ್ಟು ಚೆನ್ನಾಗಿದೆ ಅಂತಾ ಎಲ್ಲರೂ ನೋಡುತ್ತಿದ್ದಾರೆ ಎಂದು ಪಂತ್ ವ್ಯಂಗ್ಯವಾಡಿದರು.

 ಇನ್ನು ತಮ್ಮ ತಂಡದ ಕಳಪೆ ಬೌಲಿಂಗ್ ಬಗ್ಗೆ ಮಾತನಾಡಿದ ಪಂತ್, ನಾವು ಆರಂಭದಲ್ಲಿ ಇನ್ನೂ ಉತ್ತಮವಾಗಿ ಬೌಲಿಂಗ್ ಮಾಡಬೇಕಿತ್ತು ಎಂದರು.

ಇನ್ನು ಈ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 2 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 207 ರನ್‌ಗಳಿಸುವ ಮೂಲಕ 15 ರನ್‌ಗಳ ಸೋಲೊಪ್ಪಿಕೊಂಡಿತು.  

ipl-2022-pant-no-ball-decision-3rd-umpire-should-have-interfered

Tags: #rishab pant#Saaksha TVCricketipl 2022
ShareTweetSendShare
Join us on:

Related Posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

by admin
July 27, 2026
0

ಬೆಂಗಳೂರು, : ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದ್ದು, ಮುಂದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಆದರೆ ಈವರೆಗೆ ಬರ...

ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
July 27, 2026
0

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ. ಲಂಚದ ಆರೋಪ ಕೇಳಿಬಂದಿರುವುದರಿಂದ ಕೆಪಿಎಸ್‌ಸಿಯ ಆಂತರಿಕ ತನಿಖೆ ರದ್ದುಗೊಳಿಸಿ, ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

param-vihar-cultural-series-jayanagar-bangalore-14th-edition

Bengaluru- ಸಂಗೀತ, ನೃತ್ಯ ಸಿರಿಯ ವೈಭವ: ಕಣ್ಮನ ಸೆಳೆದ ‘ಪರಮ್ ವಿಹಾರ’ ಆವೃತ್ತಿ-14

by admin
July 27, 2026
0

• ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಯಶಸ್ವಿ ಕಾರ್ಯಕ್ರಮ • ಉದಯೋನ್ಮುಖ ಕಲಾವಿದರ ವೈವಿಧ್ಯಮಯ ಕಲಾ ಸಂಗಮ • ಸಂಜೆ ರಂಜಿಸಿದ ವಾಯೊಲಿನ್ ಸಾಂಸ್ಕೃತಿಕ ನಾದಲಹರಿ • ಭಾವ-ರಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram